ಬೆಂಗಳೂರು ಮಂಗಳೂರು ನಡುವಣ ರೈಲು ಸಂಚಾರ ಸ್ಥಗಿತಗೊಂಡಿರುವುದು ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇಗುಲಗಳಿಗೆ ತೆರಳುವ ಭಕ್ತರ ಸಂಕಷ್ಟಕ್ಕೆ ಕಾರಣವಾಗಿದೆ. ಖಾಸಗಿ ಬಸ್ಗಳು ಬೇಕಾಬಿಟ್ಟಿಯಾಗಿ ಟಿಕೆಟ್ ದರ ನಿಗದಿಪಡಿಸುತ್ತಿದ್ದು, ಪರಿಣಾಮವಾಗಿ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಮಂಗಳೂರು ಕಡೆ ತೆರಳುವ ಬಸ್ ಟಿಕೆಟ್ ದರ...
ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಯಲ್ಲಿ ಓರ್ವ ಗಾಂಜಾ ಸೇವನೆ ಮಾಡಿದ್ದು ದೃಢಪಟ್ಟ ಹಿನ್ನಲೆ ಓರ್ವನನ್ನು ಪುತ್ತೂರು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಪುತ್ತೂರು ಕಬಕ ನಿವಾಸಿ ಪ್ರಕಾಶ್ ಬಂಧಿತ ಆರೋಪಿ. ನೆಹರುನಗರದಲ್ಲಿ ಇಬ್ಬರು...
ಸುಬ್ರಹ್ಮಣ್ಯ: ಮಂಗಳೂರು-ಬೆಂಗಳೂರು ರೈಲು ಮಾರ್ಗದ ಹಾಸನ ಜಿಲ್ಲಾ ವ್ಯಾಪ್ತಿಯ ಎಡಕುಮೇರಿ-ಕಡಗರವಳ್ಳಿ ನಡುವಿನ ದೋಣಿಗಲ್ ಎಂಬಲ್ಲಿ ರೈಲು ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ ಘಟನೆಗೆ ಸಂಬಂಧಿಸಿದಂತೆ ದುರಸ್ತಿ ಕಾರ್ಯ ಭರದಿಂದ ಸಾಗುತ್ತಿದೆ. ಶುಕ್ರವಾರ ರಾತ್ರಿಯಿಂದಲೇ ಕಾರ್ಯಾಚರಣೆ ಆರಂಭಿಸಲಾಗಿದ್ದು, ಶನಿವಾರವೂ ರೈಲ್ವೆ ಇಲಾಖೆ ಕುಸಿತಗೊಂಡ ಸ್ಥಳದಲ್ಲಿ...
ಪುತ್ತೂರು: ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿ ಸತ್ಯದ ವರದಿಗಳನ್ನು ಪ್ರಕಟಿಸಿದ ಪತ್ರಕರ್ತರು ಹುತಾತ್ಮರಾದ ಘಟನೆಗಳು ನಡೆದಿದೆ. ಸುಳ್ಳು ಸುದ್ದಿಗಳನ್ನು ಹಾಕಿದಾಗ ಸಮಾಜದ ಹಾಗೂ ಕುಟುಂಬದ ಮೇಲೆ ಬಹಳ ಪ್ರಭಾವ ಬೀರುತ್ತದೆ. ಜವಾಬ್ದಾರಿಯುತ ಮಾಧ್ಯಮದಿಂದ ಸಮಾಜದ ಹಾಗೂ ರಾಜಕೀಯ ಬದಲಾವಣೆ ಸಾಧ್ಯವಾಗುತ್ತದೆ ಎಂದು...
ಗ್ರಾಮೀಣ ಭಾಗಗಳಲ್ಲಿ ಬಿ.ಎಸ್.ಎನ್.ಎಲ್ ಸಂಪರ್ಕದ ಉನ್ನತೀಕರಣ ಹಾಗೂ ನೆಟ್ವರ್ಕ್ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಈಗಲೂ ಕೂಡ ಗ್ರಾಮೀಣ ಪ್ರದೇಶಗಳಲ್ಲಿ ಪ್ರಮುಖವಾಗಿ ಜನರು ಬಿ.ಎಸ್.ಎನ್.ಎಲ್ ನೆಟ್ ವರ್ಕ್ ಗೆ ಅವಲಂಬಿತವಾಗಿದ್ದಾರೆ ನೆಟ್ವರ್ಕ್ ಹಾಗೂ ಇಂಟರ್ನೆಟ್ ಸಮಸ್ಯೆಗಳಿಂದ ತೊಂದರೆಗೊಳಗಾಗುತ್ತಿದ್ದು...
ಪುತ್ತೂರು: ಅಕ್ರಮ - ಸಕ್ರಮ (ಬಗರ್ ಹುಕುಂ) ಅರ್ಜಿ ವಿಲೇವಾರಿ ಪುತ್ತೂರು ತಾಲೂಕು ರಾಜ್ಯದಲ್ಲೇ ಪ್ರಥಮ ಪುತ್ತೂರು ಅಕ್ರಮ - ಸಕ್ರಮ ನಿಜಕ್ಕಾದರೆ ಅದು ಬಗೈರ್ ಹುಕುಂ, ಅಂದರೆ ಕಾನೂನಾತ್ಮಕವಾಗಿಲ್ಲದ ಅಂತ ಅರ್ಥ. ಆದರೆ ವಾಡಿಕೆಯಲ್ಲಿ ಅದು ಬಗರ್ ಹುಕುಂ ಅಂತಾನೆ...
ಮೂರ್ತೆದಾರರ ಸೇವಾ ಸಹಕಾರಿ ಸಂಘ ಪಡೀಲು ಇದರ ವಾರ್ಷಿಕ ಮಹಾಸಭೆಯೂ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಜರಗಿತು ಮುಖ್ಯ ಅತಿಥಿಗಳಾಗಿ ಅಗಮಿಸಿದ ಸಂಜೀವ ಪೂಜಾರಿ ಇವರು ಮಾತನಾಡಿ ದ. ಕ ಜಿಲ್ಲೆಯಲ್ಲಿ ಪುತ್ತೂರಿನ ಪಡೀಲು ಮೂರ್ತೆದಾರರ ಸಂಘವು ಉತ್ತಮ ರೀತಿಯಲ್ಲಿ...
ಉಪ್ಪಿನಂಗಡಿ: ಯುವತಿಯೋರ್ವಳು ಸ್ನಾನ ಮಾಡುವುದನ್ನು ಬಚ್ಚಲು ಮನೆಯ ಕೋಣೆಗೆ ಇಣುಕಿ ನೋಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಇಲ್ಲಿನ ಪೆರಿಯಡ್ಕ ನಿವಾಸಿ ಅಬ್ದುಲ್ ರಹಿಮಾನ್ (41) ಎಂಬಾತನನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದು, ಪೆರಿಯಡ್ಕ ಪರಿಸರದಲ್ಲಿ ರಾತ್ರಿ ಮನೆಯೊಂದಕ್ಕೆ ನುಗ್ಗಿದ ಪ್ರಕರಣದಲ್ಲಿ...
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ರೂಪಿಸಿರುವ ಕಿಲ್ಲೆ ಮೈದಾನದ ಮುಂಭಾಗದಲ್ಲಿನ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಕಾರ್ಗಿಲ್ ವಿಜಯ ದಿವಸದ ಪ್ರಯುಕ್ತ ಶುಕ್ರವಾರ ದೀಪ ಪ್ರಜ್ವಲನ ಕಾರ್ಯಕ್ರಮ ನಡೆಯಿತು. ದೇಶದ ನಾಗರಿಕರ...
ದ.ಕ.ಜಿ.ಪಂ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿ ಮತ್ತು ಸಂತ ಫಿಲೋಮಿನಾ ಕಾಲೇಜು, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ಇದರ ಎನ್.ಸಿ.ಸಿ. ಘಟಕ 3/19 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಭೂ ದಳ, 5 ಕರ್ನಾಟಕ ಎನ್.ಸಿ.ಸಿ. ನೌಕಾ ದಳ, ಸಂತ...