ಉಡುಪಿ ಮಾಜಿ ಶಾಸಕ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘಪತಿ ಭಟ್ ಪುತ್ತೂರಿಗೆ. ವಿಧಾನಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ರಘಪತಿ ಭಟ್ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿ...
ಮಂಗಳೂರು:- ಕಂಕನಾಡಿಯ ಮಸೀದಿ ಬಳಿಯ ರಸ್ತೆಯಲ್ಲಿ ಮೇ 24 ರಂದು ನಮಾಜ್ ಮಾಡಿದ ಹಿನ್ನೆಲೆಯಲ್ಲಿ ಕದ್ರಿ ಪೊಲೀಸರು ಸ್ವಯಂ ಪ್ರೇರಿತವಾಗಿ (ಸುಮೋಟೊ) ದಾಖಲಿಸಿಕೊಂಡಿದ್ದ ಪ್ರಕರಣವನ್ನು ವಾಪಾಸ್ ಪಡೆಯಲಾಗಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ನಮಾಜ್ ಮಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ...
ಬೆಂಗಳೂರು : ಕರ್ನಾಟಕ ವಿಧಾನಪರಿಷತ್ ಚುನಾವಣೆ ರಾಜ್ಯ ಸರಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಣೆ. ಜೂನ್ 3 ರ ಸೋಮವಾರದಂದು ಪ್ರತ್ಯೇಕವಾಗಿ ಮೂರು ಪದವೀಧರ ಕ್ಷೇತ್ರ ಮತ್ತು ಮೂರು ಶಿಕ್ಷಕ ಕ್ಷೇತ್ರದ ಚುನಾವಣೆ ನಡೆಯಲಿದ್ದು ಈ ಪ್ರಯುಕ್ತ ಸರ್ಕಾರಿ ಮತ್ತು ಖಾಸಗಿ...
ಸುರತ್ಕಲ್ : ವೈಯಕ್ತಿಕ ದ್ವೇಷದಿಂದ ರೌಡಿಶೀಟರ್ ಭರತ್ ಶೆಟ್ಟಿ ಮೇಲೆ ಪ್ರತೀಕಾರದ ಹಲ್ಲೆ ಮಂಗಳೂರು : ಸುರತ್ಕಲ್ ನ ಕುಳಾಯಿ ಆರೋನ್ ವೈನ್ಸ್ ಬಳಿ ನಿನ್ನೆ ರಾತ್ರಿ ಸುಮಾರು 8.30ರ ಸುಮಾರಿಗೆ ರೌಡಿ ಶೀಟರ್ ಭರತ್ ಶೆಟ್ಟಿ ಎಂಬಾತನ ಮೇಲೆ ತಲವಾರು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಯಾಣಿಕರಿಗೆ ಶುಭ ಸುದ್ದಿ. ಶೀಘ್ರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಸೂಪರ್ಫಾಸ್ಟ್ ಬಸ್‌ಗಳ (KSRTC Bus) ಓಡಾಟ ಆರಂಭಗೊಳ್ಳಲಿದೆ. ಹೌದು, ಮಂಗಳೂರಿನಿಂದ ಧರ್ಮಸ್ಥಳದವರೆಗೆ ನಾಲ್ಕು ಸೂಪರ್ಫಾಸ್ಟ್ ಬಸ್‌ಗಳ ಸಂಚಾರ ಆರಂಭವಾಗಲಿದೆ. KSRTC ಮಂಗಳೂರು ವಿಭಾಗವು ಮಂಗಳೂರು...
ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ . ಬರೋಬ್ಬರಿ 5,250 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ...
ಉಡುಪಿ ಕಾಪು ಸಮೀಪ ಪೆಬ್ರವರಿ 5 ರಂದು ಪಾಂಗಾಳ ಎಂಬಲ್ಲಿ ಇರಿತಕ್ಕೊಳಗಾಗಿ ಶರತ್ ಶೆಟ್ಟಿ ಹತ್ಯೆಗೀಡಾಗಿದ್ದರು.ಪ್ರಕರಣದ ಆರೋಪಿ ಯೋಗಿಶ್ ತಲೆಮರೆಸಿಕೊಂಡಿದ್ದನು. ಪೋಲಿಸ್ ಎಷ್ಟೇ ಹುಡುಕಾಟ ನಡೆಸಿದರು ಪತ್ತೆಯಾಗದೇ ಪ್ರಕರಣದ ಆರೋಪಿಯನ್ನು ಹುಡುಕಾಡುವುದು ಸವಾಲ್ ಪರಿಣಮಿಸಿತು.ಆದರೆ ಇಲ್ಲಿ ದೈವದ ನುಡಿ ಸತ್ಯವಾಗಿದೆ ಏನಿದೂ...
ಹೊಸದಿಲ್ಲಿ: ದೆಹಲಿ ಪ್ರವಾಸದಲ್ಲಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು ಕರ್ನಾಟಕ ಭವನದಲ್ಲಿ ಮಂಗಳವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ಭೇಟಿ ಇದೀಗ ಕುತೂಹಲ ಕೆರಳಿಸಿದೆ.ಇಂದು ಮುಂಜಾನೆ ಉಪರಾಷ್ಟ್ರಪತಿಗಳಿಂದ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ...
ಬಿಜೆಪಿಯಿಂದ ರಘಪತಿ ಭಟ್ ವಜಾ, ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿಯಿಂದ ಟ್ವೀಟ್ ವೈರಲ್ ಕಳೆದ ವರ್ಷ ರಾಜ್ಯದಲ್ಲಿ ಬಿಜೆಪಿ ಸರಕಾರದ ಸಂಧರ್ಭದಲ್ಲಿ ತಲೆನೋವು ತಂದ ವಿಚಾರವೇ ಉಡುಪಿಯ ಹಿಜಾಬ್ ವಿವಾದ. ಉಡುಪಿಯಲ್ಲಿ ತರಗತಿ ಮತ್ತು ಪರೀಕ್ಷಾ ಕೇಂದ್ರಗಳಿಗೆ ಮುಸ್ಲಿಂ ಯುವತಿಯರಿಗೆ ಹಿಜಾಬ್...
40 ದಿನಗಳ ಬೇಸಿಗೆ ರಜೆಯ ಬಳಿಕ ಇಂದು ಮಕ್ಕಳು ಮತ್ತೆ ಶಾಲೆಯ ಮುಖ ಕಾಣುತ್ತಿದ್ದಾರೆ. ಇಷ್ಟು ದಿನ ರಜೆಯ ಮಜದಲ್ಲಿದ್ದ ಮಕ್ಕಳು ಇದೀಗ ಪುಸ್ತಕ, ಪೆನ್, ಬ್ಯಾಗ್ ರೆಡಿ ಮಾಡಿಕೊಂಡಿದ್ದು, ಇಂದು ಸ್ಕೂಲ್ ಕಾಂಪೌಂಡ್ ಒಳಗೆ ಮತ್ತೆ ಹೆಜ್ಜೆ ಹಾಕಲಿದ್ದಾರೆ. ರಾಜ್ಯದ...