ಬೆಂಗಳೂರು : ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ಒಡಿಶಾ ರಾಜ್ಯದಲ್ಲಿ ಸೆ.17ರಿಂದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ದ.ಕ.ಮಾಜಿ ಸಂಸದ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ತುರ್ತು ಬುಲಾವ್ ಬಂದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ಪ್ರಸ್ತುತ ವಿಧಾನ ಪರಿಷತ್...
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು ಮಂಗಳೂರು ನಗರದ ಬೋಳೂರಿನಲ್ಲಿರುವ ಹಿಂದೂ ರುದ್ರಭೂಮಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳು ಹಾಗೂ ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಬೋಳೂರಿನ ಈ ವಿದ್ಯುತ್ ಚಿತಾಗಾರವು ಮಂಗಳೂರಿನ...
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್-PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್...
ಮಂಗಳೂರು: ಕಾಂಗ್ರೆಸ್ ಎಂಎಲ್ಸಿ ಐವನ್ ಡಿಸೋಜಾಗೆ ದುಬಾರಿ ಕಚೇರಿ, ತೆರಿಗೆ ಹಣ ದುಂದುವೆಚ್ಚಕ್ಕೆ ಸಾರ್ವಜನಿಕರ ಆಕ್ರೋಶ ತೆರಿಗೆ ಹಣವನ್ನು ಜನಪ್ರತಿನಿಧಿಯೊಬ್ಬರ ಸರ್ಕಾರಿ ಕಚೇರಿಗಾಗಿ ದುಂದುವೆಚ್ಚ ಮಾಡುತ್ತಿರುವ ಆರೋಪ ಕೇಳಿಬಂದಿದೆ. ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಎಂಎಲ್ಸಿ ಐವನ್ ಡಿಸೋಜಾಗಾಗಿ ಅರ್ಧ ಕೋಟಿ ರೂ....
ಮಂಗಳೂರು: ಕಾಂತಾರ ಸಿನಿಮಾ ಖ್ಯಾತಿಯ ನಟ ರಿಷಬ್ ಶೆಟ್ಟಿ ಅರ್ಜುನ್ ಕಾಪಿಕಾಡ್ ಅಭಿನಯದ ಕಲ್ಜಿಗ ಸಿನಿಮಾವನ್ನು ಥಿಯೇಟರ್ ನಲ್ಲಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ರಿಷಬ್ ಶೆಟ್ಟಿ ಅವರು ಕುಟುಂಬ ಮತ್ತು ಸ್ನೇಹಿತರೊಂದಿಗೆ ಕಲ್ಜಿಗ ಸಿನಿಮಾವನ್ನು ವೀಕ್ಷಿಸಿದರು. ಕಲ್ಜಿಗ ಸಿನಿಮಾದಲ್ಲಿ ಬಡ...
ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಆಗಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯ ಮನೋಜ್ ಕುಮಾರ್ ಕೋಡಿಕಲ್ ಹಾಗೂ ಉಪಮೇಯರ್ ಆಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ...
ಮಂಗಳೂರು: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಇದರ ಲೋಗೋ ಅನಾವರಣವು ಮಂಗಳೂರಿನ ಕಾವೂರು ಆದಿಚುಂಚನಗಿರಿ ಶಾಖಾ ಮಠದಲ್ಲಿ ಶ್ರೀ ಶ್ರೀ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಯವರು ಲೋಕಾರ್ಪಣೆಗೊಳಿಸಿದರು. ಈ ಸಂಧರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ...
ಮಂಗಳೂರು : ಕಂಟೈನರ್ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿ ಸಹಸವಾರೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೂಳೂರು ಸೇತುವೆ ಬಳಿ ನಡೆದಿದೆ. ಮೃತರನ್ನು ಸುರತ್ಕಲ್ ನಿವಾಸಿ ಶಕೀಲ್ ಸುವರ್ಣ ರವರ ಪತ್ನಿ ಲಾವಣ್ಯ(27) ಎಂದು ಗುರುತಿಸಲಾಗಿದೆ. ಪಣಂಬೂರಿಂದ...
ತಮಗೆ ಜೀವನ ಕಲ್ಪಿಸಿ ಕೊಟ್ಟ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರನ್ನು ಭೇಟಿ ಮಾಡಿ ಅಭಿನಂದನೆ ಹೇಳಿ ತಮ್ಮ ಸಂತಸವನ್ನು ಹೊರ ಹಾಕಿ ಕ್ಯಾಪ್ಟನ್ ಅವರ ಕಾರ್ಯವೈಖರಿ ಗೆ ಮೆಚ್ಚುಗೆ ವ್ಯಕ್ತ ಪಡಿಸಿದ SEZ ನ ನಿರಾಶ್ರಿತರು. ಈ ಸಂದರ್ಭದಲ್ಲಿ ಬಿಜೆಪಿ ಮುಲ್ಕಿ...
ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್ ಪಿಎಲ್ ಕಂಪೆನಿ ಆರಂಭಿಸಲು ಜಮೀನು ಬಿಟ್ಟುಕೊಟ್ಟು ಪಿಡಿಎಫ್ (ಭೂಮಿ ಕಳೆದುಕೊಂಡ ಕುಟುಂಬಸ್ಥರು) ಆಧಾರದಲ್ಲಿ ಉದ್ಯೋಗ ಪಡೆದಿದ್ದ 115 ಮಂದಿ ಜಿಎಂಪಿಎಲ್ (ಗೈಲ್ ಇಂಡಿಯಾ) ಕಂಪೆನಿಯಲ್ಲಿ ಉದ್ಯೋಗ ಮುಂದುವರಿಸುವುದಕ್ಕೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯದ ಸೂಚನೆ ಮೇರೆಗೆ...