ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆಂಬ ಸುಳ್ಳು ಸುದ್ದಿ ಹಬ್ಬಿಸಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಕೇಸ್!
ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ
ಲಕ್ಷಾಂತರ ರೂಪಾಯಿ ಮೌಲ್ಯದ ಖೋಟಾ ನೋಟು ವಶ – 7 ಮಂದಿ ಆರೋಪಿಗಳ ಬಂಧನ
ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ
ಮೈಸೂರು ಕಂಬಳಕ್ಕೆ ಬರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿ!
ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ
ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ
ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್
ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ
ಸೌದಿ: ನೂರಾರು ಜನರ ಪ್ರಾಣ ಉಳಿಸಿದ ಪೈಲಟ್‌ ಸ್ಮಿತ್​ಗೆ ಅಷ್ಟು ಧೈರ್ಯ ಬಂದಿದ್ಹೇಗೆ?
ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

ರಸ್ತೆಬದಿಯ ಆಹಾರ ಮಳಿಗೆಯಲ್ಲಿ ಚಿಕನ್ ಎಷ್ಟು ಸೇಫ್‌? ಬೇಸಿಗೆಯಲ್ಲಿ ಚಿಕನ್ ಶವರ್ಮಾ ತಿಂದ 19 ವರ್ಷದ ತರುಣ ಸಾವು, ಐವರು ಅಸ್ವಸ್ಥ

ರಸ್ತೆಬದಿಯ ಆಹಾರ ಮಳಿಗೆಯಲ್ಲಿ ಚಿಕನ್ ಎಷ್ಟು ಸೇಫ್‌? ಬೇಸಿಗೆಯಲ್ಲಿ ಚಿಕನ್ ಶವರ್ಮಾ ತಿಂದ 19 ವರ್ಷದ ತರುಣ ಸಾವು, ಐವರು ಅಸ್ವಸ್ಥ

ಮುಂಬೈ: ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾನಗರಿ ಮುಂಬೈನಲ್ಲಿ ನಡೆದಿದೆ. ವಾರದೊಳಗೆ ನಡೆದ 2ನೇ ಪ್ರಕರಣ ಇದಾಗಿದ್ದು, ಮುಂಬೈ ನಗರಾಡಳಿತವೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಮೃತ ಯುವಕ ರಸ್ತೆಬದಿಯ ಆಹಾರ ಮಳಿಗೆಯಲ್ಲಿ ಮೇ 3 ರಂದು...

ಮತ್ತಷ್ಟು ಓದುDetails

ಕೆಎಂಎಫ್‌ಗೆ ಹಾಲು-ಮೊಸರು, ಮಜ್ಜಿಗೆ ಪೂರೈಕೆ ಸವಾಲು ಪ್ರಮುಖ ನಗರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ 8.30 ರ ವೇಳೆಗೆ ಅಂಗಡಿ, ನಂದಿನಿ ಮಳಿಗೆಗಳಲ್ಲಿ ಹಾಲು , ಮೊಸರು, ಮಜ್ಜಿಗೆ ಖಾಲಿ ಖಾಲಿ

ಕೆಎಂಎಫ್‌ಗೆ ಹಾಲು-ಮೊಸರು, ಮಜ್ಜಿಗೆ ಪೂರೈಕೆ ಸವಾಲು ಪ್ರಮುಖ ನಗರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ 8.30 ರ ವೇಳೆಗೆ ಅಂಗಡಿ, ನಂದಿನಿ ಮಳಿಗೆಗಳಲ್ಲಿ ಹಾಲು , ಮೊಸರು, ಮಜ್ಜಿಗೆ ಖಾಲಿ ಖಾಲಿ

ಕರ್ನಾಟಕ ಹಾಲು ಮಹಾಮಂಡಳಿಗೆ ಹಾಲು, ಮೊಸರು, ಮಜ್ಜಿಗೆ ಪೂರೈಸುವ ಸವಾಲು ಎದುರಾಗಿದೆ. ಕೆಎಂಎಫ್‌ ಅಡಿಯಲ್ಲಿ ಬರುವ ರಾಜ್ಯದ 15 ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳಲ್ಲಿ ಸಂಗ್ರಹವಾಗುತ್ತಿರುವ ಹಾಲು ಬೇಡಿಕೆ ಸರಿದೂಗಿಸುತ್ತಿಲ್ಲ. ಬೆಂಗಳೂರು, ತುಮಕೂರು ಸೇರಿದಂತೆ ರಾಜ್ಯಾದ್ಯಂತ ಪ್ರಮುಖ ನಗರಗಳಲ್ಲಿ ಬೆಳಗ್ಗೆ...

ಮತ್ತಷ್ಟು ಓದುDetails

ಹೆತ್ತವರ ಕಣ್ಣೇದುರಿಗೆ ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋದರು ಪುತ್ರಿಯರು

ಹೆತ್ತವರ ಕಣ್ಣೇದುರಿಗೆ ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋದರು ಪುತ್ರಿಯರು

ಬಂಟ್ವಾಳ: ಪೋಷಕರ ಎದುರೇ ಮಕ್ಕಳಿಬ್ಬರು ನೀರುಪಾಲಾಗಿದ್ದಾರೆ. ದಕ್ಷಿಣ ಕನ್ನಡದ ಬಂಟ್ವಾಳದ ನಾವೂರು ಎಂಬಲ್ಲಿ ಈ ದುರಂತ  ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಎಂಬುವವರ ಪುತ್ರಿ ಆಶ್ರಾ (11), ಇಲಿಯಾಸ್ ಎಂಬುವವರ ಪುತ್ರಿ ನಾಶಿಯಾ (14) ನೀರುಪಾಲಾಗಿದ್ದಾರೆ. ಎರಡು ಕುಟುಂಬಗಳು ತಮ್ಮ ಮಕ್ಕಳೊಂದಿಗೆ...

ಮತ್ತಷ್ಟು ಓದುDetails

”ತಣ್ಣೀರುಬಾವಿ ಬೀಚ್‌” ವಿರೋಧದ ನಡುವೆಯೂ ತಣ್ಣೀರುಬಾವಿ ಬ್ಲೂಫ್ಲ್ಯಾಗ್‌ ಬೀಚ್‌ಗೆ ಶುಲ್ಕ ನಿಗದಿ

”ತಣ್ಣೀರುಬಾವಿ ಬೀಚ್‌” ವಿರೋಧದ ನಡುವೆಯೂ ತಣ್ಣೀರುಬಾವಿ ಬ್ಲೂಫ್ಲ್ಯಾಗ್‌ ಬೀಚ್‌ಗೆ ಶುಲ್ಕ ನಿಗದಿ

ಮಂಗಳೂರಿನ ತಣ್ಣೀರುಬಾವಿ ಸಮುದ್ರ ಕಿನಾರೆಯಲ್ಲಿ ದೇಶದ 13ನೇ ಬ್ಲೂಫ್ಲ್ಯಾಗ್‌ ಬೀಚ್‌ ಸಿದ್ಧಗೊಂಡಿದ್ದು, ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ಒಂದೆಡೆ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದ್ದರೆ, ಶುಲ್ಕ ನಿಗದಿಗೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಪ್ರವೇಶ ದರ ವಸೂಲಿ ಆರಂಭಿಸಲಾಗಿದೆ. ಪ್ರವಾಸಿಗರು ಆಗಮಿಸುತ್ತಿದ್ದು, ಶನಿವಾರ, ಭಾನುವಾರ ಸಂಖ್ಯೆ...

ಮತ್ತಷ್ಟು ಓದುDetails

ಡೊಂಗರಿಕೇರಿ ವಾರ್ಡಿನ ಬೂತ್ ಸಂಖ್ಯೆ 117 ರಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟೆನ್ ಬ್ರಿಜೇಶ್ ಚೌಟ ಮತ ಚಲಾವಣೆ

ಡೊಂಗರಿಕೇರಿ ವಾರ್ಡಿನ ಬೂತ್ ಸಂಖ್ಯೆ 117 ರಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟೆನ್ ಬ್ರಿಜೇಶ್ ಚೌಟ ಮತ ಚಲಾವಣೆ

ಡೊಂಗರಿಕೇರಿ ವಾರ್ಡಿನ ಬೂತ್ ಸಂಖ್ಯೆ 117 ರಲ್ಲಿ  ತಂದೆ ಮತ್ತು ತಾಯಿಯೊಂದಿಗೆ ತೆರಳಿ ಮತವನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬದಲ್ಲಿ ಭಾಗವಹಿಸಿದರು. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಏಳಿಗೆಗಾಗಿ ಪ್ರಧಾನಿ ಮೋದಿಯವರು ಕೈಗೊಂಡ ದೂರದೃಷ್ಟಿಯ ಯೋಜನೆಗಳನ್ನು ಮನದಲ್ಲಿಟ್ಟುಕೊಂಡು ತಮ್ಮ ಅತ್ಯಮೂಲ್ಯವಾದ...

ಮತ್ತಷ್ಟು ಓದುDetails

ಮಂಗಳೂರಿನ ಕಪಿತಾನಿಯೋ ಶಾಲೆಯಲ್ಲಿ ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ.

ಮಂಗಳೂರಿನ ಕಪಿತಾನಿಯೋ ಶಾಲೆಯಲ್ಲಿ ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ.

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಮಂಗಳೂರಿನ ಕಪಿತಾನಿಯೋ ಶಾಲೆಯ ಮಂಗಟ್ಟೆಯಲ್ಲಿ ಮತ ಚಲಾಯಿಸಿದರು. ಪತ್ನಿ ಸಾಯಿರಶ್ಮಿರಾಜ್ ಪೂಜಾರಿ ಹಾಗೂ ಪುತ್ರಿ ರಿತುರಾಜ್ ಹಾಗೂ ಹಿತೈಷಿಗಳೊಂದಿಗೆ ಆಗಮಿಸಿದ ಅವರು, ಮತ ಚಲಾಯಿಸಿದರು.

ಮತ್ತಷ್ಟು ಓದುDetails

ಉಳ್ಳಾಲದಲ್ಲಿ ರಾರಾಜಿಸಿದ ಕಾಂಗ್ರೆಸ್ ರೋಡ್ ಶೋ

ಉಳ್ಳಾಲದಲ್ಲಿ ರಾರಾಜಿಸಿದ ಕಾಂಗ್ರೆಸ್ ರೋಡ್ ಶೋ

ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿಗೆ ಬೃಹತ್ ಹೂಮಾಲೆಯ ಸ್ವಾಗತ ಉಳ್ಳಾಲ: ಉಳ್ಳಾಲ ವಿಧಾನಸಭಾ ಕ್ಷೇತ್ರದ ಕೊಲ್ಯದಿಂದ ಅಬ್ಬಕ್ಕ ಸರ್ಕಲ್ ವರೆಗೆ ಕಾಂಗ್ರೆಸ್ ಬೃಹತ್ ರೋಡ್ ಶೋ ನಡೆಸಿತು. ತುಳು ಸೊಗಡಿನ ಹುಲಿ ಕುಣಿತ, ಗೊಂಬೆ ಕುಣಿತದೊಂದಿಗೆ ಅದ್ದೂರಿ ಮೆರವಣಿಗೆ ಸಾಗಿದರೆ ಅಭ್ಯರ್ಥಿ...

ಮತ್ತಷ್ಟು ಓದುDetails

ಜಿಹಾದಿಗಳಿಗೆ ಕಾಂಗ್ರೆಸ್ ಸರಕಾರ ಪ್ರೋತ್ಸಾಹ – ಕ್ಯಾ ಬ್ರಿಜೇಶ್ ಚೌಟ ಖಂಡನೆ

ಜಿಹಾದಿಗಳಿಗೆ ಕಾಂಗ್ರೆಸ್ ಸರಕಾರ  ಪ್ರೋತ್ಸಾಹ –  ಕ್ಯಾ ಬ್ರಿಜೇಶ್ ಚೌಟ ಖಂಡನೆ

ಮಂಗಳೂರು : ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ನೇಹಾಳನ್ನು ಬರ್ಬರವಾಗಿ ಹತ್ಯೆ ನಡೆಸಿರುವುದನ್ನು ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ತೀವ್ರವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್ ಸರಕಾರದ ಅತಿಯಾದ ಓಲೈಕೆ ನೀತಿಗೆ ಮುಗ್ದ ಹಿಂದೂ ಯುವತಿ ಬಲಿಯಾಗಿದ್ದಾಳೆ. ಓಟಿಗಾಗಿ ಎಸ್ ಡಿಪಿಐ ಜತೆ ಕೈಜೋಡಿಸಿರುವ...

ಮತ್ತಷ್ಟು ಓದುDetails

500 ವರ್ಷಗಳ ಬಳಿಕ ದೇಶದಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಿಸುವಂತಾಯ್ತು, ಮೋದಿ 400 ಸ್ಥಾನ ಕೇಳುತ್ತಿರುವುದು ಸ್ವಾರ್ಥಕ್ಕಲ್ಲ, ಈ ದೇಶದ ಭವಿಷ್ಯಕ್ಕಾಗಿ ; ಕ್ಯಾ.ಬ್ರಿಜೇಶ್ ಚೌಟ

500 ವರ್ಷಗಳ ಬಳಿಕ ದೇಶದಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಿಸುವಂತಾಯ್ತು, ಮೋದಿ 400 ಸ್ಥಾನ ಕೇಳುತ್ತಿರುವುದು ಸ್ವಾರ್ಥಕ್ಕಲ್ಲ, ಈ ದೇಶದ ಭವಿಷ್ಯಕ್ಕಾಗಿ ; ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು: ದೇಶದ ಭವಿಷ್ಯದ ದೃಷ್ಟಿಯಿಂದ, ಈ ದೇಶದಲ್ಲಿ ಹಿಂದುತ್ವ ಉಳಿಯುವುದಕ್ಕಾಗಿ, ಮಕ್ಕಳ ಭವಿಷ್ಯಕ್ಕಾಗಿ ಮೋದಿಯನ್ನ ಮತ್ತೆ ಪ್ರಧಾನಿಯಾಗಿಸುವುದು ಅನಿವಾರ್ಯ. ರಾಮನ ಮಂದಿರ ನಾವು ಬದುಕಿರುವಾಗಲೇ ಆಗುತ್ತೋ ಇಲ್ಲವೋ ಅನ್ನುವ ಸಂಶಯ ಇತ್ತು. ಕಳೆದ ಬಾರಿ ಮೋದಿಯವರಿಗೆ 303 ಸ್ಥಾನ ಕೊಟ್ಟಿದ್ದಕ್ಕಾಗಿ ರಾಮ...

ಮತ್ತಷ್ಟು ಓದುDetails

ಮಂಗಳೂರು : ಪ್ರಚಾರದ ವಿಚಾರ : ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ..!

ಮಂಗಳೂರು : ಪ್ರಚಾರದ ವಿಚಾರ : ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ..!

ಮಂಗಳೂರು : ಚುನಾವಣಾ ಪ್ರಚಾರ ವಿಷಯವಾಗಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿ ಹೊಯ್ ಕೈ ಹಂತಕ್ಕೆ ತಲುಪಿದ ಘಟನೆ ಮಂಗಳೂರಿನ ಉರ್ವದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಉರ್ವ ಚಿಲಿಂಬಿ ಸಾಯಿ ಬಾಬಾ ಮಂದಿರದ ಬಳಿ ಈ ಘಟನೆ ನಡೆದಿದೆ. ದೇವಸ್ಥಾನದ...

ಮತ್ತಷ್ಟು ಓದುDetails
Page 54 of 56 1 … 53 54 55 56

Welcome Back!

Login to your account below

Retrieve your password

Please enter your username or email address to reset your password.