ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಮೂರು ಕಾಲೇಜಿಗೆ 4. ಕೋಟಿ ರೂ. ಅನುದಾನ ಬಿಡುಗಡೆ. ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಪ್ರಥಮ ದರ್ಜೆ ಕಾಲೇಜುಗಳಿಗೆ ಒಟ್ಟು 4 ಕೋಟಿ ಅನುದಾನವನ್ನು ಸರಕಾರ ಬಿಡುಗಡೆ ಮಾಡಿದೆ. ...
ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ದಿನಾಂಕ 28 ಡಿಸೆಂಬರ್ 2024 ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆಯು ದಿನಾಂಕ 04 ನವೆಂಬರ್ 2024...
ಹಾಸನಾಂಬೆ ಹುಂಡಿ ಎಣಿಕೆ: 9 ದಿನದಲ್ಲಿ ಸಂಗ್ರಹವಾಯ್ತು 12.63 ಕೋಟಿ ಹಣ, 51 ಗ್ರಾಂ ಚಿನ್ನ! 2024ರ ಹಾಸನಾಂಬೆ ದರ್ಶನೋತ್ಸವದಿಂದ 12.63 ಕೋಟಿ ರೂ. ಆದಾಯ ಗಳಿಕೆಯಾಗಿದ್ದು, ಹಾಸನಾಂಬೆ ಇತಿಹಾಸದಲ್ಲಿಯೇ ಅತಿ ಹೆಚ್ಚು. 20 ಲಕ್ಷಕ್ಕೂ ಹೆಚ್ಚು ಭಕ್ತರು ದರ್ಶನ ಪಡೆದಿದ್ದು,...
ಕರಾವಳಿಯಲ್ಲಿ ಕಂಬಳ ಕಲರವ ಮತ್ತೆ ಆರಂಭವಾಗಿದೆ. ಪ್ರತಿ ವಾರಾಂತ್ಯ ತುಳುನಾಡಿನಲ್ಲಿ ಕಂಬಳದ ಕಹಳೆ ಮೊಳಗಲಿದೆ. ಶತಮಾನಗಳ ಹಿಂದೆ ಸಾಂಪ್ರದಾಯಿಕವಾಗಿ ಆರಂಭವಾದ ಕೋಣಗಳ ಓಟ ಇದೀಗ ಹಲವು ಮಾರ್ಪಾಡುಗಳನ್ನು ಕಂಡಿದೆ. ಕಂಬಳ ಕರೆಯಲ್ಲಿ ಕೋಣ ಜೋಡಿಗಳ ಸಂಖ್ಯೆ ಹೆಚ್ಚಿದಂತೆ ನಿರ್ದಿಷ್ಟ ಸಮಯದಲ್ಲಿ ಕೂಟ...
ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ರಾತ್ರೋರಾತ್ರಿ ದಿಢೀರ್ ಶ್ರೀಮಂತರಾಗುವ ಕನಸು ನನಸು ಮಾಡಿಕೊಳ್ಳುವ ಮುನ್ನ ಇರಲಿ ಎಚ್ಚರ..! ಏಕೆಂದರೆ, ಸೈಬರ್ ವಂಚಕರು ಹೂಡಿಕೆ ತಜ್ಞರ ಹೆಸರಲ್ಲಿ ಕೋಟ್ಯಂತರ ರೂ. ಲಪಟಾಯಿಸುತ್ತಿದ್ದಾರೆ. ಈ ವಂಚನೆ ಜಾಲಕ್ಕೆ ಬಿದ್ದವರು ಪ್ರತಿನಿತ್ಯ ನಗರದ ಸೈಬರ್ ಠಾಣೆಗಳ...
ಮುಕ್ರುಂಪಾಡಿಯಲ್ಲಿ ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಒಬ್ಬರು ಗಂಭೀರ ಗಾಯಗೊಂಡಿದ್ದಾರೆ. ಪುತ್ತೂರು ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸಂತೋಷ್ ಶೆಟ್ಟಿ ಮತ್ತು ಕಾಸರಗೋಡಿನ ಉದಯ ಎಂಬವರ ಬೈಕ್ ಗಳು ಮಾಣಿ ಮೈಸೂರು ಹೈವೇಯ ಪುತ್ತೂರಿನ ಮುಕ್ರುಂಪಾಡಿಯಲ್ಲಿ ಅಪಘಾತ...
ನ.2 ಅಶೋಕ ಜನಮನ ಕಾರ್ಯಕ್ರಮ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಮನ ಖಚಿತ: ಅಶೋಕ್ ರೈ ಪುತ್ತೂರು: ನ. 2 ರಂದು ಪುತ್ತೂರು ಶಾಸಕ ಅಶೋಕ್ ರೈ ನೃತೃತ್ವದ ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಡ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ...
ಮಂಗಳೂರಿನಲ್ಲಿ ರೌಡಿಶೀಟರ್‌ಗಳು ಮತ್ತೆ ಬಾಲ ಬಿಚ್ಚೋದಕ್ಕೆ ಶುರುಮಾಡಿದ್ದಾರೆ. ನಡುರಾತ್ರಿ ಯುವಕರ ಗುಂಪಿನ ನಡುವೆ ತಲ್ವಾರ್ ಕಾಳಗ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಮಾರಣಾಂತಿಕ ಗಾಯವಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಘಟನೆ ಸಂಬಂಧ...
ಚನ್ನಪಟ್ಟಣಕ್ಕೆ ಯೋಗೇಶ್ವರ್, ಸಂಡೂರಿಗೆ ಅನ್ನಪೂರ್ಣ: ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮೂರು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ ಆಗಿದೆ. ಚನ್ನಪಟ್ಟಣಕ್ಕೆ ಸಿ.ಪಿ.ಯೋಗೇಶ್ವರ್ ಹಾಗೂ ಇ.ಅನ್ನಪೂರ್ಣಗೆ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. ಬೆಂಗಳೂರು...
ಇತ್ತೀಚಿನ ದಿನಗಳಲ್ಲಿ ರೈಲು ಹಳಿ ತಪ್ಪಿಸುವ ಯತ್ನಗಳು ಹೆಚ್ಚಾಗುತ್ತಿವೆ. ಅದೃಷ್ಟವಶಾತ್ ಲೊಕೊಪೈಲಟ್ಗಳ ಸಮಯ ಪ್ರಜ್ಞೆಯಿಂದ ಅನಾಹುತಗಳು ತಪ್ಪಿವೆ. ಇದೀಗ ಮಂಗಳೂರಿನಲ್ಲಿ ಇದೇ ಮಾದರಿಯ ಘಟನೆಯೊಂದು ನಡೆದಿದೆ, ಮಂಗಳೂರಿನಿಂದ ಕೇರಳಕ್ಕೆ ಹೋಗುವ ಮಾರ್ಗದಲ್ಲಿ ಉಳ್ಳಾಲದ ಬಳಿ ರೈಲ್ವೆ ಹಳಿ ಮೇಲೆ ಆಗಂತುಕರು ಜಲ್ಲಿ...