ಮಂಗಳೂರು ಆರ್ಥಿಕ ವಲಯ ( SEZ) ನಲ್ಲಿ ಜೆಬಿಎಫ್ ಪೆಟ್ರೊಕೆಮಿಕಲ್ಸ್ ಮತ್ತು ಗೇಲ್‌ನ ವಿಲೀನದಿಂದ ಎಸ್‌ಇಝೆಡ್ ನ ಜಾಗ ಕಳೆದುಕೊಂಡ ಕುಟುಂಬಗಳು ಅನುಭವಿಸುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ವಿಷಯದ ಕುರಿತು ನಿರಂತರ ಬೆನ್ನಟ್ಟುತ್ತಿರುವ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್...
ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವ ಬೇಡಿಕೆಯ ಪ್ರಸ್ತುತ ಹಂತ ಹಾಗೂ ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವಂತೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಭಾಗದ ಜನರು ಒತ್ತಾಯಿಸುತ್ತಿರುವುದು...
ಮಂಗಳೂರು: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಘಟನೆ ಮಂಗಳೂರಿನಲ್ಲಿ 2012 ರಲ್ಲಿ ನಡೆದಿತ್ತು ಅದು ಬೇರೆ ಯಾವುದು ಅಲ್ಲ ಹೋಮ್ ಸ್ಟೇ ಘಟನೆ ಪ್ರಕರಣ 2012ರ ಜುಲೈ 28 ರಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಪಡೀಲ್ ಹೋಂ ಸ್ಟೇಗೆ ದಾಳಿ ಮಾಡಿ ಅಲ್ಲಿ...
ಮಂಗಳೂರು ನಗರದ ಪಾಂಡೇಶ್ವರದ ಪಬ್ ವೊಂದಕ್ಕೆ ಬಂದಿದ್ದ ಯುವತಿಗೆ ಯುವಕರ ತಂಡವೊಂದು ಕಿರುಕುಳ ನೀಡಿ ನಿಂದನೆ ಪ್ರಕರಣದಲ್ಲಿ ನಾಲ್ವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ ಬಗ್ಗೆ ವರದಿಯಾಗಿದೆ. ಪುತ್ತೂರು ನೆಹರುನಗರ ನಿವಾಸಿಗಳಾದ ಮಹೇಶ್ (28), ವಿನಯ್ (30), ನಿತೇಶ್ (32), ಪ್ರಿತೇಶ್ (33)...
ಮಂಗಳೂರು : ವಾಮಂಜೂರು ಬಳಿಯ ಕೆತ್ತಿಕ್ಕಲ್‌ನಲ್ಲಿ ಭೂಕುಸಿತದ ಭೀತಿಗೊಳಗಾದ ಪ್ರದೇಶಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆತ್ತಿಕಲ್ ಗುಡ್ಡದ ಮೇಲೆ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ನಿರ್ಮಿಸುತ್ತಿರುವ ವೆಟ್...
ಮುಡಾ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪಣ ತೊಟ್ಟಿರುವ ಬಿಜೆಪಿ, ಜೆಡಿಎಸ್ ನಾಯಕರ ಪಾದಯಾತ್ರೆಗೆ ಬೃಹತ್ ಚಾಲನೆ ಸಿಕ್ಕಿದೆ. ಕೆಂಗೇರಿ ಆದಿಶಕ್ತಿ ಕೆಂಪಮ್ಮ ದೇವಸ್ಥಾನದ ಬಳಿ ಎರಡು ಪಕ್ಷದ ದೊಡ್ಡ ನಾಯಕರು ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ. ಕೆಂಗೇರಿಯಲ್ಲಿ...
ಬೆಳ್ತಂಗಡಿ: ಬೆಳ್ತಂಗಡಿ ಶಾಸಕರು ಕಾಣೆಯಾಗಿದ್ದರೆ. ಹುಡುಕಿಕೊಡುವಂತೆ ಕಾಂಗ್ರೆಸ್ ನಿಂದ ಪ್ರತಿಭಟನೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಳೆದ ಹದಿನೈದು ದಿನಗಳಿಂದ ಕಾಣೆಯಾಗಿದ್ದಾರೆ ಅವರನ್ನು ಹುಡುಕಿ ಕೊಡುವಂತೆ ಇಂದು ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಬೆಳ್ತಂಗಡಿ ಮಿನಿ ವಿಧಾನಸೌಧದ...
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ. ಉಸ್ತುವಾರಿ ಸಚಿವರ ಮುಂದೆ ಮೊಗೇರ್ ಕುದ್ರುವಿನ ಜನ ಆಕ್ರೋಶ. ಫಲ್ಗುಣಿ ನದಿಯಲ್ಲಿ ನೆರೆ ಬಂದು ಗ್ರಾಮಕ್ಕೆ ನೀರು ನುಗ್ಗಿದ ಪರಿಣಾಮ ಮಂಗಳೂರಿನ ಅದ್ಯಪಾಡಿ ಗ್ರಾಮ ದ್ವೀಪದಂತಾಗಿದೆ. ಮಳೆಗಾಲ ಬಂದಾಗ ಸಂಪೂರ್ಣ...
ದ.ಕ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ ಆಗಸ್ಟ್ 2ರಂದು ಜಿಲ್ಲೆಯ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಭಾರತೀಯ ಹವಾಮಾನ...
ಮಾಣಿ ಸಮೀಪದ ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ನಲ್ಲಿ ಮದುವೆ ಇದ್ದ ಹಿನ್ನಲೆ ಹಲವಾರು ವಾಹನಗಳು ಆಗಮಿಸಿ, ನಿರ್ಗಮಿಸುತ್ತಿದ್ದು, ಈ ಹಿನ್ನಲೆ ರಸ್ತೆ ಬ್ಲಾಕ್ ಆಗಿದೆ. ಮಾಣಿಯಿಂದ ಮಿತ್ತೂರು ತನಕ ವಾಹನಗಳು ಬ್ಲಾಕ್ ಆಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಭಾರೀ...