ಪುತ್ತೂರು:ನೀಡಿದ ಸಾಲ ಮರುಪಾವತಿಯಾಗದ ಹಿನ್ನೆಲೆಯಲ್ಲಿ ಇಲ್ಲಿನ ಬೈಪಾಸ್ ರಸ್ತೆಯ ಅಶ್ಮಿ ಕಂಫರ್ಟ್‌ಗೆ ಬ್ಯಾಂಕಿನವರು ಬೀಗ ಜಡಿದು ಮುಟ್ಟುಗೋಲು ಹಾಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅಶ್ಮಿಯಲ್ಲಿದ್ದ ಬಾರ್ ಆಂಡ್ ರೆಸ್ಟೋರೆಂಟ್, ಬೋರ್ಡಿಂಗ್ ಆಂಡ್ ಲಾಡ್ಜ್, ಇತರ ಅಂಗಡಿ ಮಳಿಗೆ ಮತ್ತು ಹಾಲ್‌ಗಳ ಸಮೇತವಾಗಿ ಇಡೀ...
ಬೆಂಗಳೂರು: ತೆಗೆದು ಬಿಸಾಡುತ್ತೇನೆ, ಗೆಟ್ ಔಟ್! ಹೀಗೆ ಸದನದಲ್ಲಿ ಸ್ಪೀಕರ್ ಯು.ಟಿ ಖಾದರ್ ಕೆಂಡಾಮಂಡಲರಾದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಯಾರು? ಎಂಬ ಬಿರುಸು ಚರ್ಚೆ ನಡೆಯಿತು. ಈ...
ಪುತ್ತೂರು: ಪುತ್ತೂರು ನಗರ ಯೋಜನಾ ಪ್ರಾಧಿಕಾರ(ಪುಡಾ)ದ ಅಧ್ಯಕ್ಷರಾಗಿ ಅಮಳ ರಾಮಚಂದ್ರ ಅವರನ್ನು ಸರಕಾರ ನೇಮಕಗೊಳಿಸಿದೆ. ಪುತ್ತೂರು ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ ೧೯೬೧ರ ಕಲಂ ೪(ಸಿ)ರ ಉಪಕಲಂ ೩(೧)ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಅಮಳ ರಾಮಚಂದ್ರ ಅವರನ್ನು ಪುತ್ತೂರು ನಗರ...
ಪುತ್ತೂರು: ಇತ್ತೀಚಿನ ದಿನಗಳಲ್ಲಿ ಪುತ್ತೂರು ನಗರದಾದ್ಯಂತ ಬೈಕ್, ಕಾರ್, ಕಳವು ಪ್ರಕರಣಗಳು, ಹಾಡುಹಗಲೇ ಮನೆಯ ದರೋಡೆಯಂತಹ ಘಟನೆಗಳಿಂದ ನಾಗರೀಕರು ಭಯಭೀತರಾಗಿದ್ದು ಈ ಹಿನ್ನಲೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ಬಿಜೆಪಿ ನಿಯೋಗ ಭೇಟಿ ಮಾಡಿ ಪ್ರಮುಖ ಸ್ಥಳಗಳಲ್ಲಿ ನಾಕಾಬಂಧಿ ಮತ್ತು ರಾತ್ರಿ ಬೀಟ್ ವ್ಯವಸ್ಥೆಯನ್ನು...
ಪುತ್ತೂರು: ಅಪ್ರಾಪ್ತನೋರ್ವ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಘಟನೆ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಮಾ.12 ರಂದು ನಡೆದಿದೆ. ಈ ಕುರಿತು ಪುತ್ತೂರು ಬಿಜೆಪಿ ನಿಯೋಗ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ...
ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಸಂದರ್ಭ ಎ.10 ರಿಂದ 20ರ ತನಕ ನಡೆಯುವ ವಿವಿಧ ಕಾರ್ಯಕ್ರಮದಲ್ಲಿ ಸೇವಾ ರೂಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡುವವರು ಮಾ.20ರ ಒಳಗೆ ದೇವಳದ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸುವಂತೆ...
ಪುತ್ತೂರು: ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್ ರಾಜ್ಯದ ಪ್ರಸಿದ್ಧ ಕ್ಷೇತ್ರ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಆಗಮಿಸಿದ್ದು ,ಇಂದು ಮತ್ತು ನಾಳೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಉಳಿದುಕೊಳ್ಳಲಿರುವ ಬಾಲಿವುಡ್ ನಟಿ...
ಉಪ್ಪಿನಂಗಡಿ ನೇತ್ರಾವತಿ ನದಿ ಯಲ್ಲಿ ಶವ ಪತ್ತೆ ನೆನ್ನೆ ರಾತ್ರಿ ನಾಪತ್ತೆ ಇಂದು ನದಿ ಯಲ್ಲಿ ಆಟೋ ಚಾಲಕ ಶವವಾಗಿ ಪತ್ತೆ. ಕಡಬ ತಾಲ್ಲೂಕು ಗೊಳಿತೊಟ್ಟು ನಿವಾಸಿ ಗೋಳಿತೊಟ್ಟು ರವಿಚಂದ್ರ ಅವರ ಪುತ್ರ ಗಗನ್ (19 ವ.) ಮೃತ ಯುವಕ ಆಟೋ...
ಪುತ್ತೂರು: ಹಲವು ವರ್ಷಗಳಿಂದ ಮೇಲ್ದರ್ಜೆಗೇರುವ ಕನಸಲ್ಲೇ ದಿನದೂಡುತ್ತಿದ್ದ ಪುತ್ತೂರು ತಾಲೂಕು ಆಸ್ಪತ್ರೆಗೂ ಪ್ರಗತಿಯ ಯೋಗ ಕೂಡಿ ಬಂದಿದೆ. ಬಜೆಟ್ ನಲ್ಲಿ ಮೆಡಿಕಲ್ ಕಾಲೇಜು ಮಂಜೂರಾಗಿರುವ ಹಿನ್ನೆಲೆಯಲ್ಲಿ ತಾಲೂಕು ಆಸ್ಪತ್ರೆಯನ್ನು 100 ಹಾಸಿ ಗೆಯಿಂದ 300 ಹಾಸಿಗೆ ಸಾಮರ್ಥ್ಯಕ್ಕೆ ಏರಿಸುವ ಸಾಧ್ಯತೆ ಇದೆ....