ಓಣಂ ಹಬ್ಬದ ಹಿನ್ನೆಲೆಯಲ್ಲಿ ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಾಲಯವು ಸೆಪ್ಟೆಂಬರ್ 13ರಂದು ತೆರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಂಜೆ 5 ಗಂಟೆಗೆ ದೇವಸ್ಥಾನದ ಬಾಗಿಲನ್ನು ತೆರೆಯಲಾಗುತ್ತದೆ, ಸೆಪ್ಟೆಂಬರ್ 17 ರಿಂದ ಐದು ದಿನಗಳ ಮಾಸಿಕ ಪೂಜೆ ನಡೆಯಲಿದೆಓಣಂ ಹಬ್ಬದ ಹಿನ್ನೆಲೆಯಲ್ಲಿ ಶಬರಿಮಲೆಯ ಅಯ್ಯಪ್ಪಸ್ವಾಮಿ...
ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಹಿಂದು-ಮುಸ್ಲಿಂ ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಈ ಘಟನೆಯಲ್ಲಿ ಸಾಕಷ್ಟು ಜನರನ್ನು ವಶಕ್ಕೆ ಪಡೆಯಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಶಾಂತಿ ಸಭೆ ನಡೆಸುವುದಾಗಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಪಿಎಂಇಜಿಪಿ ಹಾಗೂ ಮುದ್ರಾ ಯೋಜನೆಯಡಿ ಗ್ರಾಮೀಣ ಭಾಗದವರಿಗೆ ವಿಶೇಷವಾಗಿ ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗದ ಹೆಚ್ಚಿನ ಫಲಾನುಭವಿಗಳನ್ನು ತಲುಪಲು ಬ್ಯಾಂಕ್ ಗಳು ಉತ್ತೇಜನ ನೀಡಬೇಕೆಂದು ಸಂಸದ ಕ್ಯಾ. ಬ್ರಿಜೇಶ್...
ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರ ಮೇಲೆ ಎಫ್ ಐ ಆರ್ ಮತ್ತು ಮುಂದಿನ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ ಬೆನ್ನಲ್ಲೆ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದೂರು ನೀಡಿದ ಸಂತ್ರಸ್ತೆ ಸೆ. 11ರಂದು ಬೆಳಗ್ಗೆ ಗಂಟೆ...
ಪುತ್ತೂರು: ಪುಳಿಮುಂಚಿ ಸಿನಿಮಾದ ಮೂಲಕ ಖ್ಯಾತಿ ಪಡೆದಿರುವ ಎಚ್‌ಪಿಆರ್ ಫಿಲಂಸ್ ತಂಡದ ಮುಖ್ಯಸ್ಥ ಹರಿಪ್ರಸಾದ್ ರೈ ಮಠಂತಬೆಟ್ಟು ಕೋಡಿಂಬಾಡಿ ನಿರ್ಮಾಣ ಮತ್ತು ತ್ರಿಶೂಲ್ ಶೆಟ್ಟಿ ನಿರ್ದೇಶನದ “ಕಂಕನಾಡಿ” ತುಳು ಚಲನಚಿತ್ರ ಚಿತ್ರೀಕರಣದ ಮೂಹೂರ್ತ ಸೆ.8ರಂದು ಮಂಗಳೂರಿನ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ...
ಮಂಗಳೂರು: ಸರಕಾರದ ವತಿಯಿಂದ ಮೂಡುಬಿದಿರೆ ಕ್ಷೇತ್ರದ ಪಿಲಿಕುಳದಲ್ಲಿ ಕಂಬಳ ಆಯೋಜನೆಗೆ ನಿರ್ಧರಿಸುವ ಬಗ್ಗೆ ಮಾಹಿತಿಯಿದೆ. ಆದರೆ ಇದರ ಪೂರ್ವಭಾವಿ ಸಭೆ, ಕರೆ ನಿರ್ಮಾಣಕ್ಕೆ ಚಾಲನೆ ಸೇರಿದಂತೆ ಯಾವುದೇ ಸಭೆಗೆ ಸ್ಥಳೀಯ ಶಾಸಕನಾದ ನನ್ನನ್ನು ಆಹ್ವಾನಿಸದೆ ಅಗೌರವ ತೋರಿಸಲಾಗಿದೆ. ಹೀಗಾಗಿ ಜಿಲ್ಲಾಧಿಕಾರಿ ವಿರುದ್ಧ...
ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್'ಗಳನ್ನು ಬಹುಮಾನವಾಗಿ ನೀಡುವ...
ಚಂಡೀಗಢ; ಮಾಜಿ ಉಪಪ್ರಧಾನಿ ದೇವಿ ಲಾಲ್ ಅವರ ಪುತ್ರ ಇಂಧನ ಮತ್ತು ಬಂಧಿಖಾನೆ ಸಚಿವ ರಂಜಿತ್ ಚೌತಾಲಾ(79) ಅವರು ತಮ್ಮ ಬೆಂಬಲಿಗರೊಂದಿಗಿನ ಸಭೆಯ ನಂತರ ಪಕ್ಷ ತೊರೆಯುವ ನಿರ್ಧಾರ ತೆಗೆದುಕೊಂಡಿದ್ದಾರೆ. ಅಕ್ಟೋಬರ್ 5 ರಂದು ನಡೆಯುವ ಹರಿಯಾಣ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ...
ನವದೆಹಲಿ: ಕೇಜ್ರಿವಾಲ್ ಅವರು ಜಾಮೀನು ನಿರಾಕರಣೆಯನ್ನು ಪ್ರಶ್ನಿಸಿ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ತಮ್ಮನ್ನು ಬಂಧಿಸಿರುವುದರ ವಿರುದ್ಧ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ.ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನ ಪ್ರಶ್ನಿಸಿ ಮತ್ತು ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್...