ಬೆಳ್ತಂಗಡಿ: ಅ.14: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ ಜರುಗಲಿದೆಯೆಂದು...
ಪುತ್ತೂರು: ಫೇಸ್ ಬುಕ್ ಖಾತೆಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿ ಮೆಸೆಜ್ ಹಾಕಿರುವ ಪುತ್ತೂರು ನೆಹರೂ ನಗರದಲ್ಲಿರುವ ಪುತ್ತೂರು ಕನ್ ಸ್ಡ್ರಕ್ಣನ್ ಮಾಲಕ ವಸಂತ ಭಟ್ ಮಾಡಿದತಪ್ಪಿಗೆ ಕ್ಷಮೆ ಕೇಳಿದ ಘಟನೆ ಮಂಗಳವಾರ...
ಪುತ್ತೂರು: ಕಂಬಳ ಕ್ರೀಡೆಗೆ,ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಅಧಿಕೃತ ಮನ್ನಣೆ ಸಿಕ್ಕಿದ್ದು ಪ್ರಾಧಿಕಾರದಲ್ಲಿ ಕಂಬಳ ಕ್ರೀಡೆಗೆ ರಾಜ್ಯ ಕ್ರೀಡಾ ಸಂಸ್ಥೆಯಾಗಿ ‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ಗೆ ಮಾನ್ಯತೆ ನೀಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯ ಕ್ರೀಡಾ ಸಂಸ್ಥೆಯಾಗಿ...
ಪುತ್ತೂರು: ಪಡ್ನೂರು ಗ್ರಾಮದ ಕಾರ್ಲ ಶ್ರೀರಾಮ ಭಜನಾ ಮಂದಿರದ ಬಳಿ ಶವ ಸಾಗಿಸುತ್ತಿದ್ದ ಅಂಬುಲೆನ್ಸ್‌ನ್ನು ತಡೆದು ಅವಾಚ್ಯ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ದಿನಾಂಕ 12-10-2025 ರ ರಾತ್ರಿ 12:30 ಗಂಟೆಯ ಸುಮಾರಿಗೆ KA 21 AE...
ಪುತ್ತೂರು: ಅಶೋಕ ಜನಮನ ಕಾರ್ಯಕ್ರಮಕ್ಕೆ ಬರುವ ಪ್ರತೀಯೊಬ್ಬರೂ ನಮ್ಮ ಅತಿಥಿಗಳು ,ಅವರಮನಸ್ಸಿಗೆ ನೋವಾಗದಂತೆ ನೋಡಿಕೊಳ್ಳಿ ಮತ್ತು ಬರುವ ಪ್ರತೀಯೊಬ್ಬರೂ ಅನ್ನದಾನ ದಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು, ಯಾರೂ ಊಟ ಸಿಗದೆ ಇರುವಂತಾಗಬಾರದು ಎಂದು ಶಾಸಕರುಸೂಚನೆಯನ್ನು ನೀಡಿದ್ದಾರೆ. ಶಾಸಕರ ಕಚೇರಿ ಸಭಾಂಗಣದಲ್ಲಿ ಅಶೋಕ ಜನಮನದ...
ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ ಬಗ್ಗೆ ಅಸಭ್ಯ ಸಂದೇಶವನ್ನು ಹಾಕಿದ ಪ್ರಕರಣಕ್ಕೆ ಸಂಬಂದಿಸಿದಂತೆ ಸುಳ್ಯ ತಾಲೂಕು ಕಚೇರಿ ಪ್ರಥಮ ದರ್ಜೆ ಸಹಾಯಕ ಕಾರ್ತಿಕ್ ಎಂಬವರು ಶಾಸಕರ ಬಳಿ ಬಂದು ಕ್ಷಮೆ...
ಪುತ್ತೂರು: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಕಳೆದ 10 ವರ್ಷಗಳಿಂದ ಬೀದಿ ವ್ಯಾಪಾರ ಮಾಡುತ್ತಿದ್ದ ನಮ್ಮನ್ನು ಕಳೆದ ಒಂದು ವರ್ಷದ ಹಿಂದೆ ವ್ಯಾಪಾರ ಮಾಡದಂತೆ ತಡೆಯಲಾಗಿದ್ದು ಮರಳಿ ಅವಕಾಶ ಮಾಡಿಕೊಡುವಂತೆ ವ್ಯಾಪಾರಿಗಳು ಶಾಸಕ ಅಶೋಕ್ ರೈ ಗೆ ಮನವಿ ಮಾಡಿದ್ದಾರೆ. ಕಳೆದ...
ಪುತ್ತೂರು: ಅ.20 ರಂದು ಶಾಸಕ ಅಶೋಕ್ ರೈ ಅವರ ರೈ ಎಸ್ಟೇಟ್ಸ್ ಎಜುಜೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಜ್ತ ನಡೆಯುವ ಅಶೋಕ ಜನಮನ-2025 ವಸ್ತ್ರ ವಿತರಣೆ ಕಾರ್ಯಕ್ರಮ ಮತ್ತು ಈ ಕಾರ್ಯಕ್ರಮಕ್ಕೆ ಕರ್ನಾಟಕದ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ರವರು...
ಪದ್ಮುಂಜ: ಅ 12 ಕಣಿಯೂರು ಗ್ರಾಮದ ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಣಿಯೂರು ಪಂಚಾಯತ್ ಅಧ್ಯಕ್ಷರಾದ ಸೀತಾರಾಮ ಮಡಿವಾಳ, ಪದ್ಮುಂಜ ಪ್ರಾಥಮಿಕ...
ಬೆಳ್ತಂಗಡಿ : ಅ.11. ಬೆಳ್ತಂಗಡಿ ತಾಲೂಕಿನಲ್ಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ .ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ 05 ವಿದ್ಯಾರ್ಥಿ ನಿಲಯಗಳಿಗೆ ಜಮೀನಿನ ಲಭ್ಯತೆಯಿದ್ದು ಸದ್ರಿ 05 ನಿಲಯಗಳಿಗೆ ನೂತನ ಕಟ್ಟಡಗಳನ್ನು ನಿರ್ಮಿಸಲು ತಲಾ 5.00ಕೋಟಿ ರೂಪಾಯಿ ವೆಚ್ಚದಂತೆ ಒಟ್ಟು...