ಬೆಂಗಳೂರು: ದೈವರಾಧನೆ ಸೇವೆ ಮಾಡುವವರಿಗೆ ಮಾಶಾಸನ ನೀಡುವ ಬಗ್ಗೆ ಚರ್ಚೆ ನಡೆಸಲಾಯಿತು. ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ವಿಶೇಷವಾಗಿ ನಡೆಯುವ ಆರಾಧನೆ ದೈವರಾಧನೆ. ಬೇರ ಬೇರೆ ಸಮುದಾಯ ಮತ್ತು ಪಂಗಡಗಳು ಈ ದೈವರಾಧನೆಯ ಸೇವೆಯನ್ನು ಮಾಡಿಕೊಂಡು ಅನಾದಿ ಕಾಲದಿಂದಲೂ ನಡೆಸುತ್ತ ಬರುತ್ತಿದ್ದಾರೆ....
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ನಿರೀಕ್ಷಿತ ಸ್ಥಾನಗಳು ಬಾರದ ಹಿನ್ನೆಲೆಯಲ್ಲಿ ಆ ಸಿಟ್ಟನ್ನು ಜನರ ಮೇಲೆ ತೀರಿಸಿಕೊಳ್ಳುತ್ತಿದ್ದಾರೆ. ವಿದ್ಯುತ್ ದರ ಹೆಚ್ಚಳ, ಸ್ಟ್ಯಾಂಪ್ ಡ್ಯೂಟಿ ಹೆಚ್ಚಿಸಿದ್ದರು. ಇದೀಗ ಈಗ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂ. ಹೆಚ್ಚಳ ಮಾಡಿದ್ದಾರೆ. ಈ ಮೂಲಕ...
ಮೈಸೂರು: ಪ್ರಕೃತಿ ಪರಿಸರ ಉಳಿದರೆ ಮಾತ್ರ ಮಾನವ ಕುಲ ಉಳಿಯಲು ಸಾಧ್ಯ. ಈ ನಿಟ್ಟನಲ್ಲಿ ನೈಸರ್ಗಿಕ ಸಂಪನ್ಮೂಲದ ಹಿತಮಿತ ಬಳಕೆ ಇಂದಿನ ಅಗತ್ಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಪಾದಿಸಿದ್ದಾರೆ. ಮೈಸೂರಿನ ಮುಕ್ತಗಂಗೋತ್ರೀಯ ಸಭಾಂಗಣದಲ್ಲಿಂದು ರಾಜೀವ್...
ಮುಡಿಪು: ಬೋಳಿಯಾರ್ ಚೂರಿ ಇರಿತ ಆಸ್ಪತ್ರೆಗೆ ಭೇಟಿ ನೀಡಿದ ಹಿಂ ಜಾ ವೇ ಪ್ರಮುಖರು. ಬೋಳಿಯಾರು ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತಕ್ಕೊಳಗಾದವರನ್ನು ಹಿಂದೂ ಜಾಗರಣಾ ವೇದಿಕೆಯ ಪ್ರಮುಖರು ಆಸ್ಪತ್ರೆಯಲ್ಲಿ ಆರೋಗ್ಯ ವಿಚಾರಿಸಿದರು. ಹಿಂದು ಜಾಗರಣಾ ವೇದಿಕೆಯು ಚೂರಿ ಇರಿತಕ್ಕೆ ಒಳಗಾದ ಕೂಡಲೇ...
ಪಶ್ಚಿಮಘಟ್ಟದ ಅರಣ್ಯದಲ್ಲಿ ಹರಳು ಕಲ್ಲು ದಂಧೆ; ಆರೋಪಿಗಳು ಅಂದರ್ – 2495 ಕೆ.ಜಿ ಹರಳು ಕಲ್ಲು ವಶ ಪಶ್ಚಿಮ ಘಟದಲ್ಲಿ ಮತ್ತೆ ಹರಳು ಕಲ್ಲು ದಂಧೆ ನಡೆಯುತ್ತಿದೆ. ಈಗಾಗಲೇ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಪ್ರತಿವರ್ಷ ಮಳೆ ಬರುತ್ತಿದ್ದಂತೆ ಅಕ್ರಮ ಹರಳು ಗಣಿಗಾರಿಕೆಯು...
ಕನ್ನಡದಲ್ಲೊಂದು ಸಂಚಲನ ಮೂಡಿಸಲಿದೆ ಆರಾಟ ಕನ್ನಡ ಸಿನೆಮಾ. ಕನ್ನಡದ ಸಿನೆಮಾ ಲೋಕದಲ್ಲಿ ಬೇರೆ ಬೇರೆ ಚಲನಚಿತ್ರಗಳು ಬರುತ್ತಿದ್ದು ಇದಕ್ಕೆ ಸ್ಪರ್ಧೆಯಾಗಿ ಕರಾವಳಿ ಭಾಗದ ಪ್ರತಿಭೆಗಳನ್ನೊಳಗೊಂಡ PNR productions ನಿರ್ಮಾಣದಲ್ಲಿ ಪುಷ್ಪರಾಜ್ ರೈ ಮಲಾರಬೀಡು ನಿರ್ದೇಶನದಲ್ಲಿ ಹೊಸ ಕಲಾವಿದರ ತಂಡದೊಂದಿಗೆ ಇದೇ ಜೂನ್...
ಲೋಕಸಭಾ ಚುನಾವಣೆಯಲ್ಲಿ ತೆರವಾಗುವ ಕೋಟಾ ಅವರ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆ ಎದುರಾಗುತ್ತಲೇ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪೈಪೋಟಿ ಆರಂಭವಾಗಿದೆ. ಜಾತಿ ಲೆಕ್ಕಾಚಾರ, ಪಕ್ಷದಲ್ಲಿನ ಹಿರಿತನ, ಜಾತಿ ಸಮೀಕರಣ, ಪಕ್ಷ ನಿಷ್ಠೆ ಎಲ್ಲವೂ ಗಣನೆಗೆ ತೆಗೆದುಕೊಂಡು ತೆರೆಮರೆಯಲ್ಲಿ ಕಸರತ್ತು...
ಬೋಳಿಯಾರ್ ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದ ಘಟನೆ ಬಗ್ಗೆ ಮಾತಾನಾಡಿದ ಖಾದರ್ ಈ ಘಟನೆಯಲ್ಲಿ ಮೆರವಣಿಗೆ ಎಲ್ಲವೂ ಆಗಿದೆ. ಮತ್ತೆ ಮೂರು ಜನ ಬೈಕ್ನಲ್ಲಿ ಬಂದು ಸಮಸ್ಯೆ ಮಾಡಿದ್ದಾರೆ. ಆ ಬಳಿಕ ಅವರು ಬೈಕ್ನಲ್ಲಿ ಬಂದು ಮತ್ತೆ ಹಲ್ಲೆ ಮಾಡಿರುವುದು ದೊಡ್ಡ...
ಮಂಗಳೂರು : ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ಮಂಗಳೂರಿನ ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರಿಗೆ ಪಾಕಿಸ್ತಾನದಿಂದ ಎನ್ನಲಾದ ಬೆದರಿಕೆ ಕರೆಗಳು ಬರುತ್ತಿವ ಬಗ್ಗೆ ವರದಿಯಾಗಿದೆ. ಪೊಲೀಸರ ಹೆಸರಿನಲ್ಲಿ ಬರುತ್ತಿರುವ ನಕಲಿ ಕರೆಗಳಿಂದ ಪೋಷಕರು ಆತಂಕಕ್ಕೊಳಗಾಗುವಂತಾಗಿದೆ. ದೂರವಾಣಿ ಮೂಲಕ ಕರೆ ಮಾಡುವವರು, ‘ನಿಮ್ಮ ಮಕ್ಕಳನ್ನು...
ಗುಲಾಬಿ ಅಜ್ಜಿಯ ಸೋರುವ ಮನೆಯ ಸೂರು ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಮನ ಮಿಡಿದು ಸ್ಪಂದನೆ ನೀಡಿದ ಶಾಸಕ ಉಮಾನಾಥ್ ಕೋಟ್ಯಾನ್. ವೈರಲ್ ಆದ ವಿಡಿಯೋದ : ಮೂಡುಬಿದಿರೆ ವಿಧಾನಸಭಾ ವ್ಯಾಪ್ತಿಯ ಬಜಪೆಯಲ್ಲಿ ವಾಸ್ತವಿರುವ ಗುಲಾಬಿ ಅಜ್ಜಿ ಮತ್ತು ಮನೆಯ ಸ್ಥಿತಿಗತಿಗಳ...