ಅಮೆರಿಕಾದ ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ 80ನೇ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾರತವನ್ನು ಪ್ರತಿನಿಧಿಸಿರುವ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ನಮ್ಮ ದೇಶದ ಸುಸ್ಥಿರ ಅಭಿವೃದ್ಧಿಯ ಬಗ್ಗೆ ವಿಷಯ ಮಂಡಿಸಿದ್ದಾರೆ. ಆ ಮೂಲಕ ವಿಶ್ವದ ಅತ್ಯುನ್ನತ...
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ ಒಟ್ಟು 24.70 ಕೋಟಿ ರೂ. ಅನುದಾನ...
ವಿಶ್ವವಿಖ್ಯಾತ ಮಂಗಳೂರು ದಸರಾ ಸಂಭ್ರಮದಲ್ಲಿ ಜನರು ಭಕ್ತಿಭಾವದಿಂದ ತಲ್ಲೀನರಾಗಿರುವಾಗ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದರು. ದೇವರ ಬಲಿ ಉತ್ಸವದ ಶುಭ ಸಂಧರ್ಭದಲ್ಲಿ ದೇವಸ್ಥಾನ ಪ್ರವೇಶಿಸಿದ ಉಪಮುಖ್ಯಮಂತ್ರಿಗಳು, ಸಂಪ್ರದಾಯದಂತೆ ದೇವರ ರಥಾರೋಹಣ...
ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಕಂಬಳ ಸಮಿತಿ ಮತ್ತು ದ.ಕ. ಉಡುಪಿ ಕಂಬಳ ವ್ಯವಸ್ಥಾಪಕರ ಜಂಟಿ ಸಭೆ ಮೂಡುಬಿದಿರೆ ಕಂಬಳ ಕ್ರೀಡಾಂಗಣದ ಬಳಿಯ ಸೃಷ್ಟಿ ಗಾರ್ಡನ್’ ಸಭಾಂಗಣದಲ್ಲಿ ಸೆ.28ರಂದು ಕಂಬಳ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು...
‘ಬಿಗ್ ಬಾಸ್ ಕನ್ನಡ ಸೀಸನ್ 12’ ಆರಂಭ ಆಗಿದೆ. 19 ಸ್ಪರ್ಧಿಗಳು ಬಿಗ್ ಬಾಸ್ ಮನೆ ಒಳಗೆ ಹೋಗಿದ್ದಾರೆ. ಅಲ್ಲಿಯ ಸೆಟಪ್ ನೋಡಿ ಎಲ್ಲರೂ ಅಚ್ಚರಿಗೊಂಡರು. ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್ ಅವರನ್ನು ನೋಡಿ ಖುಷಿಪಟ್ಟರು. ಅದೇ ರೀತಿ ಕರಾವಳಿ...
ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ರಚಿಸಿದ ರಾಜ್ಯ ಸರ್ಕಾರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಕೃತಜ್ಞತೆ ಸಲ್ಲಿಸಿದ್ದು, ತಪ್ಪು ಮಾಡದಿದ್ದರೂ ನಮ್ಮ ಮೇಲೆ ಯಾಕಿಷ್ಟು ದ್ವೇಷ-ಆರೋಪ ಎಂದು ಪ್ರಶ್ನಿಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ...
ಕಟೀಲು: ಅಕ್ಟೋಬರ್ 1. ರಿಂದ ಜಾರಿಗೆ ಬರುವಂತೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸೇವಾ ದರಗಳನ್ನು ಪರಿಷ್ಕರಿಸಲಾಗಿದೆ. ಈ ದರ ಪರಿಷ್ಕರಣೆಯಲ್ಲಿ ರಾಜ್ಯ ಸರ್ಕಾರ ಅಥವಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯಾವುದೇ ಪಾತ್ರವಿಲ್ಲ ಎಂದು ದೇವಸ್ಥಾನದ ಅನುವಂಶಿಕ ಅರ್ಚಕ ಹಾಗೂ ಮೊಕೇಸರ...
ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರ ಕಚೇರಿ ಉದ್ಘಾಟನಾ ಸಮಾರಂಭವು ಸೆ.22 ರಂದು ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಪ್ರಾತಃಕಾಲದಲ್ಲಿ ಗಣಪತಿ ಹವನ ಜರುಗಿತು. ನಂತರ ಬೆಳಿಗ್ಗೆ 9 ಗಂಟೆಗೆ ರಾಷ್ಟ್ರೀಯ ಸ್ವಯಂ ಸೇವಕ...
ಸೋಮವಾರದಿಂದ ಆರಂಭವಾಗಲಿರುವ ಜಾತಿ ಗಣತಿಯಲ್ಲಿ ಕ್ರಿಶ್ಚಿಯನ್ ಜೊತೆ ಒಕ್ಕಲಿಗರನ್ನು ಸೇರಿಸಿರುವುದಕ್ಕೆ ಒಕ್ಕಲಿಗ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದಿಚುಂಚನಗಿರಿ ಶ್ರೀಗಳ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಶನಿವಾರ ನಡೆದ ಸಭೆಯಲ್ಲಿ ಒಕ್ಕಲಿಗ ನಾಯಕರು ಒಗ್ಗಟ್ಟು ಪ್ರದರ್ಶಿಸಿದ್ದು, ಜಾತಿ ಗಣತಿ ಸಂಬಂಧ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ....
ಉಡುಪಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ಎಸ್‌ಕೆಪಿಎ) ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ 35ನೇ ವಾರ್ಷಿಕ ಮಹಾಸಭೆ ಸೆ. 21ರಂದು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 8.30ಕ್ಕೆ ಸಂಘದ ಸ್ಥಾಪಕ ಸದಸ್ಯರುಗಳಿಂದ ಧ್ವಜಾರೋಹಣ ನೆರವೇರಲಿದೆ....