ಅಶೋಕ ಜನ-ಮನಕ್ಕೆ ಮುಖ್ಯಮಂತ್ರಿ,ಉಪಮುಖ್ಯಮಂತ್ರಿಗೆ ಆಹ್ವಾನ ಪುತ್ತೂರು: ನ.2 ರಂದು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜುಜೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ದೀಪಾವಳಿ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿನಡೆಯಲಿರುವ ಅಶೋಕ ಜನಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...
ಮಂಗಳೂರು: ಬಿಲ್ಲವ ಸಮಾಜದ ಹೆಣ್ಮಕ್ಕಳು ವೇಶ್ಯೆಯರು ಎಂದಿದ್ದ ಸರ್ಕಾರಿ ಅಧಿಕಾರಿ ವಿರುದ್ಧ ಎಫ್‌ಐಆರ್ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಆಡಿಯೋ ವೈರಲ್ ಆಗಿತ್ತು. ಸುರೇಶ್ ಕಾಸರಗೋಡು ಎಂಬ ಹಿಂದೂ ಕಾರ್ಯಕರ್ತನ ಜೊತೆ ದೂರವಾಣಿ ಸಂಭಾಷಣೆ ವೇಳೆ ಬಿಲ್ಲವ ಸಮಾಜದ...
ತೊಕ್ಕೊಟ್ಟುವಿನ ಮೇಲ್ಸೇತುವೆಯಲ್ಲಿ ಅ.16ರ ಬುಧವಾರ ರಾತ್ರಿ ಕುಂಪಲದ ಶರತ್ ಮತ್ತು ಕೇರಳದ ಇಬ್ರಾಹಿಂ ಖಲೀಲ್ ಅವರ ಕಾರುಗಳ ಮಧ್ಯೆ ಸಣ್ಣ ಅಪಘಾತ ನಡೆದಿದೆ. ಈ ವಿಚಾರದಲ್ಲಿ ಖಲೀಲ್ ಮತ್ತು ಆತನ ಸಹೋದರ ಅಸಿಫ್, ಶರತ್ ಅವರಿಗೆ ಹಲ್ಲೆ ನಡೆಸಿದ್ದು, ಉಳ್ಳಾಲ ಪೊಲೀಸ್...
ಗುರುವಾಯನಕೆರೆ - ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಚಾಲನೆ ಮಾಡುವುದೇ ಸಹಸವಾಗಿದೆ. ರಸ್ತೆ ತುಂಬಾ ಹೊಂಡಾಗುಂಡಿ. ಎಷ್ಟೇ ಗಟ್ಟಿ ಗುಂಡಿಗೆ ಇದ್ದರೂ ಯಾವ ಕಡೆಯಿಂದ ಹೋದರೂ ಗುಂಡಿಗೆ ಬೀಳುವುದು ತಪ್ಪುವುದಿಲ್ಲ. ಪ್ರತಿ ನಿತ್ಯ ಸಾವಿರಾರು ಜನರು ಓಡಾಡುವ ರಸ್ತೆಯ ಕಥೆಯೇ ಹೀಗಾದರೆ...
ಮಂಗಳೂರು: ಅಪಘಾತ ಮತ್ತು ಅತ್ಯಾಚಾರದಂತಹ ಘಟನೆಗಳು ನಡೆದಾಗ ಮೊಬೈಲ್ ನೆಟ್ವರ್ಕ್ ಇಲ್ಲದಿದ್ದರೂ ಮೊಬೈಲ್ ಫೋನ್‌ನಲ್ಲಿರುವ ಫೀಚರ್ ಬಳಸಿ ನಾವು ನಮ್ಮ ಆತ್ಮೀಯರನ್ನು ಅಥವಾ ಪೊಲೀಸರನ್ನು ಹೇಗೆ ಸಂಪರ್ಕ ಮಾಡಬಹುದು ಎಂದು ಮಹತ್ವದ ಸಂದೇಶ ಸಾರುವ ಕಿರುಚಿತ್ರ ‘ಸೇವ್ ಅವರ್ ಸೋಲ್’ ಎಂಬ...
ದಕ್ಷಿಣಕನ್ನಡ: ನವರಾತ್ರಿಯಲ್ಲಿ ಹುಲಿವೇಷಗಳ ಕುಣಿತ ಸಾಮಾನ್ಯವಾಗಿದ್ದು, ಹಿಂದೆ ಸಾಂಪ್ರದಾಯಿಕವಾಗಿ ಕುಣಿಯುತ್ತಿದ್ದ ಹುಲಿವೇಷ ತಂಡಗಳಲ್ಲಿ ಇಂದು ಹೊಸತನದ ನೃತ್ಯಗಳೂ ಸೇರಿಕೊಂಡಿವೆ. ಈ ಹೊಸತನದ ನಡುವೆ ಇಂದು ಜಿಮ್ನಾಶಿಯಂ ಕೂಡಾ ಬಳಕೆಯಾಗುತ್ತಿದ್ದು, ಕೆಲವು ಹುಲಿವೇಷ ತಂಡಗಳಲ್ಲಿ ವಿವಿಧ ಬಗೆಯಲ್ಲಿ ಹಾರುವ ಹುಲಿಗಳಿಗೇ ಹೆಚ್ಚು ಡಿಮ್ಯಾಂಡ್....
ಪೊರ್ಲಾಂಡ್ ಮಠಂತಬೆಟ್ಟು 'ಪೊರ್ಲು ಕಲಾವಿದೆರ್' ನ ನಾಟಕ *"ಕಥೆನೇ ಬೇತೆ..." ಕೋಡಿಂಬಾಡಿ:* ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ನವರಾತ್ರಿ ಉತ್ಸವದ ಸಂದರ್ಭದಲ್ಲಿ ಪ್ರದರ್ಶನಗೊಂಡ *"ಕಥೆನೇ ಬೇತೆ..."* ತೂದ್ ತೆರಿಲೆ ನಾಟಕ ಪ್ರದರ್ಶನವು ಜನಮನಸೂರೆಗೊಂಡಿತು. ಪೊರ್ಲು ಕಲಾವಿದರು ಮಠಂತಬೆಟ್ಟು ತಂಡದ...
ಮಂಗಳೂರಿನಲ್ಲಿ ದ್ವೇಷ ಭಾಷಣ ಆರೋಪದಡಿ ಪ್ರಾಧ್ಯಾಪಕನ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಸದ್ಯ ಈ ವಿಚಾರವಾಗಿ ಅ.15ಕ್ಕೆ ನಗರದಲ್ಲಿ ಬೃಹತ್ ಪ್ರತಿಭಟನೆಗೆ ವಿಶ್ವ ಹಿಂದೂ ಪರಿಷತ್ ಕರೆನೀಡಿದೆ. ಹಿಂದೂಗಳನ್ನು ಗುರಿಯಾಗಿಸಿ ಕೇಸ್ ದಾಖಲಿಸಲಾಗಿದೆ. ಡಾ.ಅರುಣ್ ಉಳ್ಳಾಲ್ ಪರವಾಗಿ ವಿಹೆಚ್ಪಿ ನಿಲ್ಲುತ್ತದೆ ಎಂದು ಶಿವಾನಂದ...
ಭಾರತ ಕಂಡ ಶ್ರೇಷ್ಠ ಉದ್ಯಮಿ, ಟಾಟಾ ಸನ್ಸ್‌ನ ಅಧ್ಯಕ್ಷ ರತನ್ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ನಿಧನರಾದರು. ಅವರು ಅನಾರೋಗ್ಯದ ಕಾರಣದಿಂದ ಮುಂಬೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 1991 ರಿಂದ 2012 ರವರೆಗೆ ಟಾಟಾ ಸನ್ಸ್ ಅಧ್ಯಕ್ಷರಾಗಿದ್ದ ಅವರು, ಟಾಟಾ ಸಾಮ್ರಾಜ್ಯವನ್ನು ಹೊಸ...
ಸುರತ್ಕಲ್: ಕೃಷ್ಣಾಪುರದ ಉದ್ಯಮಿ, ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಝ್ ಅಲಿ ಸಾವು ಕುರಿತಂತೆ ತನಿಖೆ ಚುರುಕುಗೊಳಿಸಿರುವ ಮಂಗಳೂರು ಉತ್ತರ ಉಪವಿಭಾಗದ ಪೊಲೀಸ್ ಉಪ ಆಯುಕ್ತ ಮನೋಜ್ ಕುಮಾರ್ ನೇತೃತ್ವದ ಪೊಲೀಸರ ತಂಡ ಪ್ರಕರಣದ ಎ1 ಆರೋಪಿ ರಹಮತ್ ಸೇರಿ...