ಕೇರಳದ ಪ್ರಸಿದ್ಧ ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ವೈಶಾಖ ಮಹೋತ್ಸವದ ವೇಳೆ ಕರ್ನಾಟಕದ ಭಕ್ತರ ಮೇಲೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಭದ್ರತಾ ಸಿಬ್ಬಂದಿ ತೀವ್ರ ದೌರ್ಜನ್ಯ ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ವಿಶೇಷವಾಗಿ ಮಹಿಳಾ ಭಕ್ತರನ್ನು ತಳ್ಳಾಡಿ, ಅವರ ಮೇಲೆ ಕಾಲಿನಿಂದ...
ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸುಮಂತ್ ಎಂಬ ಬಾಲಕ ಸುಮಾರು 5 ತಿಂಗಳ ಹಿಂದೆ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕೆಂಬ ಉದ್ದೇಶದಿಂದ ಈ ಹಿಂದೆ ವಿಧಾನಮಂಡಲ ಅಧಿವೇಶನದಲ್ಲಿಯೇ ವಿಷಯವನ್ನು...
ಬೆಂಗಳೂರು: ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿದ್ದು ಅದು ಬಿ ಕೆ ಹರಿಪ್ರಸಾದ್ ಅವರ ಪಾಲಾಗಿದೆ. ಎಐಸಿಸಿ ವರಿಷ್ಠರು ಬಿ ಕೆ ಹರಿಪ್ರಸಾದ್ ಗೆ ಕರೆ ಮಾಡಿದ್ದು, ಎಂಎಲ್ಸಿ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ...
ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರು ರಸ್ತೆ ಬದಿಯಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬೇಕಾ ಬಿಟ್ಟಿಯಾಗಿ ಕಸ ಎಸೆಯುವುದನ್ನು ತಡೆಯಲು ಪೊಲೀಸ್ ಇಲಾಖೆಯಿಂದ ದಂಡ ವಿಧಿಸಿ ಸ್ವಯಂ ಪ್ರೇರಿತವಾಗಿ (Suo Moto) FIR ದಾಖಲಿಸುವ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಕೋರಿ ರಾಜ್ಯ...
ಮಂಗಳೂರು: ರಾ. ಹೆ.66 ರಲ್ಲಿ ಬೈಕಂಪಾಡಿಯಿಂದ KIOCL ಜಂಕ್ಷನ್ ವರೆಗೆ ಒಟ್ಟು 414.16 ಕೋಟಿ ರೂ. ವೆಚ್ಚದಲ್ಲಿ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರಕಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೆಂಡರ್ ಪ್ರಕ್ರಿಯೆ ಆರಂಭಿಸಿದೆ ಎಂದು...
ಮಂಗಳೂರು: ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಮೇ 20ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಜಲಪಾತಕ್ಕೆ ತೆರಳಿದ್ದ ವೇಳೆ ಲೈಂಗಿಕ ಕಿರುಕುಳಕ್ಕೆ ಒಳಗಾದ ಘಟನೆ ನಡೆದಿದೆ. ಕೇರಳದ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27)...
ಪುತ್ತೂರು: ಶೂನ್ಯದಿಂದ ಸಾಧನೆಯ ಶಿಖರಕ್ಕೇರಿದ ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಕೆ. ಸೇರಿದಂತೆ ಕರ್ನಾಟಕದ 26 ಮಂದಿ ಸಾಧಕರ ಜೀವನಗಾಥೆ ಒಳಗೊಂಡಿರುವ ‘ಕನ್ನಡಪ್ರಭ’ ದಿನಪತ್ರಿಕೆಯ ಚೊಚ್ಚಲ ಪ್ರಕಟಣೆಯಾದ ‘ಗೆದ್ದವರ ಸಿದ್ಧ ಸೂತ್ರ’- A Text Book of Success ಕೃತಿಯನ್ನು ಬೆಂಗಳೂರು...
ಮಂಗಳೂರು: ಸಂಕಷ್ಟದ ಸಮಯದಲ್ಲಿ ದೇಶದ ಜನರು ತ್ಯಾಗ ಮಾಡಬೇಕು ಎಂದು ಹೇಳುವ ಕೇಂದ್ರ ಸರ್ಕಾರಕ್ಕೆ ಸಾಮಾನ್ಯ ಜನರ ನೋವು ಅರ್ಥವಾಗುತ್ತಿಲ್ಲ. ಜನರು ತ್ಯಾಗ ಮಾಡುವುದಕ್ಕಿಂತ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ದೇಶದ ಜನರಿಗೆ ಸುಖ ಸಿಗುತ್ತದೆ ಎಂದು...
ತಮಿಳುನಾಡು ವಿಧಾನಸಭೆಯಂತಹ ಪವಿತ್ರ ಸದನದಲ್ಲಿ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಅತ್ಯಂತ ಕೀಳುಮಟ್ಟದ ಮತ್ತು ಪ್ರಚೋದನಾತ್ಮಕ ಹೇಳಿಕೆಯನ್ನು ವಿಶ್ವ ಹಿಂದೂ ಪರಿಷದ್ ತೀವ್ರವಾಗಿ ಖಂಡಿಸುತ್ತದೆ. ರಾಜಕೀಯ ಲಾಭಕ್ಕಾಗಿ ಕೋಟ್ಯಂತರ ಜನರ ನಂಬಿಕೆಯಾಗಿರುವ ಸನಾತನ ಧರ್ಮದ ನಿರ್ಮೂಲನೆಯ ಬಗ್ಗೆ...
ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ ಪುತ್ತೂರು: ಪುತ್ತೂರಿಗೆ ಮಂಜೂರಾಗಿರುವ ಮೆಡಿಕಲ್ ಕಾಲೇಜಿನ ಯೋಜನಾ ವರದಿಗೆ ಇಲಾಖೆಗೆ ಅನುನತಿ ನೀಡುವಂತೆ ಶಾಸಕ ಅಶೋಕ್ ರೈ ಅವರು ವೈದ್ಯಕೀಯ ಶಿಕ್ಷಣ...