ಪುತ್ತೂರು ತಾಲೂಕಿನ ಸಾರ್ವಜನಿಕರು ಎದುರಿಸುತ್ತಿರುವ ಅಕ್ರಮ–ಸಕ್ರಮ ಹಾಗೂ 94C ಅರ್ಜಿಗಳ ವಿಲೇವಾರಿ ವಿಳಂಬ, ಜೊತೆಗೆ ಪೌತಿ ಖಾತೆ ಬದಲಾವಣೆಯಲ್ಲಿನ ಸಮಸ್ಯೆಗಳ ಕುರಿತು ಪುತ್ತೂರು ತಾಲೂಕಿನ ತಹಶೀಲ್ದಾರ್‌ರನ್ನು ಭೇಟಿ ಮಾಡಿ ಚರ್ಚಿಸಲಾಯಿತು. ಜನರು ಸಂಕಷ್ಟ ಪಡುತಿದ್ದು ಈ ಸಮಸ್ಯೆ ಯನ್ನ ಸರಿಪಡಿಸಲು ತಹಸೀಲ್ದಾರ್...
ಕಾಣಿಯೂರು: ಆಗಸ್ಟ್ 10 ರಂದು ದೋಲ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ ನಡೆಯಿತು. ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಮಲೆನಾಡಿನ ರೈತರು ಹಾಗೂ ಗ್ರಾಮೀಣ ಜನರಿಗೆ...
ಪುತ್ತೂರು: ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿಯೋರ್ವರು ಬಳ್ಳಾರಿ ಬಸ್ ನಿಲ್ದಾಣದಲ್ಲಿ ಹೃದಯಾಘಾತಕ್ಕೊಳಗಾಗಿ ಮೃತರಾದ ಘಟನೆ ವರದಿಯಾಗಿದೆ. ಬೆಳಿಯೂರುಕಟ್ಟೆ ಮೂಲದವರಾಗಿದ್ದು ನಾರಾಯಣ ಶೆಟ್ಟಿ-ಕುಮುದಾ ದಂಪತಿಯ ಮಗ ಸದ್ಯ ಮಂಗಳೂರುನಲ್ಲಿ ವಾಸ್ತವ್ಯವಿದ್ದ ಸಂದೀಪ್ ಶೆಟ್ಟಿ(44)ಮೃತಪಟ್ಟವರು. ಆ.9ರಂದು ಮಂಗಳೂರುನಿಂದ ಬಸ್ಸಿನಲ್ಲಿ ಮಂತ್ರಾಲಕ್ಕೆ ಹೋಗಿದ್ದ ಅವರು...
ಉಪ್ಪಿನಂಗಡಿ : ಅ 11 ಉಪ್ಪಿನಂಗಡಿಯ ಕೂಟೇಲು -ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲವನ್ನು ಮಾನ್ಯ ಲೋಕಸಭಾ ಸದಸ್ಯರಾದ ಕ್ಯಾ.ಬ್ರಿಜೇಶ್ ಚೌಟರವರ ಗಮನಕ್ಕೆ ತರಲಾಗಿದ್ದು, ತಕ್ಷಣ ಸ್ಪಂದಿಸಿದ ಸಂಸದರು ಸಂಬಂಧ ಪಟ್ಟ ಇಂಜಿನಿಯರ್ ಹಾಗು ಪ್ರಸನ್ನ ದರ್ಬೆ ಅವರನ್ನು...
ಉಜಿರೆ: ನೀರಚಿಲುಮೆ ಬಳಿ ಬೈಕ್ ಮತ್ತು ಸರಕಾರಿ ಬಸ್ ಮಧ್ಯೆ ಭೀಕರ ಅಪಘಾತವಾಗಿರುವ ಬಗ್ಗೆ ವರದಿಯಾಗಿದೆ. ಅಪಘಾತದಲ್ಲಿ ಬೈಕ್ ಸವಾರನೋರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಎಂದು ತಿಳಿದುಬಂದಿದೆ. ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಎದುರಿನಿಂದ ಬರುತ್ತಿದ್ದ ಬೈಕ್...
ಪುತ್ತೂರು: ಉಡುಪಿ ನಗರಸಭೆಯಲ್ಲಿ ಕಿರಿಯ ಅಭಿಯಂತರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ದಿವಾಕರ ರವರನ್ನು ವಾರದಲ್ಲಿ ಎರಡು ದಿನ ಪುತ್ತೂರು ನಗರಸಭೆಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಹೆಚ್ಚುವರಿ ಪ್ರಭಾವ ನೀಡಿ ಆದೇಶಿಸಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ, ಕೆ.ದಿವಾಕರ ಅವರು ಪುತ್ತೂರು...
ಪುತ್ತೂರಿನ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಸ್ವರ್ಣ ಮುಖ ಕವಚ ನಿರ್ಮಾಣದ ಪವಿತ್ರ ಕಾರ್ಯಕ್ಕೆ 100 ಗ್ರಾಂ ಚಿನ್ನವನ್ನು ಭಕ್ತಿಪೂರ್ವಕವಾಗಿ ಸಮರ್ಪಿಸಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ...
ಹಾಸನ, ಆ.9: ವಯಸ್ಸು ಚಿಕ್ಕದಾದರೂ ಸಾಧನೆಯ ಕನಸು ದೊಡ್ಡದಾಗಿದ್ದರೆ ಯಶಸ್ಸು ಸಾಧ್ಯ ಎಂಬುದಕ್ಕೆ ಉಜಿರೆಯ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕ ಉತ್ತಮ ಉದಾಹರಣೆಯಾಗಿದ್ದಾರೆ. ಹಾಸನದ ಎಸ್.ಕೆ. ಸ್ವಿಮ್ಮಿಂಗ್ ಸೆಂಟರ್‌ನಲ್ಲಿ ಆ.9ರಂದು ಮಿಲೇನಿಯಮ್ ವರ್ಲ್ಡ್ ಸ್ಕೂಲ್ ವತಿಯಿಂದ ನಡೆದ ರಾಜ್ಯಮಟ್ಟದ ನಾನ್-ಮೆಡಲಿಸ್ಟ್...
ಬೆಳ್ತಂಗಡಿ: ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ ನೀಡಿರುವುದು ಬೆಳ್ತಂಗಡಿ ತಾಲೂಕಿನ ಜನರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಕರ್ನಾಟಕ ಸರ್ಕಾರದ ವಿರೋಧ ಹಾಗೂ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸದೆ ಕೇಂದ್ರ...
ಪುತ್ತೂರು: ಪುತ್ತೂರಿನಲ್ಲಿ ಆಯೋಜಿಸಲಾದ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ,ಧಾರಾಕಾರ ಮಳೆಯ ನಡುವೆಯೂ ಸಾವಿರಾರು ರಾಷ್ಟ್ರಪ್ರೇಮಿಗಳ ಅಭೂತಪೂರ್ವ ಭಾಗವಹಿಸುವಿಕೆಯೊಂದಿಗೆ ಅದ್ದೂರಿಯಾಗಿ ನಡೆಯಿತು.ರಾಷ್ಟ್ರಭಕ್ತಿ, ರಾಷ್ಟ್ರೀಯ ಏಕತೆ ಮತ್ತು ಹುತಾತ್ಮ ಯೋಧರ ತ್ಯಾಗವನ್ನು ಸ್ಮರಿಸುವ ಜೊತೆಗೆ ಭ್ರಷ್ಟಾಚಾರ ಮತ್ತು ಭಯೋತ್ಪಾದನೆ ನಿರ್ಮೂಲನೆ ಉದ್ದೇಶದಿಂದ ನಗರದೆಲ್ಲೆಡೆ...