ಮಂಗಳೂರು: ಕರಾವಳಿಯ ಜನಪ್ರಿಯ ಹಾಗೂ ಸಾಹಸ ಕ್ರೀಡೆ ಕಂಬಳವನ್ನು ಶಿಸ್ತುಬದ್ಧವಾಗಿ ಪ್ರವಾಸೋದ್ಯಮಕ್ಕೆ ಉತ್ತೇಜನವಾಗುವಂತೆ ಕೈಗೊಳ್ಳಲು “ಕಂಬಳ ರಾಜ್ಯ ಅಸೋಸಿಯೇಶನ್’ ರಚಿಸಿ ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ ಮಾನ್ಯತೆ ಪಡೆಯುವ ಪ್ರಕ್ರಿಯೆಗೆ ರಾಜ್ಯ ಸರಕಾರ ಹಸುರು ನಿಶಾನೆ ತೋರಿಸಿದೆ. ಈ ಸಂಬಂಧ ಅಂತಿಮ ಒಪ್ಪಿಗೆಯನ್ನು...
ಸೇವಾಭಾರತಿ (ರಿ.), ಕನ್ಯಾಡಿ - ಸೇವಾಧಾಮ ಇದರ ನೇತೃತ್ವದಲ್ಲಿ, ರಾಷ್ಟ್ರೀಯ ಸೇವಾ ಯೋಜನೆ, ರೋಟರಿ ಕ್ಲಬ್ ದೇರಳಕಟ್ಟೆ, ರೋಟರಿ ಕ್ಲಬ್ ಮಂಗಳೂರು ಸಿಟಿ, ರೋಟರಿ ಕ್ಲಬ್ ಮಂಗಳೂರು ಡೌನ್ ಟೌನ್ ಮತ್ತು ರೋಟರಿ ಕ್ಲಬ್ ಮಂಗಳೂರು ಸೌತ್ ಇವುಗಳ ಸಹಭಾಗಿತ್ವದಲ್ಲಿ ವಿಶ್ವ...
ಮಂಗಳೂರಿನ ಹೆಸರಾಂತ ಹೊಟೇಲ್ ಹಂಪನಕಟ್ಟೆಯ ಪೂಂಜಾ ಇಂಟರ್ನ್ಯಾಶನಲ್ ಇದರ ಮಾಲಕ, ಬಂಟ್ವಾಳ ಮೂಲದ ಪ್ರಭಾಕರ ಪೂಂಜಾ(72) ಅಲ್ಪಕಾಲದ ಅಸೌಖ್ಯದ ಬಳಿಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 40 ವರ್ಷಗಳ ಹಿಂದೆ ಮುಂಬೈನಲ್ಲಿ ಭೂಗತ ಜಗತ್ತಿನ ಸಂಪರ್ಕದಲ್ಲಿದ್ದ ಪ್ರಭಾಕರ ಪೂಂಜಾ ಅಲ್ಲಿನ ಒಬ್ಬ...
ಮಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಹಾಗೂ ಕಾರ್ಮಿಕ ವಿರೋಧಿ ನೀತಿಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳಿನ ತೀವ್ರ ಕೊರತೆ ಉಂಟಾಗಿದ್ದು, ಇದರಿಂದ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಬಡವರ ಮನೆ ಕಟ್ಟುವ ಕನಸು ನುಚ್ಚು...
ಮಂಗಳೂರು: ಕೂಳೂರಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಾಧವಿ ಎಂಬ ಮಹಿಳೆ ದುರ್ಮರಣಕ್ಕೀಡಾಗಿದ್ದಾರೆ. ಅವರು ಚಲಾಯಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ದೊಡ್ಡ ರಸ್ತೆಯ ಗುಂಡಿಗೆ ಬಿದ್ದಿದ್ದರು. ಅದೇ ವೇಳೆ ಹಿಂದಿನಿಂದ ಬಂದ ಮೀನು ತುಂಬಿದ ಟ್ರಕ್ ಅವರ ಮೇಲೆ...
ದಕ್ಷಿಣ ಕನ್ನಡ ಜಿಲ್ಲೆ ವಾಣಿಜ್ಯ ಬೆಳೆಯ ಜಿಲ್ಲೆಯಾಗಿ ಇಂದು ಪರಿವರ್ತನೆಯಾಗಿ ಅಡಿಕೆ ಈ ಜಿಲ್ಲೆಯ ಪ್ರಮುಖ ಆರ್ಥಿಕ ಬೆಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಾಸರಿ 4000 ದಿಂದ 5000 ಮಿಲಿ ಮೀಟರ್ ಮಳೆಯಾಗುತ್ತಿದ್ದು, ಪ್ರಕೃತ ವರ್ಷದಲ್ಲಿ ಮೇ ತಿಂಗಳಲ್ಲಿ ಆರಂಭವಾದ ಮಳೆ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿಂದ ಶಾಂತಿ ಕದಡುವ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಸುಳ್ಳು ಸುದ್ದಿ, ಸಂದೇಶ, ಪೋಸ್ಟ್ಗಳ ಹಾವಳಿ ಮಿತಿಮೀರಿದೆ. ಇದರ ಹಿಂದೆ ಸಂಘಟನೆಗಳ ವ್ಯಕ್ತಿಗಳು, ಕೆಲ ಕಿಡಿಗೇಡಿಗಳು, ವಿದ್ಯಾವಂತರು ಕೂಡ ಇರುವುದು ಆತಂಕಕಾರಿ ವಿಷಯವಾಗಿದೆ....
ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪು ಕಲ್ಲು ಗಣಿಗಾರಿಕೆ ಸಂಬಂಧ ರಾಯಲ್ಟಿ ಹೆಚ್ಚಳ ಮಾಡಿ ಕಠಿಣ ನಿಯಮ ರೂಪಿಸಿರುವುದರಿಂದ ಎದುರಾಗಿರುವ ಗಂಭೀರ ಸಮಸ್ಯೆಗೆ ಇನ್ನು ಕೂಡ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಸೂಕ್ತ ಪರಿಹಾರ ದೊರೆಯದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ...
ಮಂಗಳೂರು: ಆಸ್ಪತ್ರೆಯಿಂದ ಕಾನೂನುಬಾಹಿರವಾಗಿ ಮಗು ಮಾರಾಟ ಮಾಡಿದ್ದ ಜಾಲವೊಂದು ಪತ್ತೆಯಾಗಿದ್ದು, ವೈದ್ಯ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ಕಾಪು ತಾಲ್ಲೂಕು ಕಲ್ಲುಗುಡ್ಡೆಯ ನಿವಾಸಿ ಪ್ರಭಾವತಿ– ರಮೇಶ್ ಮೂಲ್ಯ ದಂಪತಿ ಅಂಗನವಾಡಿಗೆ ಶಿಶುವನ್ನು ಕರೆದುಕೊಂಡು ಬಂದಿದ್ದರು. ಶಿಶು ದಂಪತಿಯದ್ದಲ್ಲ ಎಂಬ ಶಂಕೆ ಅಂಗನವಾಡಿ...
ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1 ರಂದು ಸಾಧಾರಣ ಮಳೆ ಆಗಲಿದ್ದು, ಸೆಪ್ಟೆಂಬರ್ 2 ಮತ್ತು 3 ರಂದು ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಜತೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಸೆಪ್ಟೆಂಬರ್ ಆರರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ...