ಪುತ್ತೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ನ್ಯಾಯಾಲಯದ ವೀಕ್ಷಣೆಗೆ ಹೈಕೋರ್ಟ್ ನ್ಯಾಯಮೂರ್ತಿಗಳು ಪುತ್ತೂರು: ಹೈಕೋರ್ಟಿನ ನ್ಯಾಯ ಮೂರ್ತಿಗಳಾದ ಜಸ್ಟೀಸ್ ವಿಶ್ವಜೀತ್ ಶೆಟ್ಟಿಯವರು ಪುತ್ತೂರಿನ ಆನೆಮಜಲಿನಲ್ಲಿ ನಿರ್ಮಾಣ ಗೊಳ್ಳುತ್ತಿರುವ ನೂತನ ಪುತ್ತೂರಿನ ನ್ಯಾಯಾಲಯದ ಅಂತಿಮ ಹಂತದ ಕೆಲಸ ಕಾರ್ಯಗಳನ್ನು ವೀಕ್ಷಿಸಿದರು.. ಈ ಸಂದರ್ಭದಲ್ಲಿ ಪುತ್ತೂರಿನ ನ್ಯಾಯಾಲಯದ...
ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಪರೀಕ್ಷೆ ಮತ್ತು ಪ್ರವೇಶ ಶುಲ್ಕವನ್ನು ಏಕಾಏಕಿ 60-80 ಪರ್ಸೆಂಟ್ ಏರಿಸಿದ್ದನ್ನು ವಿರೋಧಿಸಿ ಎಬಿವಿಪಿ ವಿದ್ಯಾರ್ಥಿಗಳು ಕೊಣಾಜೆ ಮಂಗಳೂರು ವಿವಿಯ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿದ್ದಾರೆ. ಈ ವೇಳೆ, ವಿದ್ಯಾರ್ಥಿಗಳು ಆಡಳಿತ ಸೌಧ ಕಟ್ಟಡದ ಮುಂಭಾಗದ ಗಾಜನ್ನು...
ಮಂಗಳೂರು : ಈ ಬಾರಿಯ ಮೊದಲ ಕಂಬಲ ಪಣಪಿಲ ಕಂಬಳೋತ್ಸವ ಯಶಸ್ವಿಯಾಗಿ ನಡೆದಿದ್ದು ಈ ಋತುವಿನ ಎರಡನೇ ಕಂಬಳ ಪಿಲಿಕುಳ ಕಂಬಳಕ್ಕೆ ವಿಘ್ನ ಎದುರಾಗಿದೆ. ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನಲೆ ಜಿಲ್ಲಾಡಳಿತ ವತಿಯಿಂದ ನವೆಂಬರ್ 17ಮತ್ತು 18ರಂದು ಮೂಡುಶೆಡ್ಡೆ ಗ್ರಾಮ ಪಂಚಾಯತ್...
ಶಾಸಕರ ಮನವಿಗೆ ತಕ್ಷಣ ಸ್ಪಂದಿಸಿದ ಪುತ್ತೂರು ಪಶುಇಲಾಖೆ ಶಾಸಕರ ಕಚೇರಿಯ ಹೊರಾoಗನದಲ್ಲಿ ಹೋರಿ ಕರುವೊಂದು ಅನಾರೋಗ್ಯದಿಂದ ನಡೆಯಲಾಗದ ಪರಿಸ್ಥಿತಿಯಲ್ಲಿರುವುದನ್ನು ಗಮನಿಸಿದ ಶಾಸಕರ ಆಪ್ತ ಸಹಾಯಕರಾದ ಪ್ರವೀಣ್ ಬನ್ನೂರ್ ತಕ್ಷಣ ಪಶುಸಂಗೋಪನ ಇಲಾಖೆ ಪುತ್ತೂರು ಇದರ ಸಹಾಯಕ ನಿರ್ದೇಶಕರಾದ dr. ಧರ್ಮಪಾಲ್ ಇವರ...
ಮಂಗಳೂರು: ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...
ಸೋಶಿಯಲ್ ಮೀಡಿಯಾದಲ್ಲಿ ವಕ್ಫ್ ಭೂಮಿ ವಿವಾದದ ಕುರಿತು ಮುಖ್ಯಮಂತ್ರಿಗಳನ್ನು ಹೀಯಾಳಿಸಿದ ಸರಕಾರಿ ಅಧಿಕಾರಿ..ಉನ್ನತ ಅಧಿಕಾರಿಗಳ ದಿವ್ಯ ಮೌನ...ಕಾಂಗ್ರೇಸಿಗರು ಗರಮ್.. ಪುತ್ತೂರು: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಬಹು ಚರ್ಚೆಯ ವಿಷಯವಾಗಿರುವ ವಕ್ಫ್ ಭೂ ವಿವರವಾದ ಕುರಿತಾಗಿ ಉಪ್ಪಿನಂಗಡಿಯ ಸರಕಾರಿ ಇಲಾಖೆಯ ಅಧಿಕಾರಿಯೊಬ್ಬರು ಸಾಮಾಜಿಕ...
ಪೆರ್ನೆ: ಶ್ರೀ ರಾಮಚಂದ್ರ ಪದವಿಪೂರ್ವ ವಿದ್ಯಾಲಯ ಅಯೋಧ್ಯಾನಗರ-ಪೆರ್ನೆ ಬಂಟ್ವಾಳ ತಾಲೂಕು ಇದರ ನೂತನ ಹಿರಿಯ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ'ಪದಗ್ರಹಣ'ದ ಪ್ರಯುಕ್ತ.., ಯೇನಪೋಯ ವಿಶ್ವವಿದ್ಯಾಲಯ, ದೇರಳಕಟ್ಟೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ...
*ಒಂದೇ ವಾರದಲ್ಲಿ ಪುತ್ತೂರಿಗೆ ಬಂತು 24 ಕೋಟಿ ರೂ.. ಅನುದಾನ - ಕೃಷ್ಣಪ್ರಸಾದ್ ಆಳ್ವ* ಪುತ್ತೂರು ವಿಧಾನ ಸಭಾ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಶಾಸಕರಿಂದ ಇನ್ನಷ್ಟು ಅನುದಾನ ಬಿಡುಗಡೆಯಾಗಲಿದೆ. ಬ್ಲಾಕ್ ಅಧ್ಯಕ್ಷ -ಕೆ ಪಿ ಆಳ್ವ ಪುತ್ತೂರು:...
ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಮೂರು ಕಾಲೇಜಿಗೆ 4. ಕೋಟಿ ರೂ. ಅನುದಾನ ಬಿಡುಗಡೆ. ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಪ್ರಥಮ ದರ್ಜೆ ಕಾಲೇಜುಗಳಿಗೆ ಒಟ್ಟು 4 ಕೋಟಿ ಅನುದಾನವನ್ನು ಸರಕಾರ ಬಿಡುಗಡೆ ಮಾಡಿದೆ. ...