ಪುತ್ತೂರು : ಪ್ರಜಾಧ್ವನಿ ನ್ಯೂಸ್ ಪುತ್ತೂರು ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ, 5 ತಿಂಗಳಿಂದ 5 ವರ್ಷದ ಒಳಗಿನ ಮಕ್ಕಳಿಗೆ " ಮುದ್ದು ಕೃಷ್ಣ ಫೋಟೋ ಸ್ಪರ್ಧೆ" ಏರ್ಪಡಿಸಲಾಗಿದೆ. ಪೋಷಕರು ತಮ್ಮ ಮಕ್ಕಳ ಫೋಟೋಗಳನ್ನು 8904538163 ಈ ನಂಬರ್ ಗೆ...
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಾಲು ಗ್ರಾಮದ ನಿವಾಸಿಯಾದ ನಿವೃತ್ತ ಮುಖ್ಯೋಪಾಧ್ಯಾಯ ಎಸ್ ಪಿ ಬಾಲಕೃಷ್ಣ ಬಡಕ್ಕಿಲ್ಲಾಯ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಂಡು, ತನಿಖೆ ನಡೆಸಲಾಗಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿರುತ್ತದೆ . ಸದ್ರಿ...
ಕಾರ್ಕಳ: ಕರಾವಳಿ ಕರ್ನಾಟಕದಲ್ಲಿ ಮತ್ತೆ ಲವ್ ಜಿಹಾದ್ ಗದ್ದಲ ಶುರುವಾಗಿದೆ. ಅನ್ಯಕೋಮಿನ ಯುವಕ-ಹಿಂದೂ ಯುವತಿ ಒಟ್ಟಾಗಿ ಹೋಗಿದ್ದಕ್ಕೆ ಗಲಾಟೆಯಾಗಿದ್ದು, ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಅನ್ಯಕೋಮಿನ ಯುವಕ ಕಾರಿನಲ್ಲಿ ಯುವತಿಯನ್ನು ಕರೆದೊಯ್ದು ಅಮಲು ಪದಾರ್ಥ ನೀಡಿ ಸ್ನೇಹಿತರೊಂದಿಗೆ ಸೇರಿ...
ವಿಟ್ಲ: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಪ್ರೌಢಶಾಲಾ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಕೆಪಿಎಸ್ ಸರಕಾರಿ ಪ್ರೌಢಶಾಲೆ ಕನ್ಯಾನದಲ್ಲಿ ನಡೆಯಿತು. ಹುಡುಗರ ವಿಭಾಗದಲ್ಲಿ ಸೈಂಟ್ ರೀಟಾ ಪ್ರೌಢ ಶಾಲೆ ವಿಟ್ಲ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ವಿಠಲ ಪ್ರೌಢಶಾಲೆ ವಿಟ್ಲ ದ್ವಿತೀಯ ಸ್ಥಾನವನ್ನು...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬೆನ್ನಲ್ಲೇ ಜೆಡಿಎಸ್ ಮತ್ತು ಬಿಜೆಪಿ ನಾಯಕರ ಹಳೇ ಕೇಸ್ಗಳಿಗೆ ಮರುಜೀವ ನೀಡಲಾಗಿತ್ತಿದೆ. ಇದರ ಮಧ್ಯ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ ಮುಡಾ...
ಚಿಕ್ಕಬಳ್ಳಾಪುರ: ಕೋಲ್ಕತ್ತಾದಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ಬೆನ್ನಲ್ಲೇ ಅಂತಹುದೇ ಹೀನ ಕೃತ್ಯವೊಂದು ಜಿಲ್ಲೆಯಲ್ಲಿ ನಡೆದಿದೆ. ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲೇ 65 ವರ್ಷದ ವೃದ್ಧೆ ರೋಗಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದಾನೆ. ಇರ್ಫಾನ್ (24) ಅತ್ಯಾಚಾರ ಎಸಗಿದ ಆರೋಪಿ....
ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪದ ಬೆಳಾಲಿನಲ್ಲಿ ಹಾಡಹಗಲೇ ಮನೆಯ ಅಂಗಳದಲ್ಲಿಯೇ ಶಾಲಾ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ರವರನ್ನು ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ ಇದು ಹತ್ತಿರದ ರಕ್ತ ಸಂಬಂಧಿಯಿಂದಲೇ ಹತ್ಯೆ ನಡೆದಿರುವ ಶಂಕೆ ಕೂಡ ವ್ಯಕ್ತವಾಗಿದೆ. ವೃತ್ತಿಯಲ್ಲಿ ಶಿಕ್ಷಕರಾಗಿದ್ದ...
ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ (ಆ.19) ಮಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆಸಿದವರ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು,...
ಅಡ್ಯಾರ್ ಹಿಂದೂ ಸುರಕ್ಷಾ ಸಮಿತಿ ಇದರ ಆಶ್ರಯದಲ್ಲಿ ಇತಿಹಾಸ ಪ್ರಸಿದ್ದ ಅಡ್ಯಾರ್ ಅಷ್ಟಮಿ ಆಗಸ್ಟ್ 26 ರಂದು ನಡೆಯಲಿದೆ. ಬೆಳ್ಳಿಗೆ 10.00 ಕ್ಕೆ ಮಂಗಳೂರು ಉತ್ತರ ಶಾಸಕರು ಡಾ. ವೈ ಭರತ್ ಶೆಟ್ಟಿ ಶ್ರೀ ಕೃಷ್ಣ ದೇವರ ಪ್ರತಿಷ್ಠೆ ಮಾಡುವ ಮೂಲಕ...
ರಾಷ್ಟ್ರ ಭಕ್ತ ನಾಗರಿಕವೇದಿಕೆ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಅರ್ಹ ಸೈನಿಕ ಕುಟುಂಬಗಳಿಗೆ ಸೈನಿಕ ಕಲ್ಯಾಣ ನಿಧಿ ವಿತರಣೆ ಪುತ್ತೂರು ಸೈನಿಕ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿದ ರಾಷ್ಟ್ರಭಕ್ತ ನಾಗರಿಕವೇದಿಕೆ ರಿ ಸುರತ್ಕಲ್ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಇಂದಿನ...