ಸುರತ್ಕಲ್: ಕಾಟಿಪಳ್ಳ 3ನೇ ಬ್ಲಾಕ್ ನ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣ ಸಂಬಂಧ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಸುರತ್ಕಲ್ ಆಶ್ರಯ ಕಾಲನಿ ನಿವಾಸಿ ಭರತ್, ಕಟ್ಲ ಆಶ್ರಯ ಕಾಲನಿ ನಿವಾಸಿ ಚೆನ್ನಪ್ಪ, ಹಳೆಯಂಗಡಿ ಖಂಡಿಗೆ ಪಾಡಿ ನಿವಾಸಿ ನಿತಿನ್,...
ಜಿಹಾದಿಗಳ ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಶರಣ್ ಪಂಪ್‌ವೆಲ್ ಆಗಮಿಸಿದ್ದಾರೆ ಮಂಡ್ಯ ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂದೂಗಳೆಲ್ಲಾ ಒಟ್ಟಾಗಿ ದಾಳಿ ಮಾಡಿದರೆ ಏನಾಗಬಹುದು ಎಂದು ಶರಣ್ ಪಂಪ್ ವೆಲ್...
ಸಿಎಂ ಸಿದ್ದರಾಮಾಯ್ಯನವರ ಕನಸಿನ ಕೂಸಾದ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಗೆ ಮತ್ತೆ ಗ್ರಹಣ ಹಿಡಿದಿದೆ. ಅಕ್ಕಿ ಬದಲಿಗೆ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತಿದ್ದು, ಕಳೆದ ಮೂರು ತಿಂಗಳಿನಿಂದ ಹಣ ವರ್ಗಾವಣೆಯಾಗಿಲ್ಲ. ಇದೀಗ ಅನ್ನಭಾಗ್ಯ ಫಾಲಾನುಭವಿಗಳು ಸರ್ಕಾರಕ್ಕೆ...
ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಕೋಮುಗಲಭೆಗೆ ಪ್ರತ್ಯುತ್ತರ ನೀಡುವ ಭರದಲ್ಲಿ ಹಿಂದೂ ಕಾರ್ಯಕರ್ತ ಶರಣ್ ಪಂಪ್ ವೆಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಾಗಮಂಗಲದಲ್ಲಿ ಗಣೇಶ ಹಬ್ಬದ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿ ಗಲಭೆಗೆ ಕಾರಣರಾಗಿದ್ದರು....
ಮಂಗಳೂರು: ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಂಗಳವಾರ ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು. 7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಅವರಿಗೆ...
ಓಣಂ ಹಬ್ಬದ ಹಿನ್ನೆಲೆಯಲ್ಲಿ ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಾಲಯವು ಸೆಪ್ಟೆಂಬರ್ 13ರಂದು ತೆರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಂಜೆ 5 ಗಂಟೆಗೆ ದೇವಸ್ಥಾನದ ಬಾಗಿಲನ್ನು ತೆರೆಯಲಾಗುತ್ತದೆ, ಸೆಪ್ಟೆಂಬರ್ 17 ರಿಂದ ಐದು ದಿನಗಳ ಮಾಸಿಕ ಪೂಜೆ ನಡೆಯಲಿದೆಓಣಂ ಹಬ್ಬದ ಹಿನ್ನೆಲೆಯಲ್ಲಿ ಶಬರಿಮಲೆಯ ಅಯ್ಯಪ್ಪಸ್ವಾಮಿ...
ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಹಿಂದು-ಮುಸ್ಲಿಂ ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಈ ಘಟನೆಯಲ್ಲಿ ಸಾಕಷ್ಟು ಜನರನ್ನು ವಶಕ್ಕೆ ಪಡೆಯಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಶಾಂತಿ ಸಭೆ ನಡೆಸುವುದಾಗಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಪಿಎಂಇಜಿಪಿ ಹಾಗೂ ಮುದ್ರಾ ಯೋಜನೆಯಡಿ ಗ್ರಾಮೀಣ ಭಾಗದವರಿಗೆ ವಿಶೇಷವಾಗಿ ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗದ ಹೆಚ್ಚಿನ ಫಲಾನುಭವಿಗಳನ್ನು ತಲುಪಲು ಬ್ಯಾಂಕ್ ಗಳು ಉತ್ತೇಜನ ನೀಡಬೇಕೆಂದು ಸಂಸದ ಕ್ಯಾ. ಬ್ರಿಜೇಶ್...
ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರ ಮೇಲೆ ಎಫ್ ಐ ಆರ್ ಮತ್ತು ಮುಂದಿನ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ ಬೆನ್ನಲ್ಲೆ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದೂರು ನೀಡಿದ ಸಂತ್ರಸ್ತೆ ಸೆ. 11ರಂದು ಬೆಳಗ್ಗೆ ಗಂಟೆ...