ಇತ್ತೀಚೆಗೆ ಸಂಭವಿಸಿದ ಪ್ರಾಕೃತಿಕ ವಿಕೋಪ, ಭಾರೀ ಮಳೆಯಿಂದ ದ.ಕ.ಜಿಲ್ಲೆಯ ವಿವಿಧೆಡೆ ಏಳು ಮಂದಿ ಮೃತಪಟ್ಟಿರುವರ ವಿಚಾರ ಖೇದಕರ. ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ವ್ಯಕ್ತಪಡಿಸುವುದಾಗಿ ವಿಧಾನ ಪರಿಷತ್ ಸದಸ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ತಿಳಿಸಿದ್ದಾರೆ. ಉಳ್ಳಾಲ ತಾಲೂಕಿನ...
ಕರ್ನಾಟಕ ಕರಾವಳಿ ಜನರ ಆಡುಭಾಷೆ ತುಳು ಕೋಟಿಗೂ ಹೆಚ್ಚು ಜನರು ಮಾತನಾಡುವ ತುಳು ಭಾಷೆಗೆ ನಮ್ಮನ್ನು ಆಳುವ ಸರ್ಕಾರಗಳು ಮಾನ್ಯತೆ ಕೊಟ್ಟಿಲ್ಲ. ಆದರೆ, ಜಾಗತಿಕವಾಗಿ ತುಳು ಭಾಷೆಗೆ ಗೂಗಲ್ ಸರ್ಚ್ ಇಂಜಿನ್ ಮಾನ್ಯತೆ ಕೊಟ್ಟಿದೆ. ಜಾಲತಾಣ ಬಳಕೆದಾರರು ಯಾವುದೇ ಪದಗಳ ಅರ್ಥ...
ಜುಲೈ 6 ರಂದು ಬಿಜೆಪಿಯ ರಾಜ್ಯ ಕೋರ್ ಕಮಿಟಿ ಮತ್ತು ಕಾರ್ಯಕಾರಿ ಸಮಿತಿ ಸಭೆ ನಿಗದಿಯಾಗಿದೆ. ಇದರಲ್ಲಿ ಭಿನ್ನಾಭಿಪ್ರಾಯದ ಬಗ್ಗೆ ಚರ್ಚೆ ನಡೆಯಲಿದೆ. ಅದಲ್ಲದೇ ಕೋಟಾ ಶ್ರೀನಿವಾಸ್ ಪೂಜಾರಿ ಲೋಕಸಭೆಗೆ ಆಯ್ಕೆಯಾಗಿದ್ದರಿಂದ ತೆರವಾಗಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರ ನೇಮಕದ...
ಪುತ್ತೂರು: ಪುತ್ತೂರಿಗೆ ಸಂಬಂಧಪಟ್ಟಂತೆ ಬಿರುಮಲೆ ಬೆಟ್ಟ ಪ್ರಕೃತಿ ಸಹಜ ಆಕರ್ಷಕ(ಪ್ರವಾಸಿ) ತಾಣ. ಹಚ್ಚ ಹಸಿರಿನಿಂದ ಕಂಗೊಳಿಸುವ ಬೆಟ್ಟದ ತುದಿಯಲ್ಲಿ ನಿಂತರೆ ಪುತ್ತೂರಿನ ಅಷ್ಟದಿಕ್ಕನ್ನೂ ಇಲ್ಲಿಂದ ವೀಕ್ಷಿಸಬಹುದು. ಆದರೆ ಹಸಿರು ಹೊದ್ದು ಮಲಗಿದ್ದ ಬಿರುಮಲೆ ಈಗ ಮೊದಲಿನಂತಿಲ್ಲ. ತನ್ನ ನೈಸರ್ಗಿಕ ಚೆಲುವನ್ನು ಕಳೆದುಕೊಂಡು...
ಪುತ್ತೂರು: ಪುತ್ತೂರಿಗೆ ಹೆಚ್ಚುವರಿ ಕಂದಾಯ ವಿಭಾಗದ ನೋಡೆಲ್ ಅಧಿಕಾರಿಯಾಗಿ ನಗರಾಭಿವೃದ್ದಿ ಇಲಾಖೆಯ ಅಪರ ಕಾರ್ಯದರ್ಶಿಯಾಗಿರುವ ಎಚ್ ಕೃಷ್ಣಮೂರ್ತಿಯವರನ್ನು ಸರಕಾರ ನೇಮಕ ಮಾಡಿದೆ. ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿನ ಕಂದಾಯ ಇಲಾಖಾ ವಿಭಾಗದ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಈ ನೇಮಕಾತಿ ನಡೆದಿದೆ. ನಗರಸಭೆ ಮತ್ತು...
ವಾಲ್ಮೀಕಿ ನಿಗಮದಲ್ಲಿ ಸರ್ಕಾರಿ ಹಣದ ವರ್ಗಾವಣೆಯ ಗೋಲ್ ಮಾಲ್, ಪರಿಶಿಷ್ಟ ಪಂಗಡದ ಅನುದಾನದ 187 ಕೋಟಿ ರೂ ಸಂಶಯಾತ್ಮಕ ಖಾತೆಗಳಿಗೆ & ಕಾಂಗ್ರೆಸ್ ಚುನಾವಣಾ ವೆಚ್ಚಕ್ಕೆ ಬಳಕೆಯಾಗಿರುವ ಶಂಕೆ ವಿರುದ್ಧ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ...
ನವದೆಹಲಿ : ಹತ್ತು ವರ್ಷಗಳ ಹಿಂದೆ ರಿಲಾಯನ್ಸ್ ಜಿಯೋ ಅಗ್ಗದ ದರಕ್ಕೆ ಮೊಬೈಲ್ ಮತ್ತು ಡಾಟಾ ನೀಡಿ ಬೆಲೆ ಸಮರಕ್ಕೆ ಅಡಿ ಇಟ್ಟಿತ್ತು. ಇದೀಗ ಬೆಲೆ ಏರಿಕೆಯಲ್ಲೂ ಮುಂದಾಳತ್ವ ವಹಿಸಿದೆ. ಮುಕೇಶ್ ಅಂಬಾನಿ ಮಾಲಕತ್ವದ ರಿಲಾಯನ್ಸ್ ಜಿಯೋ ನಿನ್ನೆ ವಿವಿಧ ಪ್ಲಾನ್ಗಳಿಗೆ ಶೇ....
ಕಡಬ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುಬ್ರಹ್ಮಣ್ಯ ಹಾಗೂ ಘಟ್ಟ ಪ್ರದೇಶಗಳಲ್ಲಿ ಕಳೆದ ರಾತ್ರಿಯಿಂದ ಸುರಿದ ನಿರಂತರ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಸ್ನಾನ ಘಟ್ಟ ಮುಳುಗಡೆಯಾಗಿದೆ.ನಿರಂತರ ಮಳೆಗೆ ನದಿಯಲ್ಲಿ ನೀರಿ ಮಟ್ಟ ಏರಿಕೆಯಾಗಿ...
ಮಂಗಳೂರು: ಉಳ್ಳಾಲ ಮದನಿನಗರದಲ್ಲಿ ಮನೆ ಮೇಲೆ ಆವರಣ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟ ಘಟನೆಯ ಬೆನ್ನಲ್ಲೇ ವಿದ್ಯುತ್ ತಂತಿ ಕಡಿದು ಬಿದ್ದು ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ರೊಸಾರಿಯೋ ಬಳಿ ಗುರುವಾರ ಬೆಳಗ್ಗೆ...
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂ. 27 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.