ಹಾಸನ : 2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮೂವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ತಂಡ ಬಂಧಿಸಿದೆ. ಸುಳ್ಯ ಮೂಲದ ಮುಸ್ತಾಫ್...
ಮಂಗಳೂರು: ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಮುಸ್ತಫಾ ಪೈಚಾರು ಎಂಬವರನ್ನು ರಾಷ್ಟ್ರೀಯ ತನಿಖಾ ದಳದ(ಎನ್ ಐ ಎ) ಅಧಿಕಾರಿಗಳು ಸಕಲೇಶಪುರದಲ್ಲಿ ಬಂಧಿಸಿದೆ ಎಂದು ತಿಳಿದುಬಂದಿದೆ. 2022 ಜುಲೈ 26ರಂದು ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು...
ಎಸ್.ಕೆ.ಪಿ.ಎ. ಪುತ್ತೂರು ವಲಯ ವತಿಯಿಂದ Canon ಕ್ಯಾಮರಾ ಕಂಪನಿಯ ಸಹಭಾಗಿತ್ವದಲ್ಲಿ ಮಹಾವೀರ ವೆಂಚುರ HALLನಲ್ಲಿ ಕೆನನ್ ಕ್ಯಾಮರಾದ ಬಗ್ಗೆ ಕಾರ್ಯಗಾರ ನಡೆಯಿತು. ಕಾರ್ಯಗಾರ ಉದ್ಘಾಟನೆ ದ ಉದ್ಘಾಟನೆ ಶ್ರೀನಿವಾಸ್ ಪ್ರಭು ಮಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು...
ಮೈಸೂರು: ಇದೇ ವರ್ಷದ ಏಪ್ರಿಲ್ ತಿಂಗಳಲ್ಲಿ, ಮೋದಿಯವರನ್ನು ಹೊಗಳಿ ಹಾಡು ಬರೆದು ಹಾಡಿದ್ದಕ್ಕೆ ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಹಿಂದು ಯುವಕನ ಮೇಲೆ ಹಲ್ಲೆ ನಡೆಸಲಾಗಿತ್ತು. ಆ ಘಟನೆಯ ಬೆನ್ನಲ್ಲೇ, ಅರಮನೆ ನಗರಿಯಲ್ಲಿ ಸಂತ ಫಿಲೋಮಿನಾ ಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ 'ಜಯತು...
ಪುತ್ತೂರು: ಪುತ್ತೂರು-ಉಪ್ಪಿನಂಗಡಿ ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಕಾಮಗಾರಿಯ ಪ್ರಗತಿಯಲ್ಲಿದ್ದು ವಾಹನ ಸಂಚಾರದ ಸುರಕ್ಷತೆಯ ದೃಷ್ಟಿಯಿಂದ ಮಾಜಿ ಶಾಸಕ ಸಂಜೀವ ಮಠಂದೂರು ಸ್ಥಳೀಯರ ಬೇಡಿಕೆ ಮೇರೆಗೆ ನೆಕ್ಕಿಲಾಡಿ ಆದರ್ಶ ನಗರದ ತಿರುವು ರಸ್ತೆಯನ್ನು ಸುಗಮ ಸಂಚಾರಕ್ಕೆ ಯೋಗ್ಯವಾದ ರೀತಿಯಲ್ಲಿ ನಿರ್ಮಿಸುವಂತೆ ಮಂಜುಶ್ರೀ...
ಪುತ್ತೂರು:ಜಿಲ್ಲೆಯ ಓರ್ವ ಪ್ರಭಾವಿ ನಾಯಕರೂ ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲೇ ಒಂದು ಶಕ್ತಿಯಾಗಿದ್ದ ಬೆಳ್ತಂಗಡಿಯ ಮಾಜಿ ಶಾಸಕರಾದ ಕೆ ವಸಂತ ಬಂಗೇರ ನಿಧನರಾಗಿದ್ದು ಅವರ ಅಗಲುವಿಕೆ ಅತ್ಯಂತ ದುಳಖದ ವಿಚಾರವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿಯಲ್ಲಿ...
ಎಸ್.ಕೆ.ಪಿ.ಎ. ಪುತ್ತೂರು ವಲಯ ಆಯೋಜಿಸಿರುವ ಕೆನಾನ್ ಕಂಪನಿಯವರು ಉಚಿತವಾಗಿ ನಡೆಸಿಕೊಡುವ ವಿವಾಹ ಛಾಯಾಗ್ರಹಣ ಕಾರ್ಯಗಾರ (Wedding Photography Workshop) ಇದೇ ಮೇ 9 ರಂದು ಪುತ್ತೂರಿನ ಮಹಾವೀರ ಮಾಲ್ ನಲ್ಲಿ ನಡೆಯಲಿದೆ. ಸೌತ್ ಕೆನರಾ ಪೋಟೋಗ್ರಾಪರ್ ಅಸೋಸಿಸೆನ್ ಮೆಂಬರ್ ಗಳಿಗೆ ಮಾತ್ರ...
ಮುಂಬೈ: ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾನಗರಿ ಮುಂಬೈನಲ್ಲಿ ನಡೆದಿದೆ. ವಾರದೊಳಗೆ ನಡೆದ 2ನೇ ಪ್ರಕರಣ ಇದಾಗಿದ್ದು, ಮುಂಬೈ ನಗರಾಡಳಿತವೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಮೃತ ಯುವಕ ರಸ್ತೆಬದಿಯ ಆಹಾರ ಮಳಿಗೆಯಲ್ಲಿ ಮೇ 3 ರಂದು...
ಕರ್ನಾಟಕ ಹಾಲು ಮಹಾಮಂಡಳಿಗೆ ಹಾಲು, ಮೊಸರು, ಮಜ್ಜಿಗೆ ಪೂರೈಸುವ ಸವಾಲು ಎದುರಾಗಿದೆ. ಕೆಎಂಎಫ್ ಅಡಿಯಲ್ಲಿ ಬರುವ ರಾಜ್ಯದ 15 ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳಲ್ಲಿ ಸಂಗ್ರಹವಾಗುತ್ತಿರುವ ಹಾಲು ಬೇಡಿಕೆ ಸರಿದೂಗಿಸುತ್ತಿಲ್ಲ. ಬೆಂಗಳೂರು, ತುಮಕೂರು ಸೇರಿದಂತೆ ರಾಜ್ಯಾದ್ಯಂತ ಪ್ರಮುಖ ನಗರಗಳಲ್ಲಿ ಬೆಳಗ್ಗೆ...
ಬಂಟ್ವಾಳ: ಪೋಷಕರ ಎದುರೇ ಮಕ್ಕಳಿಬ್ಬರು ನೀರುಪಾಲಾಗಿದ್ದಾರೆ. ದಕ್ಷಿಣ ಕನ್ನಡದ ಬಂಟ್ವಾಳದ ನಾವೂರು ಎಂಬಲ್ಲಿ ಈ ದುರಂತ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಎಂಬುವವರ ಪುತ್ರಿ ಆಶ್ರಾ (11), ಇಲಿಯಾಸ್ ಎಂಬುವವರ ಪುತ್ರಿ ನಾಶಿಯಾ (14) ನೀರುಪಾಲಾಗಿದ್ದಾರೆ. ಎರಡು ಕುಟುಂಬಗಳು ತಮ್ಮ ಮಕ್ಕಳೊಂದಿಗೆ...