ಮುಕ್ರುಂಪಾಡಿಯಲ್ಲಿ ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಒಬ್ಬರು ಗಂಭೀರ ಗಾಯಗೊಂಡಿದ್ದಾರೆ. ಪುತ್ತೂರು ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸಂತೋಷ್ ಶೆಟ್ಟಿ ಮತ್ತು ಕಾಸರಗೋಡಿನ ಉದಯ ಎಂಬವರ ಬೈಕ್ ಗಳು ಮಾಣಿ ಮೈಸೂರು ಹೈವೇಯ ಪುತ್ತೂರಿನ ಮುಕ್ರುಂಪಾಡಿಯಲ್ಲಿ ಅಪಘಾತ...
ನ.2 ಅಶೋಕ ಜನಮನ ಕಾರ್ಯಕ್ರಮ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಮನ ಖಚಿತ: ಅಶೋಕ್ ರೈ ಪುತ್ತೂರು: ನ. 2 ರಂದು ಪುತ್ತೂರು ಶಾಸಕ ಅಶೋಕ್ ರೈ ನೃತೃತ್ವದ ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಡ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ...
ಮಂಗಳೂರಿನಲ್ಲಿ ರೌಡಿಶೀಟರ್‌ಗಳು ಮತ್ತೆ ಬಾಲ ಬಿಚ್ಚೋದಕ್ಕೆ ಶುರುಮಾಡಿದ್ದಾರೆ. ನಡುರಾತ್ರಿ ಯುವಕರ ಗುಂಪಿನ ನಡುವೆ ತಲ್ವಾರ್ ಕಾಳಗ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಮಾರಣಾಂತಿಕ ಗಾಯವಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಘಟನೆ ಸಂಬಂಧ...
ಚನ್ನಪಟ್ಟಣಕ್ಕೆ ಯೋಗೇಶ್ವರ್, ಸಂಡೂರಿಗೆ ಅನ್ನಪೂರ್ಣ: ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮೂರು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ ಆಗಿದೆ. ಚನ್ನಪಟ್ಟಣಕ್ಕೆ ಸಿ.ಪಿ.ಯೋಗೇಶ್ವರ್ ಹಾಗೂ ಇ.ಅನ್ನಪೂರ್ಣಗೆ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. ಬೆಂಗಳೂರು...
ಇತ್ತೀಚಿನ ದಿನಗಳಲ್ಲಿ ರೈಲು ಹಳಿ ತಪ್ಪಿಸುವ ಯತ್ನಗಳು ಹೆಚ್ಚಾಗುತ್ತಿವೆ. ಅದೃಷ್ಟವಶಾತ್ ಲೊಕೊಪೈಲಟ್ಗಳ ಸಮಯ ಪ್ರಜ್ಞೆಯಿಂದ ಅನಾಹುತಗಳು ತಪ್ಪಿವೆ. ಇದೀಗ ಮಂಗಳೂರಿನಲ್ಲಿ ಇದೇ ಮಾದರಿಯ ಘಟನೆಯೊಂದು ನಡೆದಿದೆ, ಮಂಗಳೂರಿನಿಂದ ಕೇರಳಕ್ಕೆ ಹೋಗುವ ಮಾರ್ಗದಲ್ಲಿ ಉಳ್ಳಾಲದ ಬಳಿ ರೈಲ್ವೆ ಹಳಿ ಮೇಲೆ ಆಗಂತುಕರು ಜಲ್ಲಿ...
ಅಶೋಕ ಜನ-ಮನಕ್ಕೆ ಮುಖ್ಯಮಂತ್ರಿ,ಉಪಮುಖ್ಯಮಂತ್ರಿಗೆ ಆಹ್ವಾನ ಪುತ್ತೂರು: ನ.2 ರಂದು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜುಜೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ದೀಪಾವಳಿ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿನಡೆಯಲಿರುವ ಅಶೋಕ ಜನಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...
ಮಂಗಳೂರು: ಬಿಲ್ಲವ ಸಮಾಜದ ಹೆಣ್ಮಕ್ಕಳು ವೇಶ್ಯೆಯರು ಎಂದಿದ್ದ ಸರ್ಕಾರಿ ಅಧಿಕಾರಿ ವಿರುದ್ಧ ಎಫ್‌ಐಆರ್ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಆಡಿಯೋ ವೈರಲ್ ಆಗಿತ್ತು. ಸುರೇಶ್ ಕಾಸರಗೋಡು ಎಂಬ ಹಿಂದೂ ಕಾರ್ಯಕರ್ತನ ಜೊತೆ ದೂರವಾಣಿ ಸಂಭಾಷಣೆ ವೇಳೆ ಬಿಲ್ಲವ ಸಮಾಜದ...
ತೊಕ್ಕೊಟ್ಟುವಿನ ಮೇಲ್ಸೇತುವೆಯಲ್ಲಿ ಅ.16ರ ಬುಧವಾರ ರಾತ್ರಿ ಕುಂಪಲದ ಶರತ್ ಮತ್ತು ಕೇರಳದ ಇಬ್ರಾಹಿಂ ಖಲೀಲ್ ಅವರ ಕಾರುಗಳ ಮಧ್ಯೆ ಸಣ್ಣ ಅಪಘಾತ ನಡೆದಿದೆ. ಈ ವಿಚಾರದಲ್ಲಿ ಖಲೀಲ್ ಮತ್ತು ಆತನ ಸಹೋದರ ಅಸಿಫ್, ಶರತ್ ಅವರಿಗೆ ಹಲ್ಲೆ ನಡೆಸಿದ್ದು, ಉಳ್ಳಾಲ ಪೊಲೀಸ್...
ಗುರುವಾಯನಕೆರೆ - ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಚಾಲನೆ ಮಾಡುವುದೇ ಸಹಸವಾಗಿದೆ. ರಸ್ತೆ ತುಂಬಾ ಹೊಂಡಾಗುಂಡಿ. ಎಷ್ಟೇ ಗಟ್ಟಿ ಗುಂಡಿಗೆ ಇದ್ದರೂ ಯಾವ ಕಡೆಯಿಂದ ಹೋದರೂ ಗುಂಡಿಗೆ ಬೀಳುವುದು ತಪ್ಪುವುದಿಲ್ಲ. ಪ್ರತಿ ನಿತ್ಯ ಸಾವಿರಾರು ಜನರು ಓಡಾಡುವ ರಸ್ತೆಯ ಕಥೆಯೇ ಹೀಗಾದರೆ...
ಮಂಗಳೂರು: ಅಪಘಾತ ಮತ್ತು ಅತ್ಯಾಚಾರದಂತಹ ಘಟನೆಗಳು ನಡೆದಾಗ ಮೊಬೈಲ್ ನೆಟ್ವರ್ಕ್ ಇಲ್ಲದಿದ್ದರೂ ಮೊಬೈಲ್ ಫೋನ್‌ನಲ್ಲಿರುವ ಫೀಚರ್ ಬಳಸಿ ನಾವು ನಮ್ಮ ಆತ್ಮೀಯರನ್ನು ಅಥವಾ ಪೊಲೀಸರನ್ನು ಹೇಗೆ ಸಂಪರ್ಕ ಮಾಡಬಹುದು ಎಂದು ಮಹತ್ವದ ಸಂದೇಶ ಸಾರುವ ಕಿರುಚಿತ್ರ ‘ಸೇವ್ ಅವರ್ ಸೋಲ್’ ಎಂಬ...