ಹಾಸನ : 2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮೂವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ತಂಡ ಬಂಧಿಸಿದೆ. ಸುಳ್ಯ ಮೂಲದ ಮುಸ್ತಾಫ್...
ಪುತ್ತೂರು:ಜಿಲ್ಲೆಯ ಓರ್ವ ಪ್ರಭಾವಿ ನಾಯಕರೂ ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲೇ ಒಂದು ಶಕ್ತಿಯಾಗಿದ್ದ ಬೆಳ್ತಂಗಡಿಯ ಮಾಜಿ ಶಾಸಕರಾದ ಕೆ ವಸಂತ ಬಂಗೇರ ನಿಧನರಾಗಿದ್ದು ಅವರ ಅಗಲುವಿಕೆ ಅತ್ಯಂತ ದುಳಖದ ವಿಚಾರವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿಯಲ್ಲಿ...
ಮುಂಬೈ: ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾನಗರಿ ಮುಂಬೈನಲ್ಲಿ ನಡೆದಿದೆ. ವಾರದೊಳಗೆ ನಡೆದ 2ನೇ ಪ್ರಕರಣ ಇದಾಗಿದ್ದು, ಮುಂಬೈ ನಗರಾಡಳಿತವೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಮೃತ ಯುವಕ ರಸ್ತೆಬದಿಯ ಆಹಾರ ಮಳಿಗೆಯಲ್ಲಿ ಮೇ 3 ರಂದು...
ಕರ್ನಾಟಕ ಹಾಲು ಮಹಾಮಂಡಳಿಗೆ ಹಾಲು, ಮೊಸರು, ಮಜ್ಜಿಗೆ ಪೂರೈಸುವ ಸವಾಲು ಎದುರಾಗಿದೆ. ಕೆಎಂಎಫ್ ಅಡಿಯಲ್ಲಿ ಬರುವ ರಾಜ್ಯದ 15 ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳಲ್ಲಿ ಸಂಗ್ರಹವಾಗುತ್ತಿರುವ ಹಾಲು ಬೇಡಿಕೆ ಸರಿದೂಗಿಸುತ್ತಿಲ್ಲ. ಬೆಂಗಳೂರು, ತುಮಕೂರು ಸೇರಿದಂತೆ ರಾಜ್ಯಾದ್ಯಂತ ಪ್ರಮುಖ ನಗರಗಳಲ್ಲಿ ಬೆಳಗ್ಗೆ...
ಬಿಸಿಲಿಗೆ ಬೆವರು ಇಳಿಯುತ್ತಿರುವುದರಿಂದ ನೀರಿನಂಶದ ಕೊರತೆಯಿಂದಾಗಿ ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್ ಪ್ರಕರಣಗಳು ಹೆಚ್ಚಳವಾಗಿದೆ ಎನ್ನುತ್ತಾರೆ ವೈದ್ಯರು. ಬಿಸಿಲು ಹೆಚ್ಚಿರುವುದರಿಂದ ಆರೋಗ್ಯ ಸಮಸ್ಯೆಗಳೂ ಕಾಡಲಾರಂಭವಾಗಿವೆ. ವೈದ್ಯರಿಗೆ ಈಗ ಬರುತ್ತಿರುವ ಕೇಸ್‌ಗಳಲ್ಲಿ ಅತೀ ಹೆಚ್ಚು ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್...
ಮೂಡುಬಿದಿರೆ: ಮೆದುಳು ಜ್ವರ ಹೆಚ್ಚಾಗಿ ಪ್ರೌಢಶಾಲೆಯ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆಯೊಂದು ಮೂಡುಬಿದಿರೆ ಸಮೀಪದ ಶಿರ್ತಾಡಿಯಲ್ಲಿ ನಡೆದಿದೆ. ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ (15) ಮೃತಪಟ್ಟಾಕೆ. ಶಿರ್ತಾಡಿ ಮೌಂಟ್ ಕಾರ್ಮೆಲ್ ಹೈಸ್ಕೂಲ್‌ನ 10ನೇ ತರಗತಿಯಲ್ಲಿ ಈಕೆ ವಿದ್ಯಾಭ್ಯಾಸ ಮಾಡುತ್ತಿದ್ದು, ಜ್ವರ ಕಾಣಿಸಿಕೊಂಡ ನಂತರ ಅದು...