ಪುತ್ತೂರು : ಪುತ್ತೂರಿನಿಂದ ಕುಂಬ್ರ ಕಡೆಗೆ ಸಂಚರಿಸುತ್ತಿರುವ ಆಟೋರಿಕ್ಷದಲ್ಲಿ ತುಂಬು ಗರ್ಭಿಣಿ ಮಹಿಳೆಯೋರ್ವರು ಮಗುವಿಗೆ ಜನ್ಮ ನೀಡಿದ್ದಾರೆ. ಧನಂಜಯ ಎಂಬುವವರು ಚಲಾಯಿಸುತ್ತಿರುವ ಆಟೋವೊಂದನ್ನು ವಿಜೇತ ಎಂಬುವವರು ಬಾಡಿಗೆಗೆ ಗೊತ್ತುಪಡಿಸಿ,ಕುಂಬ್ರ ಕಡೆಗೆ ತೆರಳುತ್ತಿರುವಾಗ ಕುಂಬ್ರ ಕೌಡಿಚ್ಚಾರ್ ಮದ್ಯೆ ಒಳ ರಸ್ತೆಯಲ್ಲಿ ತೆರಳುತ್ತಿರುವಾಗ ಈ...
ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ, ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ದಕ್ಷಿಣ ರೈಲ್ವೆಯ ಕೇರಳದ ಪಾಲ್ಘಾಟ್ ವಿಭಾಗದಿಂದ ವರ್ಗಾವಣೆಗೊಂಡು, ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳ್ಳಲಿವೆ. ಈ ಬದಲಾವಣೆಯು ಅಕ್ಟೋಬರ್ 1, 2026 ರಿಂದ...
ಬೆಂಗಳೂರು: ನದಿಗಳಿಗೆ ಅಪಾಯಕಾರಿ ತ್ಯಾಜ್ಯ ಎಸೆಯುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆಗ್ರಹಿಸಿದ್ದಾರೆ. ನೇತ್ರಾವತಿ, ಕುಮಾರಧಾರ, ಫಲ್ಗುಣಿ, ಸ್ವರ್ಣಾ, ಸೀತಾ ಸೇರಿದಂತೆ ಹಲವು ನದಿಗಳಿಗೆ ಸಂಸ್ಕರಿಸದ ಒಳಚರಂಡಿ ಹಾಗೂ ಕೈಗಾರಿಕಾ ತ್ಯಾಜ್ಯ ಸೇರುತ್ತಿರುವ...
ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ. ಪುತ್ತೂರು: ನಾಗರ ಪಂಚಮಿ ಆಗಸ್ಟ್ 17ರಂದು ನಾಗರ ಪಂಚಮಿ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ...
ಪುತ್ತೂರಿನ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಸ್ವರ್ಣ ಮುಖ ಕವಚ ನಿರ್ಮಾಣದ ಪವಿತ್ರ ಕಾರ್ಯಕ್ಕೆ 100 ಗ್ರಾಂ ಚಿನ್ನವನ್ನು ಭಕ್ತಿಪೂರ್ವಕವಾಗಿ ಸಮರ್ಪಿಸಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ...
ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಯುವಕರಿಂದ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ ಗಾಂಗೇಯ ಸ್ಟೋರ್ ನೇಲಡ್ಕದಲ್ಲಿ ನಡೆದ ಸಭೆಯಲ್ಲಿ ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ ಎಂದು ನಾಮಕರಣ ಮಾಡಲಾಯಿತು. ಅಧ್ಯಕ್ಷರಾಗಿ ಸುಜೀತ್ ಶೆಟ್ಟಿ ಕೈಪ, ಪ್ರ.ಕಾರ್ಯದರ್ಶಿಯಾಗಿ ದಯಾನಂದ ಗೌಡ ಕೊಡಿಮರ, ಗೌರವಾ ಅಧ್ಯಕ್ಷರಾಗಿ...
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 169ರ ಸಾಣೂರು-ಬಿಕರ್ನಕಟ್ಟೆಯವರೆಗಿನ ಚತುಷ್ಪಥ ಕಾಮಗಾರಿ ಪ್ರಗತಿಯಲ್ಲಿದ್ದು, ಇದೀಗ ಬನ್ನಡ್ಕ ವ್ಯಾಪ್ತಿಯಲ್ಲಿ ಸರ್ವೀಸ್ ರಸ್ತೆ ನಿರ್ಮಾಣ ಸೇರಿದಂತೆ 5.83 ಕೋಟಿ ರೂ. ವೆಚ್ಚದ ಇತರ ಕಾಮಗಾರಿಗಳಿಗೆ ಹೆದ್ದಾರಿ ಪ್ರಾಧಿಕಾರವು ತಾತ್ವಿಕ ಅನುಮೋದನೆ ನೀಡಿದೆ ಎಂದು ಸಂಸದ ಕ್ಯಾ. ಬ್ರಿಜೇಶ್...
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ವಿವಿಧ ಠಾಣೆಗಳ ಅಪರಾಧ ಪ್ರಕರಣಗಳ ಪತ್ತೆ ಕಾರ್ಯ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿ ಕಾರ್ಯದಕ್ಷತೆಯನ್ನು ಮೆರೆದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಗುರುತಿಸಿ, ದಿನಾಂಕ 20-07-2026...
ಪುತ್ತೂರು: ಫೋಟೋಗ್ರಾಫರ್ ಅಸೋಸಿಯೇಷನ್‌ನ ಸದಸ್ಯರಿಗಾಗಿ ಛಾಯಾ ಸಾಂತ್ವನ ಎಂಬ ಹೊಸ ವಿಮಾ ಯೋಜನೆಯನ್ನು ಜಿಲ್ಲಾ ಸಂಘದ ಮೂಲಕ ಜಾರಿಗೊಳಿಸಲಾಗುವುದು ಎಂದು ಫೋಟೋಗ್ರಾಫರ್ ಅಸೋಸಿಯೇಷನ್‌ನ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ ಹೇಳಿದರು. ರೋಟರಿ ಮನೀಷಾ ಸಭಾಂಗಣದಲ್ಲಿ ಜು.18ರಂದು ನಡೆದ ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು...