ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ
ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ
ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !
ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್
ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ
ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ
2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

”ತಣ್ಣೀರುಬಾವಿ ಬೀಚ್‌” ವಿರೋಧದ ನಡುವೆಯೂ ತಣ್ಣೀರುಬಾವಿ ಬ್ಲೂಫ್ಲ್ಯಾಗ್‌ ಬೀಚ್‌ಗೆ ಶುಲ್ಕ ನಿಗದಿ

”ತಣ್ಣೀರುಬಾವಿ ಬೀಚ್‌” ವಿರೋಧದ ನಡುವೆಯೂ ತಣ್ಣೀರುಬಾವಿ ಬ್ಲೂಫ್ಲ್ಯಾಗ್‌ ಬೀಚ್‌ಗೆ ಶುಲ್ಕ ನಿಗದಿ

ಮಂಗಳೂರಿನ ತಣ್ಣೀರುಬಾವಿ ಸಮುದ್ರ ಕಿನಾರೆಯಲ್ಲಿ ದೇಶದ 13ನೇ ಬ್ಲೂಫ್ಲ್ಯಾಗ್‌ ಬೀಚ್‌ ಸಿದ್ಧಗೊಂಡಿದ್ದು, ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ಒಂದೆಡೆ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದ್ದರೆ, ಶುಲ್ಕ ನಿಗದಿಗೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಪ್ರವೇಶ ದರ ವಸೂಲಿ ಆರಂಭಿಸಲಾಗಿದೆ. ಪ್ರವಾಸಿಗರು ಆಗಮಿಸುತ್ತಿದ್ದು, ಶನಿವಾರ, ಭಾನುವಾರ ಸಂಖ್ಯೆ...

ಮತ್ತಷ್ಟು ಓದುDetails

ಡೊಂಗರಿಕೇರಿ ವಾರ್ಡಿನ ಬೂತ್ ಸಂಖ್ಯೆ 117 ರಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟೆನ್ ಬ್ರಿಜೇಶ್ ಚೌಟ ಮತ ಚಲಾವಣೆ

ಡೊಂಗರಿಕೇರಿ ವಾರ್ಡಿನ ಬೂತ್ ಸಂಖ್ಯೆ 117 ರಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟೆನ್ ಬ್ರಿಜೇಶ್ ಚೌಟ ಮತ ಚಲಾವಣೆ

ಡೊಂಗರಿಕೇರಿ ವಾರ್ಡಿನ ಬೂತ್ ಸಂಖ್ಯೆ 117 ರಲ್ಲಿ  ತಂದೆ ಮತ್ತು ತಾಯಿಯೊಂದಿಗೆ ತೆರಳಿ ಮತವನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬದಲ್ಲಿ ಭಾಗವಹಿಸಿದರು. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಏಳಿಗೆಗಾಗಿ ಪ್ರಧಾನಿ ಮೋದಿಯವರು ಕೈಗೊಂಡ ದೂರದೃಷ್ಟಿಯ ಯೋಜನೆಗಳನ್ನು ಮನದಲ್ಲಿಟ್ಟುಕೊಂಡು ತಮ್ಮ ಅತ್ಯಮೂಲ್ಯವಾದ...

ಮತ್ತಷ್ಟು ಓದುDetails

ಮಂಗಳೂರಿನ ಕಪಿತಾನಿಯೋ ಶಾಲೆಯಲ್ಲಿ ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ.

ಮಂಗಳೂರಿನ ಕಪಿತಾನಿಯೋ ಶಾಲೆಯಲ್ಲಿ ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ.

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಮಂಗಳೂರಿನ ಕಪಿತಾನಿಯೋ ಶಾಲೆಯ ಮಂಗಟ್ಟೆಯಲ್ಲಿ ಮತ ಚಲಾಯಿಸಿದರು. ಪತ್ನಿ ಸಾಯಿರಶ್ಮಿರಾಜ್ ಪೂಜಾರಿ ಹಾಗೂ ಪುತ್ರಿ ರಿತುರಾಜ್ ಹಾಗೂ ಹಿತೈಷಿಗಳೊಂದಿಗೆ ಆಗಮಿಸಿದ ಅವರು, ಮತ ಚಲಾಯಿಸಿದರು.

ಮತ್ತಷ್ಟು ಓದುDetails

ಉಳ್ಳಾಲದಲ್ಲಿ ರಾರಾಜಿಸಿದ ಕಾಂಗ್ರೆಸ್ ರೋಡ್ ಶೋ

ಉಳ್ಳಾಲದಲ್ಲಿ ರಾರಾಜಿಸಿದ ಕಾಂಗ್ರೆಸ್ ರೋಡ್ ಶೋ

ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿಗೆ ಬೃಹತ್ ಹೂಮಾಲೆಯ ಸ್ವಾಗತ ಉಳ್ಳಾಲ: ಉಳ್ಳಾಲ ವಿಧಾನಸಭಾ ಕ್ಷೇತ್ರದ ಕೊಲ್ಯದಿಂದ ಅಬ್ಬಕ್ಕ ಸರ್ಕಲ್ ವರೆಗೆ ಕಾಂಗ್ರೆಸ್ ಬೃಹತ್ ರೋಡ್ ಶೋ ನಡೆಸಿತು. ತುಳು ಸೊಗಡಿನ ಹುಲಿ ಕುಣಿತ, ಗೊಂಬೆ ಕುಣಿತದೊಂದಿಗೆ ಅದ್ದೂರಿ ಮೆರವಣಿಗೆ ಸಾಗಿದರೆ ಅಭ್ಯರ್ಥಿ...

ಮತ್ತಷ್ಟು ಓದುDetails

ಜಿಹಾದಿಗಳಿಗೆ ಕಾಂಗ್ರೆಸ್ ಸರಕಾರ ಪ್ರೋತ್ಸಾಹ – ಕ್ಯಾ ಬ್ರಿಜೇಶ್ ಚೌಟ ಖಂಡನೆ

ಜಿಹಾದಿಗಳಿಗೆ ಕಾಂಗ್ರೆಸ್ ಸರಕಾರ  ಪ್ರೋತ್ಸಾಹ –  ಕ್ಯಾ ಬ್ರಿಜೇಶ್ ಚೌಟ ಖಂಡನೆ

ಮಂಗಳೂರು : ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ನೇಹಾಳನ್ನು ಬರ್ಬರವಾಗಿ ಹತ್ಯೆ ನಡೆಸಿರುವುದನ್ನು ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ತೀವ್ರವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್ ಸರಕಾರದ ಅತಿಯಾದ ಓಲೈಕೆ ನೀತಿಗೆ ಮುಗ್ದ ಹಿಂದೂ ಯುವತಿ ಬಲಿಯಾಗಿದ್ದಾಳೆ. ಓಟಿಗಾಗಿ ಎಸ್ ಡಿಪಿಐ ಜತೆ ಕೈಜೋಡಿಸಿರುವ...

ಮತ್ತಷ್ಟು ಓದುDetails

500 ವರ್ಷಗಳ ಬಳಿಕ ದೇಶದಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಿಸುವಂತಾಯ್ತು, ಮೋದಿ 400 ಸ್ಥಾನ ಕೇಳುತ್ತಿರುವುದು ಸ್ವಾರ್ಥಕ್ಕಲ್ಲ, ಈ ದೇಶದ ಭವಿಷ್ಯಕ್ಕಾಗಿ ; ಕ್ಯಾ.ಬ್ರಿಜೇಶ್ ಚೌಟ

500 ವರ್ಷಗಳ ಬಳಿಕ ದೇಶದಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಿಸುವಂತಾಯ್ತು, ಮೋದಿ 400 ಸ್ಥಾನ ಕೇಳುತ್ತಿರುವುದು ಸ್ವಾರ್ಥಕ್ಕಲ್ಲ, ಈ ದೇಶದ ಭವಿಷ್ಯಕ್ಕಾಗಿ ; ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು: ದೇಶದ ಭವಿಷ್ಯದ ದೃಷ್ಟಿಯಿಂದ, ಈ ದೇಶದಲ್ಲಿ ಹಿಂದುತ್ವ ಉಳಿಯುವುದಕ್ಕಾಗಿ, ಮಕ್ಕಳ ಭವಿಷ್ಯಕ್ಕಾಗಿ ಮೋದಿಯನ್ನ ಮತ್ತೆ ಪ್ರಧಾನಿಯಾಗಿಸುವುದು ಅನಿವಾರ್ಯ. ರಾಮನ ಮಂದಿರ ನಾವು ಬದುಕಿರುವಾಗಲೇ ಆಗುತ್ತೋ ಇಲ್ಲವೋ ಅನ್ನುವ ಸಂಶಯ ಇತ್ತು. ಕಳೆದ ಬಾರಿ ಮೋದಿಯವರಿಗೆ 303 ಸ್ಥಾನ ಕೊಟ್ಟಿದ್ದಕ್ಕಾಗಿ ರಾಮ...

ಮತ್ತಷ್ಟು ಓದುDetails

ಮಂಗಳೂರು : ಪ್ರಚಾರದ ವಿಚಾರ : ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ..!

ಮಂಗಳೂರು : ಪ್ರಚಾರದ ವಿಚಾರ : ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ..!

ಮಂಗಳೂರು : ಚುನಾವಣಾ ಪ್ರಚಾರ ವಿಷಯವಾಗಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿ ಹೊಯ್ ಕೈ ಹಂತಕ್ಕೆ ತಲುಪಿದ ಘಟನೆ ಮಂಗಳೂರಿನ ಉರ್ವದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಉರ್ವ ಚಿಲಿಂಬಿ ಸಾಯಿ ಬಾಬಾ ಮಂದಿರದ ಬಳಿ ಈ ಘಟನೆ ನಡೆದಿದೆ. ದೇವಸ್ಥಾನದ...

ಮತ್ತಷ್ಟು ಓದುDetails

ಬೇಸಿಗೆಗೆ ಬಿಯರ್ ಮೊರೆ ಹೋದ ಮದ್ಯಪ್ರಿಯರು

ಬೇಸಿಗೆಗೆ ಬಿಯರ್ ಮೊರೆ ಹೋದ ಮದ್ಯಪ್ರಿಯರು

ಮಂಗಳೂರು: ತಾಪಮಾನ ಹೆಚ್ಚಳದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನರು ಬಿಸಿಯಾದ ಪಾನೀಯಗಳಿಗಿಂತ ತಂಪಾದ ಪಾನೀಯಗಳಿಗೆ ಹೆಚ್ಚಾಗಿ ಮೊರೆಹೋಗಿದ್ದಾರೆ. ಆದರೆ, ಮದ್ಯಪ್ರಿಯರು ಬಿಯರ್ ಮೊರೆ ಹೋಗುತ್ತಿರುವುದು ಕಂಡುಬಂದಿದೆ. ಬೇಸಿಗೆ ಸಮಯದಲ್ಲಿ ಕರ್ನಾಟಕದಲ್ಲಿ ಬಿಯರ್ ಮಾರಾಟ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು,  ಅತಿ ಹೆಚ್ಚು ಬಿಯರ್...

ಮತ್ತಷ್ಟು ಓದುDetails

ದ ಕ ಬಿಜೆಪಿಯಿಂದ ದಿ.ಪ್ರವೀಣ್ ನೆಟ್ಟಾರ್ ತಾಯಿಯವರಿಗೆ ನರೇಂದ್ರ ಮೋದಿ ಅವರಿಗೆ ಸ್ವಾಗತ ಅವಕಾಶ

ದ ಕ ಬಿಜೆಪಿಯಿಂದ ದಿ.ಪ್ರವೀಣ್ ನೆಟ್ಟಾರ್ ತಾಯಿಯವರಿಗೆ ನರೇಂದ್ರ ಮೋದಿ ಅವರಿಗೆ ಸ್ವಾಗತ ಅವಕಾಶ

ದಕ್ಷಿಣ ಕನ್ನಡ ಬಿಜೆಪಿಯಿಂದ ದಿ.ಪ್ರವೀಣ್ ನೆಟ್ಟಾರ್ ತಾಯಿಯವರಿಗೆ ನರೇಂದ್ರ ಮೋದಿ ಅವರಿಗೆ ಸ್ವಾಗತ ಅವಕಾಶ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ತಲ್ವಾರ್ ದಾಳಿಗೆ ಬಲಿಯಾದ ಬಿಜೆಪಿ ಯುವಮೋರ್ಚ ಸದಸ್ಯರಾದ ಪ್ರವೀಣ್ ನೆಟ್ಟಾರ್ ತಾಯಿಯವರಿಗೆ ಎಪ್ರಿಲ್ 14 ರಂದು ನರೇಂದ್ರ ಮೋದಿ ಮಂಗಳೂರು ರೋಡ್ ಶೋ...

ಮತ್ತಷ್ಟು ಓದುDetails

ನರೇಂದ್ರ ಮೋದಿ ರೋಡ್ ಶೋ ಮಂಗಳೂರು ಹೌಸ್ ಪುಲ್

ನರೇಂದ್ರ ಮೋದಿ ರೋಡ್ ಶೋ  ಮಂಗಳೂರು ಹೌಸ್ ಪುಲ್

ಇಂದು ಸಂಜೆ 7.20 ಸಮಯಕ್ಕೆ ಮಂಗಳೂರಿಗೆ ಬಂದಿಳಿದ ಮೋದಿ ನಾರಾಯಣ ಗುರು ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಬೃಹತ್ ‌ರೋಡ್ ಶೋ ಆರಂಭಗೊಂಡಿತು. ಕೇಸರಿ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಮಂಗಳೂರಿನಲ್ಲಿ ಉಡುಪಿ ಭಾಜಪ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಮೋದಿಯವರಿಗೆ ಹಾರ...

ಮತ್ತಷ್ಟು ಓದುDetails
Page 45 of 46 1 44 45 46

Welcome Back!

Login to your account below

Retrieve your password

Please enter your username or email address to reset your password.