ಪುತ್ತೂರು: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಬಂಧನದಿಂದ ಶೀಘ್ರ ಜಾಮೀನು ಸಿಗುವಂತೆ ಅವರ ಅಭಿಮಾನಿ ಬಳಗ ಮತ್ತು ಅಭಿನವ ಭಾರತ ಮಿತ್ರಮಂಡಳಿಯಿಂದ ಆ.22ರಂದು ಬೆಳಗ್ಗೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮತ್ತು ರುದ್ರಾಭಿಷೇಕ ಸೇವೆ ಮಾಡಲಾಯಿತು....
ವಿಶ್ವ ಛಾಯಾಗ್ರಹಣ (186)ನೇ ದಿನಾಚರಣೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ (ರಿ.) ದಕ್ಷಿಣಕನ್ನಡ – ಉಡುಪಿ ಜಿಲ್ಲೆ ಪುತ್ತೂರು ವಲಯ ಇದರ ವತಿಯಿಂದ 186 ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮ ರೋಟರಿ ಜಿ ಎಲ್ ಸಭಾಭವನ ಪುತ್ತೂರು ಇಲ್ಲಿ ನಡೆಯಿತು....
ಪುತ್ತೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲಿನ ಸಮಸ್ಯೆ ಉಂಟಾಗಿರುವ ಹಿನ್ನೆಲೆಯಲ್ಲಿ ಅನೇಕ ಮಂದಿ ಗಾರೆ ಕೆಲಸದವರು ನಿರ್ಗತಿಕರಾಗಿದ್ದಾರೆ.ನಮಗೆ ಇಲ್ಲೀಗಲ್ ಆಕ್ಟಿವಿಟೀಸ್ ಬೇಡ.ಆದರೆ ನಿಯಮದಲ್ಲಿ ಸಡಿಲೀಕರಣ ಮಾಡಿ ಎಂದು ಶಾಸಕ ಅಶೋಕ್ ಕುಮಾರ್ ರೈಯವರು ಸರಕಾರವನ್ನು ಒತ್ತಾಯಿಸಿದ್ದಾರೆ....
ನವದೆಹಲಿ: ಕಡಲ ನಗರಿ ಮಂಗಳೂರು ದೇಶದಲ್ಲೇ ಅತ್ಯಂತ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಹಾಗೂ ಜಾಗತಿಕವಾಗಿ 49ನೇ ಸ್ಥಾನ ಪಡೆದಿರುವುದು ಬಹಳ ಸಂತೋಷ ಹಾಗೂ ಹೆಮ್ಮೆಯ ಸಂಗತಿ. ಇದು ಕೇವಲ ಕರಾವಳಿಗೆ ಮಾತ್ರವಲ್ಲದೆ, ಜಾಗತಿಕವಾಗಿಯೂ ಮಂಗಳೂರಿನ ಹಿರಿಮೆ ಮತ್ತು ಗರಿಮೆಯನ್ನು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವನ್ನು ತ್ವರಿತವಾಗಿ ಬಗೆಹರಿಸುವಂತೆ ಮತ್ತು ಜನಪರ ನೀತಿಯನ್ನು ಜಾರಿಗೊಳಿಸುವಂತೆ ಇಂದು ಜಿಲ್ಲೆಯ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಆಗ್ರಹಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಅತ್ಯಂತ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿರುವ...
ಮಂಗಳೂರು : ಕಟ್ಟಡ ನಿರ್ಮಾಣ ಉದ್ಯಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿರಾರು ಮಂದಿಗೆ ಬದುಕು ನೀಡಿದ್ದು, ಇದೀಗ ಕೆಂಪು ಕಲ್ಲು ಹಾಗೂ ಮರಳು ಅಭಾವದಿಂದ ಈ ಉದ್ಯಮ ತತ್ತರಿಸಿದೆ. ಕಾರ್ಮಿಕರು ಸೇರಿದಂತೆ ಈ ಉದ್ಯಮ ಅವಲಂಬಿಸಿದವರು ತೀವ್ರ ಸಂಕಷ್ಟದ ದಿನಗಳನ್ನು ಎದುರಿಸುತ್ತಿದ್ದಾರೆ....
ನವದೆಹಲಿ: ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು , ಎಸ್‌ಸಿ-ಎಸ್‌ಟಿ ಹಾಗೂ ಮಹಿಳಾ ಉದ್ದಿಮೆದಾರರನ್ನು ಉತ್ತೇಜಿಸುವ ‘ಸ್ಟ್ಯಾಂಡ್ ಅಪ್ ಇಂಡಿಯಾ’ ಯೋಜನೆಯಡಿ ಇಡೀ ದೇಶದಲ್ಲೇ ಕರ್ನಾಟಕ ರಾಜ್ಯಕ್ಕೆ ಅತಿಹೆಚ್ಚಿನ ಸಾಲದ ನೆರವು ನೀಡಿದೆ. ಈ ಯೋಜನೆಯಡಿ 2018 ರಿಂದ ಈಚೆಗೆ ಒಟ್ಟು...
ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೊಂಡಿರುವ 11 ಶಾಲೆಗಳನ್ನು ಕೇಂದ್ರ ಸರ್ಕಾರದ ಸಮಗ್ರ ಶಿಕ್ಷಾ ಯೋಜನೆಯಡಿ 2023-24 ಹಾಗೂ 2024-25ನೇ ಸಾಲಿನಲ್ಲಿ ದುರಸ್ತಿಗೊಳಿಸುವುದಕ್ಕೆ ಅನುಮೋದನೆ ನೀಡಲಾಗಿದೆ ಎಂದು ಶಿಕ್ಷಣ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ತಿಳಿಸಿದ್ದಾರೆ. ಲೋಕಸಭೆಯಲ್ಲಿ...
ಬೆಂಗಳೂರು: ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿದ್ದಾರೆ. ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಭಾರೀ ಒತ್ತಡ ಬಂದ ಹಿನ್ನೆಲೆಯಲ್ಲಿ ಸಿಎಂ...