ಮುಡಾ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪಣ ತೊಟ್ಟಿರುವ ಬಿಜೆಪಿ, ಜೆಡಿಎಸ್ ನಾಯಕರ ಪಾದಯಾತ್ರೆಗೆ ಬೃಹತ್ ಚಾಲನೆ ಸಿಕ್ಕಿದೆ. ಕೆಂಗೇರಿ ಆದಿಶಕ್ತಿ ಕೆಂಪಮ್ಮ ದೇವಸ್ಥಾನದ ಬಳಿ ಎರಡು ಪಕ್ಷದ ದೊಡ್ಡ ನಾಯಕರು ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ. ಕೆಂಗೇರಿಯಲ್ಲಿ...
ಬೆಳ್ತಂಗಡಿ: ಬೆಳ್ತಂಗಡಿ ಶಾಸಕರು ಕಾಣೆಯಾಗಿದ್ದರೆ. ಹುಡುಕಿಕೊಡುವಂತೆ ಕಾಂಗ್ರೆಸ್ ನಿಂದ ಪ್ರತಿಭಟನೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಳೆದ ಹದಿನೈದು ದಿನಗಳಿಂದ ಕಾಣೆಯಾಗಿದ್ದಾರೆ ಅವರನ್ನು ಹುಡುಕಿ ಕೊಡುವಂತೆ ಇಂದು ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಬೆಳ್ತಂಗಡಿ ಮಿನಿ ವಿಧಾನಸೌಧದ...
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ. ಉಸ್ತುವಾರಿ ಸಚಿವರ ಮುಂದೆ ಮೊಗೇರ್ ಕುದ್ರುವಿನ ಜನ ಆಕ್ರೋಶ. ಫಲ್ಗುಣಿ ನದಿಯಲ್ಲಿ ನೆರೆ ಬಂದು ಗ್ರಾಮಕ್ಕೆ ನೀರು ನುಗ್ಗಿದ ಪರಿಣಾಮ ಮಂಗಳೂರಿನ ಅದ್ಯಪಾಡಿ ಗ್ರಾಮ ದ್ವೀಪದಂತಾಗಿದೆ. ಮಳೆಗಾಲ ಬಂದಾಗ ಸಂಪೂರ್ಣ...
ದ.ಕ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ ಆಗಸ್ಟ್ 2ರಂದು ಜಿಲ್ಲೆಯ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಭಾರತೀಯ ಹವಾಮಾನ...
ಮಾಣಿ ಸಮೀಪದ ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ನಲ್ಲಿ ಮದುವೆ ಇದ್ದ ಹಿನ್ನಲೆ ಹಲವಾರು ವಾಹನಗಳು ಆಗಮಿಸಿ, ನಿರ್ಗಮಿಸುತ್ತಿದ್ದು, ಈ ಹಿನ್ನಲೆ ರಸ್ತೆ ಬ್ಲಾಕ್ ಆಗಿದೆ. ಮಾಣಿಯಿಂದ ಮಿತ್ತೂರು ತನಕ ವಾಹನಗಳು ಬ್ಲಾಕ್ ಆಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಭಾರೀ...
ಮಂಗಳೂರು ಜಂಕ್ಷನ್ - ಯಶವಂತಪುರ ನಡುವೆ ಚಲಿಸುವ ರೈಲು ಸಂಖ್ಯೆ 16576 ರ ಸಮಯಗಳಲ್ಲಿ ಬದಲಾವಣೆಯನ್ನು ರೈಲ್ವೆ ಸಚಿವಾಲಯ ತಂದಿದೆ. ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರಿಗೆ ಸಲ್ಲಿಸಿದ ಮನವಿಯ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಉಡುಪಿ ಜಿಲ್ಲೆಯ ಕರಾವಳಿ ತೀರಗಳಲ್ಲಿ ಕಡಲ್ಕೊರೆತ ಸಮಸ್ಯೆ ಪ್ರತಿ ವರ್ಷ ಹೆಚ್ಚಾಗುತ್ತಿದೆ. ಆದರೆ, ಇತ್ತೀಚೆಗೆ ಆತಂಕಕಾರಿ ಅಧ್ಯಯನ ವರದಿಯೊಂದು ಪ್ರಕಟಗೊಂಡಿದ್ದು, 2040ರ ವೇಳೆಗೆ ಉಭಯ ನಗರಗಳ ಶೇ 5ರಷ್ಟು ಭೂಮಿ ಸಮುದ್ರ ಪಾಲಾಗಲಿದೆ ಎಂಬುದು...
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿ, ಜೆ ಸಿ ಐ ಪುತ್ತೂರು, ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇವರ ಜಂಟಿ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ ಮತ್ತು ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮವನ್ನು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಸಲಾಯಿತು....
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ ಬಳಿ ಇತ್ತೀಚಿಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂಕುಸಿತ ಉಂಟಾಗಿ ಸಂಚಾರ ಸ್ಥಗಿತಗೊಂಡಿತ್ತು. ಇಂದು ಮತ್ತೆ ಸುರಿದ ಭಾರಿ ಮಳೆಗೆ ಭೂಕುಸಿತವಾಗಿದ್ದು ಟ್ಯಾಂಕರ್ ಸೇರಿ ಮಣ್ಣಿನ ಅಡಿ ಸುಮಾರು ಆರು ವಾಹನಗಳು ಸಿಲುಕಿರುವ...
ನಿಯಮ 377ರ ಅಡಿಯಲ್ಲಿ ದ.ಕ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾದಕದ್ರವ್ಯ ಚಟುವಟಿಕೆಗಳ ಕುರಿತು ಲೋಕಸಭೆಯ ಗಮನಸೆಳೆದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನಿಯಮ 377ರ ಪ್ರಕಾರ ಲೋಕಸಭೆಯ ಅಧಿವೇಶನದ ಸಂದರ್ಭದಲ್ಲಿ ಸಂಸದರಿಗೆ ತಮ್ಮ ವಿಷಯಗಳನ್ನು ಸದನದ ಮುಂದಿಡುವ ಅವಕಾಶವಿದ್ದು ದಕ್ಷಿಣ ಕನ್ನಡ ಲೋಕಸಭಾ...