ಇಂಟರ್ನ್ ವಿಥ್ ಕ್ಯಾಪ್ಟನ್' ಇಲ್ಲಿದೆ ಸಂಸದರ ಜೊತೆ ನಿಕಟವಾಗಿ ಕೆಲಸ ಮಾಡುವ ಅವಕಾಶ ಚುನಾವಣೆಯ ಪೂರ್ವದಲ್ಲಿ ತನಗೆ ತಾನೇ ಹಾಕಿಕೊಂಡಿದ್ದ 'ನವಯುಗ - ನವಪಥ' ದ ಕಾರ್ಯಸೂಚಿಯನ್ನು ಪೂರೈಸಲು ಈಗಾಗಲೇ ಹಲವಾರು ಯೋಜನೆಗಳನ್ನು ರೂಪಿಸಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ...
ನವದೆಹಲಿ : ರೋಹಿತ್ ಶರ್ಮಾ ನೇತೃತ್ವದ ಭಾರತ ಕ್ರಿಕೆಟ್ ತಂಡವು ಇಂದು (ಜು.4) ಪ್ರಧಾನಿ ನರೇಂದ್ರ ಮೋದಿಯ ಅವರನ್ನು ಭೇಟಿಯಾಗಿದ್ದಾರೆ. ಬಾರ್ಬಡೋಸ್ನಿಂದ ಗುರುವಾರ ಮುಂಜಾನೆ ದೆಹಲಿಗೆ ಬಂದಿಳಿದ ಟೀಮ್ ಇಂಡಿಯಾ ಆಟಗಾರರು ಮತ್ತು ಸಿಬ್ಬಂದಿಗಳು, 11 ಗಂಟೆಗೆ ನವದೆಹಲಿಯ ಲೋಕ್ ಕಲ್ಯಾಣ್ ಮಾರ್ಗ್‌ನಲ್ಲಿರುವ...
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗೆ...
ಮಂಗಳೂರು: ಬಹುಮಹಡಿ ಕಾಮಗಾರಿ ವೇಳೆ ಮಣ್ಣು ಕುಸಿತ ಮಂಗಳೂರು ಬಲ್ಮಠ ಬಳಿಯ ಖಾಸಗಿ ಕಾಂಪ್ಲೆಕ್ಸ್ ಕಟ್ಟಡ ನಿರ್ಮಾಣದ ವೇಳೆ ಮಣ್ಣು ಕುಸಿದ ಘಟನೆ ವರದಿಯಾಗಿದೆ. ಎರಡು ದಿನದಿಂದ ಸುರಿಯುತ್ತಿರುವ ವ್ಯಾಪಾಕ ಮಳೆಯಿಂದ ಮಣ್ಣು ಕುಸಿತವಾಗಿದೆ ಎಂದು ಶಂಕಿಸಲಾಗಿದೆ. ಮಣ್ಣು ಕುಸಿತದಲ್ಲಿ ಮಣ್ಣಿನಡಿಯಲ್ಲಿ...
ಪುತ್ತೂರು:ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆಯಾಗಿ ನೂತನ ಎಸ್ಪಿಯಾಗಿ ಯತೀಶ್.ಎನ್ ನೇಮಕವಾಗಿದ್ದಾರೆ.ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ. 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2016 ರ ಕರ್ನಾಟಕ ಕೇಡರ್‌ನ...
ಮಂಗಳೂರು ಸಮೀಪದ ಕೂಳೂರು ಸಮೀಪದ ಸೇತುವೆಯಿಂದ ಹುಡುಗಿಯೊಬ್ಬಳು ಹಾರಿದ ಘಟನೆ ನಡೆದಿದೆ. ತಕ್ಷಣ ಅವಳನ್ನು ರಕ್ಷಿಸಲಾಗಿದ್ದು ಅಪಾಯದಿಂದ ಪಾರಾಗಿದ್ದಾಳೆ. ಕೆಲ ಕಾಲ ರಸ್ತೆ ಬ್ಲಾಕ್ ಆಗಿದ್ದು ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ
ಮಂಗಳೂರು: ಮಂಗಳೂರು ಜೈಲಿನಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಇಬ್ಬರು ವಿಚಾರಣಾಧೀನ ಕೈದಿಗಳಿಗೆ ಗಾಯಗಳಾಗಿವೆ. ಹರಿತವಾದ ವಸ್ತುಗಳಿಂದ ಹಲ್ಲೆ ಮಾಡಿದ್ದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರು ಆರೋಪಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ನಿವಾಸಿ ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್(33) ಹಾಗೂ...
ಪುತ್ತೂರು: ಟ್ರಾಫಿಕ್ ಪೋಲಿಸರೇ ನಿಮ್ಮ ಕಾನೂನಿನಲ್ಲಿ ಬಡವರಿಗೊಂದು, ಶ್ರೀಮಂತರಿಗೊಂದು ಎಂಬ ತಾರತಮ್ಯ ಇದೆಯೇ...? ಆಟೋ ರಿಕ್ಷಾ ಕಾಣುವ ನಿಮಗೆ ಐಶಾರಾಮಿ ಕಾರು ಕಾಣುವುದಿಲ್ಲವೇ...? ಪುತ್ತೂರು ಬೆಳೆಯುತ್ತಿರುವ ಊರು.ಕಾನೂನುನಿನ ವಿಚಾರದಲ್ಲಿ ಒಂದು ಹೆಜ್ಜೆ ಮೊದಲೇ ಎಂಬಂತೆ ಎಲ್ಲವೂ ಪಾಲನೆಯಾಗುತ್ತದೆ. ಆದರೆ ಇವುಗಳ ಪುತ್ತೂರು...
ಪಕ್ಷದ ವಿರುದ್ಧ ಮಾತನಾಡುವವರಿಗೆ ಮಣೆ ಹಾಕಿ, ಅಶಿಸ್ತಿಗೆ ವಕಾಶ ಕೊಟ್ಟಿದ್ದರಿಂದಲೇ ಬಿಜೆಪಿ ಶಿಥಿಲಗೊಳ್ಳುತ್ತಿದೆ. ಬೇರೆ ಪಕ್ಷದಂತೆ ಬಿಜೆಪಿ ಆಗಬಾರದು. ನಾನು ಪಕ್ಷ ಶುದ್ಧೀಕರಣದ ದಾರಿಯಲ್ಲಿದ್ದೇನೆ. ಅದಕ್ಕಾಗಿ ಗುಂಪು ಕಟ್ಟುವುದಿಲ್ಲ. ಪಕ್ಷ ದ್ರೋಹವನ್ನೂ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ...
ಕರಾವಳಿಯ ನಂಬಿಕೆ ಆರಾಧನೆಯ ಬಹು ಬೇಡಿಕೆಯ, ಅಭಿಮಾನಿ ಬಳಗ ಹೊಂದಿರುವ ಜಾನಪದ ಕ್ರೀಡೆ ಕಂಬಳ. ಇದೀಗ ಕಂಬಳದ ನಿಯಮಗಳಲ್ಲಿ ಭಾರೀ ಬದಲಾವಣೆಗೊಳಿಸಿ ಕಂಬಳ ಸಮಿತಿ ನಿರ್ಧರಿಸಿದೆ. ಇಲ್ಲಿಯವರೆಗೆ ಒಂದು ಕೂಟದಲ್ಲಿ (ಕಂಬಳದಲ್ಲಿ) 5-6 ಜೊತೆ ಕೋಣ ಓಡಿಸಿದ ಕಂಬಳದ ಓಟಗಾರರು ಇನ್ನು...