ಬೆಂಗಳೂರು: ಜುಲೈ 16ರಂದು ಕತ್ರಿನಾ ಕೈಫ್ ಅವರ ಜನ್ಮದಿನ. ಇದಕ್ಕೂ ಮುನ್ನ ಮಂಗಳೂರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ. ಶಿಲ್ಪಾ ಶೆಟ್ಟಿ, ಸುನೀಲ್ ಶೆಟ್ಟಿ ಮೊದಲಾದವರು ಆಗಾಗ ಇಲ್ಲಿಗೆ ಆಗಮಿಸಿ ಪೂಜೆ ಸಲ್ಲಿಸುತ್ತಾರೆ. ಹೀಗಾಗಿ, ಬಾಲಿವುಡ್ನ ಉಳಿದವರಿಗೂ ಈ...
ಬೆಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ, ಪಶ್ಚಿಮ ಘಟ್ಟದ ಜಿಲ್ಲೆಗಳಾದ ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ನಾಳೆ ಅತಿ ಭಾರೀ ಮಳೆಯಾಗಲಿದೆ. ಮಳೆ ಪ್ರಮಾಣ 204.5 mm ದಾಟುವ ಸಾಧ್ಯತೆ ಇರುವುದರಿಂದ ಇಂದು ಮತ್ತು ನಾಳೆಗೆ ರೆಡ್...
ಮಂಗಳೂರು: ಕೋಟೆಕಣಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟಿರುವ “ಚಡ್ಡಿಗ್ಯಾಂಗ್’ನ ಸದಸ್ಯರು ಮಧ್ಯಪ್ರದೇಶ, ರಾಜಸ್ಥಾನ, ಬೆಂಗಳೂರು ಸಹಿತ ದೇಶದ ಹಲವೆಡೆ ಕಳವು, ಸುಲಿಗೆಯಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವ ಮಾಹಿತಿ ಇದೆ. ಪ್ರಕರಣದ ಪ್ರಮುಖ ಆರೋಪಿ ರಾಜು ಸಿಂಗ್ವಾನಿ ಮೇಲೆ ಒಟ್ಟು 10 ಪ್ರಕರಣಗಳು ದಾಖಲಾಗಿವೆ...
ದಕ್ಷಿಣ ಕನ್ನಡದ ರೈಲು ಪ್ರಯಾಣಿಕರ ಪರವಾಗಿ ಮತ್ತು ಸಾಮಾನ್ಯ ನಾಗರಿಕರ ಪರವಾಗಿ ಸಂಸದರು ಕೋರಿದ ಮನವಿ ಮೇರೆಗೆ, ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ ಅವರು ದಿನಾಂಕ 17.07.2024 ರಂದು ಮಂಗಳೂರಿಗೆ ಆಗಮಿಸಿ ಸಭೆ ನಡೆಸಲು...
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಸಂಶೋಧಕಿ ಶಕೀಲಾ ಕೆ. ಅವರು ಮಂಡಿಸಿದ್ದ ಮಹಾಪ್ರಬಂಧಕ್ಕೆ ಶ್ರೀನಿವಾಸ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ. ಶ್ರೀನಿವಾಸ ವಿಶ್ವವಿದ್ಯಾಲಯದ ಇನ್ಸ್‌ಟ್ಯೂಟ್ ಆಫ್ ಎಜುಕೇಶನ್‌ನ ಅಸೋಸಿಯೇಟ್ ಫ್ರೊಫೆಸರ್ ಡಾ. ವಿಜಯಲಕ್ಷ್ಮಿ ನಾಯ್ಕ್ ರವರ ಮಾರ್ಗದರ್ಶನದಲ್ಲಿ ಶಕೀಲಾ ಕೆ. ಅವರು...
ಲೋಕಾಸಭಾ ಚುನಾವಣೆ ಗೆಲುವಿನ ನಂತರ ಇಂದು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣದಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ಕಚೇರಿ ಕಾರ್ಯಾರಂಭವಾಗಿದೆ. ವೈಧಿಕ ಪೂಜೆ ನಡೆದು ಕಛೇರಿ ಉದ್ಘಾಟನೆಗೊಂಡಿತು. ಉದ್ಘಾಟನೆಯನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಡಾ.ಕಲ್ಲಡ್ಕ ಪ್ರಭಾಕರ್ ಭಟ್...
ಮಂಗಳೂರು : ನಗರದಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಸ್ಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿಗೆ ಬಿಗ್ ರಿಲೀಫ್ ಸಿಕ್ಕಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಿಂದ ಮಧ್ಯಂತರ...
ದಕ್ಷಿಣ ಕನ್ನಡದ ನಾಗರಿಕರ ಪರವಾಗಿ ಮತ್ತು ವಿಶೇಷವಾಗಿ ರೈಲು ಪ್ರಯಾಣಿಕರ ಪರವಾಗಿ, ನಮ್ಮ ಜಿಲ್ಲೆಯ ರೈಲ್ವೆ ಸಮಸ್ಯೆಗಳನ್ನು ಪರಿಹರಿಸಲು ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣರನ್ನು ಮಂಗಳೂರಿನಲ್ಲಿ ಸಭೆ ನಡೆಸುವಂತೆ ಪತ್ರ ಬರೆದು ವಿನಂತಿಸಲಾಗಿದೆ. ಈ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನೂತನ ಕಾರ್ಯಾಲಯವು ದಿನಾಂಕ 12.07.2024ರ ಶುಕ್ರವಾರದಂದು ಬೆಳಗ್ಗೆ 09:30 ಕ್ಕೆ ಜಿಲ್ಲಾಧಿಕಾರಿ ಕಚೇರಿಯ 2ನೇ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ. ವಿಕಸಿತ ಭಾರತಕ್ಕಾಗಿ ವಿಕಸಿತ ದಕ್ಷಿಣ ಕನ್ನಡ ನಿರ್ಮಾಣದ ಸಂಕಲ್ಪಕ್ಕೆ ಈ...
ಸುಳ್ಯ: ಕೆಡಿಪಿ ಸಭೆಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿ ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಸುಳ್ಯ ತಾಲೂಕಿಗೆ ಇಂದು ಭೇಟಿ ನೀಡಿದರು ಮೊದಲಿಗೆ...