ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಕ್ಯಾ.ಬ್ರಿಜೇಶ್ ಚೌಟರವರು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಂಘ ಕಾರ್ಯಾಲಯ ಪಂಚವಟಿಗೆ ಭೇಟಿ ನೀಡಿ ಭಾರತಮಾತೆಗೆ ಪುಷ್ಪಾರ್ಚನೆಗೈದು ಬಿಜೆಪಿ ಕಛೇರಿಗೆ ಭೇಟಿ ನೀಡಿದರು. ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವಾರವರು...
ಪುತ್ತೂರು ಉಪ್ಪಿನಂಗಡಿ ರಾಜ್ಯ ರಸ್ತೆ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ.ಅದರಂತೆ ಮಳೆಗಾಲ ಆರಂಭವಾಗಿದ್ದು ಇದೇ ರಸ್ತೆಯ ಬನ್ನೂರು ಗ್ರಾಮ ಪಂಚಾಯತ್ ಎದುರು ಅವೈಜ್ಞಾನಿಕ ರೀತಿಯಲ್ಲಿ ಚರಂಡಿ ನಿರ್ಮಾಣ ಭರದಿಂದ ಸಾಗುತ್ತಿದೆ. ಕಾನೂನಿನ್ವಯವಾಗಿ ರಸ್ತೆಯ ಮಾರ್ಜಿನ್ ನಿಂದ ಹೊರಗಡೆ ಕಾಲುದಾರಿ ನಿರ್ಮಿಸಿಕೊಡುವುದು ನಿಯಮವಾಗಿರುತ್ತದೆ.ಆದರೆ ಇಲ್ಲಿ...
ಪುತ್ತೂರು: ಲೋಕಸಭಾ ಗೆಲುವಿನ ನಂತರ ಮೊದಲ ಬಾರಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ನಂತರ ಮೊದಲ ಬಾರಿಗೆ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪುತ್ತೂರು...
"ಆರಾಟ" ಕನ್ನಡ ಸಿನಿಮಾ ಜೂನ್ 21 ರಂದು ತೆರೆಗೆ ಮಂಗಳೂರು: ಪಿಎನ್ ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರ ಬೀಡು ನಿರ್ದೇಶನದ "ಆರಾಟ" ಕನ್ನಡ ಸಿನಿಮಾ ಜೂನ್ 21 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಆರಾಟ ಸಿನಿಮಾ...
ನವದೆಹಲಿ: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಯ 17ನೇ ಕಂತಿನ ಹಣ ನಾಳೆ (ಜೂನ್ 18) ಬಿಡುಗಡೆಯಾಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ವಾರಣಾಸಿಗೆ ಭೇಟಿ...
ಮಾಜಿ ಎಂ ಎಲ್ ಸಿ ಹಿರಿಯ ಬಿಜೆಪಿ ನಾಯಕ ಶ್ರೀ ಭಾನುಪ್ರಕಾಶ್ ನಿಧನರಾಗಿದ್ದರೆ. ಕಾಂಗ್ರೆಸ್ ವಿರುದ್ಧ ಬೆಲೆ ಏರಿಕೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಭಾನುಪ್ರಕಾಶ್ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಶಿವಮೊಗ್ಗದಲ್ಲಿ ಬೆಲೆ ಏರಿಕೆ ವಿರುದ್ಧದ ಪ್ರತಿಭಟನೆ ನಡೆಸುತಿದ್ದ...
ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಸಾಮಾನ್ಯ ಜನರ ಬದುಕಿಗೆ ಬರೆ ಎಳೆದಿರುವುದನ್ನು ಖಂಡಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ...
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು, ಸೆಲೆಬ್ರಿಟಿಗಳು ದೇವರಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಕಿಚ್ಚ ಸುದೀಪ್ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಟ ಕಿಚ್ಚ ಸುದೀಪ್, ಬಾಳಿ ಬದುಕ ಬೇಕಿದ್ದ ರೇಣುಕಾಸ್ವಾಮಿ ಕೊಲೆಯಾಗಿದ್ದಾರೆ. ಸತ್ಯ ಹೊರತರಲು ಮಾಧ್ಯಮಗಳು, ಪೊಲೀಸರು ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ರೇಣುಕಾಸ್ವಾಮಿ...
ದಕ್ಷಿಣ ಕನ್ನಡ : ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೇರಳದ ತಿರುವನಂತಪುರದ ಪ್ರಸಿದ್ದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ಜೂ.16ರಂದು ನೇಮಕಗೊಂಡಿದ್ದಾರೆ. ಇವರು ಮೂಲತಃ...
ಜೂನ್ 17ರ ಸೋಮವಾರ ಬಿಜೆಪಿ ದಕ್ಷಿಣ ಕನ್ನಡ ವತಿಯಿಂದ ಬೃಹತ್ ವಾಹನ ಜಾಥಾ ಹಾಗೂ ವಿಜಯೋತ್ಸವ ಕಾರ್ಯಕ್ರಮ. ದಕ್ಷಿಣ ಕನ್ನಡದ ಸಂಸದರಾಗಿ ಅಭೂತಪೂರ್ವಜಯ ದಾಖಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ...