ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ವರ್ಷಂಪ್ರತಿ ನಡೆಯುವ ಕಂಬಳಕ್ಕೆ ಸರಕಾರದಿಂದ ಅನುದಾನ ನೀಡುವಂತೆ ಆಗ್ರಹಿಸಿ ಸ್ಪೀಕರ್ ಯು ಟಿ ಖಾದರ್ ನೇತೃತ್ವದಲ್ಲಿ ಶಾಸಕ ಅಶೋಕ್ ರೈಯವರು ಪ್ರವಾಸೋಧ್ಯಮ ಸಚಿವ ಎಚ್ ಕೆ ಪಾಟೀಲ್ ರವರಿಗೆ ಮನವಿ...
ಅಡಿಕೆ ರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿನೀಡಬೇಕು: ಸದನದಲ್ಲಿ ಶಾಸಕ ಅಶೋಕ್ ರೈ ಮನವಿ ಪುತ್ತೂರು: ಕರಾವಳಿ ಜಿಲ್ಲೆಗಳಾದ ದ ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಬರುತ್ತಿದ್ದು ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಬಹುತೇಕ ಕಡೆಗಳಲ್ಲಿ ವಾಸದ ಮನೆಗೆ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ 16-07-24 ಮಂಗಳವಾರ ರಂದು ರೆಡ್ ಆಲರ್ಟ್ ಘೋಷಣೆಯಾಗಿರುವ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜ್ (ಪಿಯುಸಿ) ರಜೆ ಘೋಷಿಸಿಸಲಾಗಿದೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನೂತನ ಕಾರ್ಯಾಲಯವು ದಿನಾಂಕ 12.07.2024ರ ಶುಕ್ರವಾರದಂದು ಬೆಳಗ್ಗೆ 09:30 ಕ್ಕೆ ಜಿಲ್ಲಾಧಿಕಾರಿ ಕಚೇರಿಯ 2ನೇ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ. ವಿಕಸಿತ ಭಾರತಕ್ಕಾಗಿ ವಿಕಸಿತ ದಕ್ಷಿಣ ಕನ್ನಡ ನಿರ್ಮಾಣದ ಸಂಕಲ್ಪಕ್ಕೆ ಈ...
ಕರಾವಳಿಯ ನಂಬಿಕೆ ಆರಾಧನೆಯ ಬಹು ಬೇಡಿಕೆಯ, ಅಭಿಮಾನಿ ಬಳಗ ಹೊಂದಿರುವ ಜಾನಪದ ಕ್ರೀಡೆ ಕಂಬಳ. ಇದೀಗ ಕಂಬಳದ ನಿಯಮಗಳಲ್ಲಿ ಭಾರೀ ಬದಲಾವಣೆಗೊಳಿಸಿ ಕಂಬಳ ಸಮಿತಿ ನಿರ್ಧರಿಸಿದೆ. ಇಲ್ಲಿಯವರೆಗೆ ಒಂದು ಕೂಟದಲ್ಲಿ (ಕಂಬಳದಲ್ಲಿ) 5-6 ಜೊತೆ ಕೋಣ ಓಡಿಸಿದ ಕಂಬಳದ ಓಟಗಾರರು ಇನ್ನು...
ಜೂನ್ 21 ವಿಶ್ವದ ಅತ್ಯಂತ ವಿಶೇಷ ದಿನವೆಂದು ಸಾಬೀತಾಗಲಿದೆ ಜ್ಯೋತಿಷ್ಯ ಮತ್ತು ಖಗೋಳಶಾಸ್ತ್ರದ ಪ್ರಕಾರ, ಈ ದಿನಾಂಕದಂದು, ದಿನವು ಅತಿ ಉದ್ದವಾಗಿರುತ್ತದೆ, ರಾತ್ರಿ ಆಕಾಶದಲ್ಲಿ ಬಹಳ ಅಪರೂಪದ ದೃಶ್ಯವಿರುತ್ತದೆ. ಒಂದು ರೀತಿಯ ಪವಾಡ ಇರುತ್ತದೆ, ಅದನ್ನು ಜನರು ನೋಡಲು ಸಾಧ್ಯವಾಗುತ್ತದೆ. ಈ...
"ಆರಾಟ" ಕನ್ನಡ ಸಿನಿಮಾ ಜೂನ್ 21 ರಂದು ತೆರೆಗೆ ಮಂಗಳೂರು: ಪಿಎನ್ ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರ ಬೀಡು ನಿರ್ದೇಶನದ "ಆರಾಟ" ಕನ್ನಡ ಸಿನಿಮಾ ಜೂನ್ 21 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಆರಾಟ ಸಿನಿಮಾ...
ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಸಾಮಾನ್ಯ ಜನರ ಬದುಕಿಗೆ ಬರೆ ಎಳೆದಿರುವುದನ್ನು ಖಂಡಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ...
ಜೂನ್ 17ರ ಸೋಮವಾರ ಬಿಜೆಪಿ ದಕ್ಷಿಣ ಕನ್ನಡ ವತಿಯಿಂದ ಬೃಹತ್ ವಾಹನ ಜಾಥಾ ಹಾಗೂ ವಿಜಯೋತ್ಸವ ಕಾರ್ಯಕ್ರಮ. ದಕ್ಷಿಣ ಕನ್ನಡದ ಸಂಸದರಾಗಿ ಅಭೂತಪೂರ್ವಜಯ ದಾಖಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ...
ಗುಲಾಬಿ ಅಜ್ಜಿಯ ಸೋರುವ ಮನೆಯ ಸೂರು ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಮನ ಮಿಡಿದು ಸ್ಪಂದನೆ ನೀಡಿದ ಶಾಸಕ ಉಮಾನಾಥ್ ಕೋಟ್ಯಾನ್. ವೈರಲ್ ಆದ ವಿಡಿಯೋದ : ಮೂಡುಬಿದಿರೆ ವಿಧಾನಸಭಾ ವ್ಯಾಪ್ತಿಯ ಬಜಪೆಯಲ್ಲಿ ವಾಸ್ತವಿರುವ ಗುಲಾಬಿ ಅಜ್ಜಿ ಮತ್ತು ಮನೆಯ ಸ್ಥಿತಿಗತಿಗಳ...