ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವನ್ನು ತ್ವರಿತವಾಗಿ ಬಗೆಹರಿಸುವಂತೆ ಮತ್ತು ಜನಪರ ನೀತಿಯನ್ನು ಜಾರಿಗೊಳಿಸುವಂತೆ ಇಂದು ಜಿಲ್ಲೆಯ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಆಗ್ರಹಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಅತ್ಯಂತ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿರುವ...
ಮಂಗಳೂರು : ಕಟ್ಟಡ ನಿರ್ಮಾಣ ಉದ್ಯಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿರಾರು ಮಂದಿಗೆ ಬದುಕು ನೀಡಿದ್ದು, ಇದೀಗ ಕೆಂಪು ಕಲ್ಲು ಹಾಗೂ ಮರಳು ಅಭಾವದಿಂದ ಈ ಉದ್ಯಮ ತತ್ತರಿಸಿದೆ. ಕಾರ್ಮಿಕರು ಸೇರಿದಂತೆ ಈ ಉದ್ಯಮ ಅವಲಂಬಿಸಿದವರು ತೀವ್ರ ಸಂಕಷ್ಟದ ದಿನಗಳನ್ನು ಎದುರಿಸುತ್ತಿದ್ದಾರೆ....
ನವದೆಹಲಿ: ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು , ಎಸ್‌ಸಿ-ಎಸ್‌ಟಿ ಹಾಗೂ ಮಹಿಳಾ ಉದ್ದಿಮೆದಾರರನ್ನು ಉತ್ತೇಜಿಸುವ ‘ಸ್ಟ್ಯಾಂಡ್ ಅಪ್ ಇಂಡಿಯಾ’ ಯೋಜನೆಯಡಿ ಇಡೀ ದೇಶದಲ್ಲೇ ಕರ್ನಾಟಕ ರಾಜ್ಯಕ್ಕೆ ಅತಿಹೆಚ್ಚಿನ ಸಾಲದ ನೆರವು ನೀಡಿದೆ. ಈ ಯೋಜನೆಯಡಿ 2018 ರಿಂದ ಈಚೆಗೆ ಒಟ್ಟು...
ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೊಂಡಿರುವ 11 ಶಾಲೆಗಳನ್ನು ಕೇಂದ್ರ ಸರ್ಕಾರದ ಸಮಗ್ರ ಶಿಕ್ಷಾ ಯೋಜನೆಯಡಿ 2023-24 ಹಾಗೂ 2024-25ನೇ ಸಾಲಿನಲ್ಲಿ ದುರಸ್ತಿಗೊಳಿಸುವುದಕ್ಕೆ ಅನುಮೋದನೆ ನೀಡಲಾಗಿದೆ ಎಂದು ಶಿಕ್ಷಣ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ತಿಳಿಸಿದ್ದಾರೆ. ಲೋಕಸಭೆಯಲ್ಲಿ...
ಬೆಂಗಳೂರು: ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿದ್ದಾರೆ. ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಭಾರೀ ಒತ್ತಡ ಬಂದ ಹಿನ್ನೆಲೆಯಲ್ಲಿ ಸಿಎಂ...
ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ (ರಿ) ಪುತ್ತೂರು, ಮಾದರಿ ಗ್ರಾಮ ಸಮಿತಿ ಉಜಿರುಪಾದೆ ಬಲ್ನಾಡು. ವತಿಯಿಂದ ಆಟಿ ಆಚರಣೆ, ಮತ್ತು ಸನ್ಮಾನ ಕಾರ್ಯಕ್ರಮ. ಆಟಿ ಆಚರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಬಲ್ನಾಡಿ ನಲ್ಲಿ ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ (ರಿ.),...
ಪುತ್ತೂರು: ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ, ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಇದರ ಆಗಮ ಘಟಿಕೋತ್ಸವ 19-07-2025 ರಂದು ಬೆಂಗಳೂರಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಏಳು ಆಗಮ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರಿನ ಆರೇಲ್ತಡಿ ದೈವಸ್ಥಾನಕ್ಕೆ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಭೇಟಿ ನೀಡಿದ್ದಾರೆ. ಪ್ರಕರಣವೊಂದರಲ್ಲಿ ಜನಾರ್ದನ ರೆಡ್ಡಿ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಆಗ, ಒಂದು ತಿಂಗಳ ಒಳಗಾಗಿ ಶಿಕ್ಷೆಯಿಂದ ಮುಕ್ತಿ ಸಿಗುವುದು ಎಂದು...
ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ ಜಿಲ್ಲೆಯಲ್ಲಿನ ಮರಳು ಕೊರತೆ ಹಾಗೂ ಕೆಂಪುಕಲ್ಲು ಸಮಸ್ಯೆ ಇತ್ಯರ್ಥಪಡಿಸುವಂತೆ ಆಗ್ರಹಿಸಿ ಜಿಲ್ಲಾ ಬಿಜೆಪಿ ಯು ಜು.14ರಂದು ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಕೇಂದ್ರಸ್ಥಾನದಲ್ಲಿ ಪ್ರತಿಭಟನೆ ನಡೆಸಲಿದೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...