*ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ, ಬಿ ಸಿ ರೋಡ್ ಇದರ ಆಶ್ರಯದಲ್ಲ 29ನೇ ವರ್ಷದ ಸಹಮಿಲನ ಕಾರ್ಯಕ್ರಮ* ಬಂಟ್ವಾಳ: ಮಧುರ ಮನಸ್ಸುಗಳ ಮಿಲನವೇ ಸಹಮಿಲನ ಎಂದು ಕೃಷಿ ವಿಜ್ಞಾನಿ ಹರೀಶ್ ಶೆಣೈ ಹೇಳಿದರು. ಅವರು ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಬಿಸಿ...
ಶಾಸಕ ಅಶೋಕ್ ರೈ ಪ್ರಯತ್ನ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ 24 ಕಂಬಳ ಉತ್ಸವಕ್ಕೆ 1.20 ಕೋಟಿ ರೂಪಾಯಿಗಳ ಅನುದಾನ ಮಂಜೂರು. ಶಾಸಕ ಅಶೋಕ್ ಕುಮಾರ್ ರೈ ಯವರ ಮನವಿಯಂತೆ ಕರ್ನಾಟಕ ಸರಕಾರದ ಪ್ರವಾಸೋದ್ಯಮ ಇಲಾಖೆಯಿಂದ...
ಕೋಟಿ ಚೆನ್ನಯ ಕ್ರೀಡೋತ್ಸವ ಇತಿಹಾಸ ಸೃಷ್ಟಿಸಲಿದೆ : ಬಿ ಜನಾರ್ದನ ಪೂಜಾರಿ ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವ ಅಭೂತಪೂರ್ವ ಯಶಸ್ವಿಯಾಗಿ ಹೊಸ ಇತಿಹಾಸ ಸೃಷ್ಟಿಸಲಿದೆ ಎಂದು ಕೇಂದ್ರ ಸರಕಾರದ ಮಾಜಿ ಸಚಿವ ಬಿ ಜನಾರ್ದನ ಪೂಜಾರಿ ತಿಳಿಸಿದರು. ...
ಕಾಂಗ್ರೆಸ್ ಶಾಸಕರಿಗೆ ತಲಾ 25 ಕೋಟಿ, ವಿಪಕ್ಷ ಶಾಸಕರಿಗೆ 10 ಕೋಟಿ ರೂ. ಅನುದಾನ ಹಂಚಿಕೆ; ಪರಮೇಶ್ವರ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ ತಲಾ 25 ಕೋಟಿ ರೂ. ಅನುದಾನ ನೀಡಲು ಮತ್ತು ಬಿಜೆಪಿ, ಜೆಡಿಎಸ್ ಶಾಸಕರಿಗೆ 10 ರಿಂದ 15...
ಪುತ್ತೂರು: ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ 2024ನೇ ಸಾಲಿನ ಪೊಲೀಸ್ ಕರ್ತವ್ಯ ಕೂಟದಲ್ಲಿ ಆಂಟಿ ಸಬೋಟೇಜ್ ಚೆಕ್(ASC) ವಿಭಾಗದಲ್ಲಿ ಪಶ್ಚಿಮ ವಲಯ ಬಿ.ಡಿ.ಡಿ. ಎಸ್ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪುತ್ತೂರಿನ ತಾಲೂಕಿನ ಪಂಜಲ ನಿವಾಸಿಯಾಗಿರುವ ಜಯಂತ್ .ಬಿ ಎ ಆರ್ ಎಸ್ ಐ...
ಮಂಗಳೂರು: ಬಿಲ್ಲವ ಸಮಾಜದ ಹೆಣ್ಮಕ್ಕಳು ವೇಶ್ಯೆಯರು ಎಂದಿದ್ದ ಸರ್ಕಾರಿ ಅಧಿಕಾರಿ ವಿರುದ್ಧ ಎಫ್‌ಐಆರ್ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಆಡಿಯೋ ವೈರಲ್ ಆಗಿತ್ತು. ಸುರೇಶ್ ಕಾಸರಗೋಡು ಎಂಬ ಹಿಂದೂ ಕಾರ್ಯಕರ್ತನ ಜೊತೆ ದೂರವಾಣಿ ಸಂಭಾಷಣೆ ವೇಳೆ ಬಿಲ್ಲವ ಸಮಾಜದ...
ಮಂಗಳೂರು: ಸರಕಾರದ ವತಿಯಿಂದ ಮೂಡುಬಿದಿರೆ ಕ್ಷೇತ್ರದ ಪಿಲಿಕುಳದಲ್ಲಿ ಕಂಬಳ ಆಯೋಜನೆಗೆ ನಿರ್ಧರಿಸುವ ಬಗ್ಗೆ ಮಾಹಿತಿಯಿದೆ. ಆದರೆ ಇದರ ಪೂರ್ವಭಾವಿ ಸಭೆ, ಕರೆ ನಿರ್ಮಾಣಕ್ಕೆ ಚಾಲನೆ ಸೇರಿದಂತೆ ಯಾವುದೇ ಸಭೆಗೆ ಸ್ಥಳೀಯ ಶಾಸಕನಾದ ನನ್ನನ್ನು ಆಹ್ವಾನಿಸದೆ ಅಗೌರವ ತೋರಿಸಲಾಗಿದೆ. ಹೀಗಾಗಿ ಜಿಲ್ಲಾಧಿಕಾರಿ ವಿರುದ್ಧ...
ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ವತಿಯಿಂದ ಆಯೋಜಿಸಲಾದ ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಮಂಗಳೂರಿನ ಕಾವೂರು ಸಹಕಾರಿ ಸದನದಲ್ಲಿ ದಿನಾಂಕ 01.09.2024...
ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ಆಶ್ರಯದಲ್ಲಿ ದೈವರಾಧನೆಗ್ ಒಂಜಿ ದಿನ 'ನಂಬಿಕೆ ಒರಿಪಾಗ' ಎನ್ನುವ ಶೀರ್ಷಿಕೆಯಡಿಯಲ್ಲಿ ವಿನೂತನ ಕಾರ್ಯಕ್ರಮವು ಸೆಪ್ಟೆಂಬರ್ 01 ರ ಆದಿತ್ಯವಾರ ಮಂಗಳೂರಿನ ಸಹಕಾರಿ ಸದನ ಕಾವೂರು ಬೊಂದೆಲ್ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ....
ಕಡಂದಲೆ ಬ್ರೀಜ್ ಅಡಿಯಲ್ಲಿ ದನದ 2 ತಲೆ ಮತ್ತು ಕರಳು ಪತ್ತೆ ಹಿಂ.ಜಾ.ವೇ.ಮೂಡಬಿದಿರೆ ಪ್ರತಿಭಟನೆ ಎಚ್ಚರಿಕೆ ಮೂಡಬಿದಿರೆ ತಾಲೂಕಿನ ಕಡಂದಲೆ ಬ್ರೀಜ್ ಕೆಳಭಾಗದಲ್ಲಿ ದನದ ತಲೆಗಳು ಮತ್ತು ಕರುಳು ಪತ್ತೆಯಾಗಿದ್ದು ಇಂದು ಬೆಳಿಗ್ಗೆ ಹಿಂ.ಜಾ.ವೇ.ಪ್ರಮುಖರ ಗಮನಕ್ಕೆ ಬಂದ ಕೂಡಲೇ ಮೂಡಬಿದಿರೆ ಠಾಣೆಯ...