ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ಸುರತ್ಕಲ್ ಎನ್‌ಐಟಿಕೆಯಲ್ಲಿ ಜೂನ್ 4 ರಂದು ನಡೆಯಲಿದೆ. ದಕ್ಷಿಣ ಕನ್ನಡ ಲೋಸಭಾ ಕ್ಷೇತ್ರಕ್ಕೆ ಎಪ್ರಿಲ್ 26ರಂದು ಚುನಾವಣೆಯು ಯಾವುದೇ ತೊಂದರೆಗಳಿಲ್ಲದೇ ಉತ್ತಮ ಶೇಕಡಾ ವಾರು ಮತದಾನದೊಂದಿಗೆ ನಡೆದಿತ್ತು. ವಿಜಯೋತ್ಸವ ನಿಷೇಧ:- ಜೂನ್ 4...
ಪುತ್ತೂರು: ಅಲ್ಪ ಸಂಖ್ಯಾತ ಸಮಾಜದವರು ಸಾರ್ವಜನಿಕ ರಸ್ತೆಯಲ್ಲಿ ನಮಾಜು ಮಾಡಿ ಸಾರ್ವಜನಿಕ ಅಶಾಂತಿ ಸೃಷ್ಠಿಸುವವರ ವಿರುದ್ಧ ಸರಕಾರ ಕಾನೂನು ಕ್ರಮ ಕೈಗೊಳ್ಳದಿದ್ದರೆ ನಮಗೂ ಕಾನೂನು ಇದೆ. ಸಮಾಜದ ಕೋರ್ಟ್ ಇದೆ. ಅದರ ಮೂಲಕ ಸರಕಾರಕ್ಕೆ ಉತ್ತರ ಕೊಡಲು ಸಿದ್ದರಿದ್ದೇವೆ. ನಮಗೂ ರಸ್ತೆಗಳಿವೆ....
ವಿಧಾನ ಪರಿಷತ್ ಗೆದ್ದ ನಂತರ ಬಿಜೆಪಿಗೆ ಬೆಂಬಲ. ಹಿಂದುತ್ವಕ್ಕೆ ಕೆಲಸ ಮಾಡಿ ಬೆಳೆದವನು ಕಾರ್ಯಕರ್ತರ ಧ್ವನಿಯಾಗಿ ಸ್ಪರ್ಧಿಸಿದ್ದೇನೆ. ವಿಧಾನಪರಿಷತ್ ಚುನಾವಣಾ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ರಘಪತಿ ಭಟ್ ಪುತ್ತೂರಿನಲ್ಲಿ ಮತಯಾಚನೆ ನಡೆಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಇವರು ವಿಧಾನ ಸಭಾ ಚುನಾವಣೆಯಲ್ಲಿ...
ಮಂಗಳೂರಿನ ಕಂಕನಾಡಿಯ ಸಾರ್ವಜನಿಕ ರಸ್ತೆಯಲ್ಲಿ ನಮಾಝ್ ಮಾಡಿ ವಾಹನ ಹಾಗೂ ಜನ ಸಂಚಾರಕ್ಕೆ ಅಡ್ಡಿಪಡಿಸಿರುವುದು, ಈ ಬಗ್ಗೆ ಪ್ರಶ್ನಿಸಿದ ಶರಣ್ ಪಂಪುವೆಲ್ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಜನ ಸಂಚಾರಕ್ಕೆ ತೊಂದರೆ ಮಾಡಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಕದ್ರಿ...
ಕಾರ್ಕಳ: ದಲಿತ ಬಾಲಕಿಗೆ ಲೈಂಗಿಕ ಕಿರುಕುಳ - ಕಲ್ಯಾ ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯನ ಬಂಧನ ಕಾರ್ಕಳ : ದಲಿತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ಕಲ್ಯಾ ಗ್ರಾಮ ಪಂಚಾಯತ್ತಿನ ಬಿಜೆಪಿ ಸದಸ್ಯ ಸಂತೋಷ್ ಪುತ್ರನ್ ನನ್ನು ಕಾರ್ಕಳ...
ಮೈಸೂರು : ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಲಂಚ ಪಡೆಯುವಾಗ ಕುವೆಂಪುನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ರಾಧ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಿವಿಲ್ ಕಂಟ್ರ್ಯಾಕ್ಟರ್ ಒಬ್ಬರ ಎರಡು ಕಾರುಗಳನ್ನು ಕುವೆಂಪುನಗರ ಪೊಲೀಸರು ವಶಕ್ಕೆ ಪಡೆದಿದ್ದರು. ಕಾರಿನಲ್ಲಿ ಚಿನ್ನಾಭರಣಗಳು, ಆಸ್ತಿಗೆ ಸಂಬಂಧಿಸಿದ ದಾಖಲಾತಿಗಳು,...
ಉಡುಪಿ ಮಾಜಿ ಶಾಸಕ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘಪತಿ ಭಟ್ ಪುತ್ತೂರಿಗೆ. ವಿಧಾನಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ರಘಪತಿ ಭಟ್ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿ...
ಮಂಗಳೂರು:- ಕಂಕನಾಡಿಯ ಮಸೀದಿ ಬಳಿಯ ರಸ್ತೆಯಲ್ಲಿ ಮೇ 24 ರಂದು ನಮಾಜ್ ಮಾಡಿದ ಹಿನ್ನೆಲೆಯಲ್ಲಿ ಕದ್ರಿ ಪೊಲೀಸರು ಸ್ವಯಂ ಪ್ರೇರಿತವಾಗಿ (ಸುಮೋಟೊ) ದಾಖಲಿಸಿಕೊಂಡಿದ್ದ ಪ್ರಕರಣವನ್ನು ವಾಪಾಸ್ ಪಡೆಯಲಾಗಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ನಮಾಜ್ ಮಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ...
ಬೆಂಗಳೂರು : ಕರ್ನಾಟಕ ವಿಧಾನಪರಿಷತ್ ಚುನಾವಣೆ ರಾಜ್ಯ ಸರಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಣೆ. ಜೂನ್ 3 ರ ಸೋಮವಾರದಂದು ಪ್ರತ್ಯೇಕವಾಗಿ ಮೂರು ಪದವೀಧರ ಕ್ಷೇತ್ರ ಮತ್ತು ಮೂರು ಶಿಕ್ಷಕ ಕ್ಷೇತ್ರದ ಚುನಾವಣೆ ನಡೆಯಲಿದ್ದು ಈ ಪ್ರಯುಕ್ತ ಸರ್ಕಾರಿ ಮತ್ತು ಖಾಸಗಿ...
ಸುರತ್ಕಲ್ : ವೈಯಕ್ತಿಕ ದ್ವೇಷದಿಂದ ರೌಡಿಶೀಟರ್ ಭರತ್ ಶೆಟ್ಟಿ ಮೇಲೆ ಪ್ರತೀಕಾರದ ಹಲ್ಲೆ ಮಂಗಳೂರು : ಸುರತ್ಕಲ್ ನ ಕುಳಾಯಿ ಆರೋನ್ ವೈನ್ಸ್ ಬಳಿ ನಿನ್ನೆ ರಾತ್ರಿ ಸುಮಾರು 8.30ರ ಸುಮಾರಿಗೆ ರೌಡಿ ಶೀಟರ್ ಭರತ್ ಶೆಟ್ಟಿ ಎಂಬಾತನ ಮೇಲೆ ತಲವಾರು...