ವಾಲ್ಮೀಕಿ ನಿಗಮದಲ್ಲಿ ಸರ್ಕಾರಿ ಹಣದ ವರ್ಗಾವಣೆಯ ಗೋಲ್ ಮಾಲ್, ಪರಿಶಿಷ್ಟ ಪಂಗಡದ ಅನುದಾನದ 187 ಕೋಟಿ ರೂ ಸಂಶಯಾತ್ಮಕ ಖಾತೆಗಳಿಗೆ & ಕಾಂಗ್ರೆಸ್ ಚುನಾವಣಾ ವೆಚ್ಚಕ್ಕೆ ಬಳಕೆಯಾಗಿರುವ ಶಂಕೆ ವಿರುದ್ಧ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ...
ನವದೆಹಲಿ : ಹತ್ತು ವರ್ಷಗಳ ಹಿಂದೆ ರಿಲಾಯನ್ಸ್ ಜಿಯೋ ಅಗ್ಗದ ದರಕ್ಕೆ ಮೊಬೈಲ್ ಮತ್ತು ಡಾಟಾ ನೀಡಿ ಬೆಲೆ ಸಮರಕ್ಕೆ ಅಡಿ ಇಟ್ಟಿತ್ತು. ಇದೀಗ ಬೆಲೆ ಏರಿಕೆಯಲ್ಲೂ ಮುಂದಾಳತ್ವ ವಹಿಸಿದೆ. ಮುಕೇಶ್ ಅಂಬಾನಿ ಮಾಲಕತ್ವದ ರಿಲಾಯನ್ಸ್ ಜಿಯೋ ನಿನ್ನೆ ವಿವಿಧ ಪ್ಲಾನ್ಗಳಿಗೆ ಶೇ....
ಕಡಬ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುಬ್ರಹ್ಮಣ್ಯ ಹಾಗೂ ಘಟ್ಟ ಪ್ರದೇಶಗಳಲ್ಲಿ ಕಳೆದ ರಾತ್ರಿಯಿಂದ ಸುರಿದ ನಿರಂತರ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಸ್ನಾನ ಘಟ್ಟ ಮುಳುಗಡೆಯಾಗಿದೆ.ನಿರಂತರ ಮಳೆಗೆ ನದಿಯಲ್ಲಿ ನೀರಿ ಮಟ್ಟ ಏರಿಕೆಯಾಗಿ...
ಮಂಗಳೂರು: ಉಳ್ಳಾಲ ಮದನಿನಗರದಲ್ಲಿ ಮನೆ ಮೇಲೆ ಆವರಣ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟ ಘಟನೆಯ ಬೆನ್ನಲ್ಲೇ ವಿದ್ಯುತ್ ತಂತಿ ಕಡಿದು ಬಿದ್ದು ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ರೊಸಾರಿಯೋ ಬಳಿ ಗುರುವಾರ ಬೆಳಗ್ಗೆ...
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂ. 27 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ವಿಶೇಷ ಪೂಜೆ ಸಲ್ಲಿಸುವ ಸಲುವಾಗಿ ಆಗಮಿಸಿದ ಸಂಧರ್ಭದಲ್ಲಿ ಮಾಧ್ಯಮದ ಜೊತೆ ಮಾತಾನಾಡುತ್ತ ಹೇಳಿದರು. ನಾವು ಹಿಂದು ಧರ್ಮದವರು, ಸಂಸ್ಕೃತಿಯ ತವರೂರು ಕರ್ನಾಟಕ ವಿಶೇಷವಾಗಿ ಧಾರ್ಮಿಕ ದತ್ತಿ ಇಲಾಖೆಯನ್ನು ಇಟ್ಟುಕೊಂಡಿದ್ದೇವೆ. ಪ್ರತಿ...
ಪುತ್ತೂರು: ಕ್ರೈಸ್ತ ಮತಕ್ಕೆ ಮತಾಂತರಗೊಂಡಿದ್ದ ಏಳು ಕುಟುಂಬಗಳಿ ಮರಳಿ ಮಾತೃ ಧರ್ಮಕ್ಕೆ ಮತಾಂತರ ಎನ್ನುವ ಧರ್ಮದ್ರೋಹಿ ಕಾರ್ಯಗಳು ಬೇರೆ ರಾಜ್ಯದಲ್ಲಿ ನಾವುಗಳು ಕಂಡಿದ್ದೇವೆ. ಬಡತನ, ಬೆದರಿಕೆ ಜೊತೆಗೆ ಆಸೆ ಆಮಿಷಗಳನ್ನೊಡ್ಡಿ ಮತಾಂತರ ನಡೆಸುವುದಾಗಿದೆ. ಅದರಂತೆ ಒಂದು ಘಟನೆ ನಮ್ಮದೇ ದಕ್ಷಿಣ ಕನ್ನಡ...
ಕೆ.ಎಂ. ಶೆಟ್ಟಿ ಒಡೆತನದ ವಿ.ಕೆ. ಗ್ರೂಫ್ ಆಫ್ ಕಂಪೆನೀಸ್ ಮುಂಬಯಿ ಪ್ರಾಯೋಜಕತ್ವದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ವತಿಯಿಂದ ಬೃಹತ್ ಕಾರ್ಯಕ್ರಮ ಮಂಗಳೂರು ಕುದ್ಮುಲ್ ರಂಗರಾವ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಎಂ ಆರ್ ಜಿ ಗ್ರೂಫ್ ಛೇರ್ಮನ್ ಕೆ.ಪ್ರಕಾಶ್...
ಕರ್ನಾಟಕದ ಸುಂದರವಾದ ಕಡಲತೀರಗಳನ್ನು ನೀವು ಕಣ್ತುಂಬಿಕೊಳ್ಳಲು ಮಂಗಳೂರಿನಂತಹ ಸುಂದರ ಪಟ್ಟಣಕ್ಕೆ ಹೋಗಲೇಬೇಕು. ಕರುನಾಡು ಜನರ ಅತ್ಯಂತ ಫೇವರೆಟ್ ವಾರಾಂತ್ಯ ಅಥವಾ ರಜಾ ತಾಣಗಳಲ್ಲಿ ಮಂಗಳೂರು ಎಂದಿಗೂ ಪಟ್ಟಿಯಲ್ಲಿರುತ್ತದೆ. ಈ ಅದ್ಭುತ ಪಟ್ಟಣವು ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ನೈಸರ್ಗಿಕ ಸೌಂದರ್ಯದಲ್ಲಿ ಮುಳುಗಿದೆ....
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಶ್ರೀ ಮಂಜುನಾಥ್ ಭಂಡಾರಿ ಕಾರ್ಯಾಧ್ಯಕ್ಷರ ಪಕ್ಷದ ಜವಾಬ್ದಾರಿ ನಿರ್ವಹಣಾ ಉಸ್ತುವಾರಿಯನ್ನಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಂ ಎಸ್ ಮಹಮ್ಮದ್ ರವರನ್ನು ನಿಯುಕ್ತಿಗೊಳಿಸಲಾಗಿದೆ ಎಂದು ಕಾರ್ಯಾಧ್ಯಕ್ಷರಾದ ಜಿ ಸಿ ಚಂದ್ರಶೇಖರ್ ಪತ್ರ ಮುಖೇನ ಆದೇಶ ಹೊರಡಿಸಿದ್ದಾರೆ.