ಪುತ್ತೂರು: ನೆಹರು ನಗರದಲ್ಲಿ ಮತ್ತೆ ಗಾಂಜಾ ವಾಸನೆ... ಪೋಲಿಸ್ ಇಲಾಖೆಗೆ ತಲುಪಿಲ್ಲವೇ ...? ಗಾಂಜಾ ಮಾರಾಟಗಾರರಿಗೆ ವಿದ್ಯಾರ್ಥಿಗಳೇ ಟಾರ್ಗೆಟ್...! ಪುತ್ತೂರು ಬೆಳೆಯುತ್ತಿರುವ ನಗರ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರಿನ ನಂತರ ಪುತ್ತೂರು ಮಲ್ಟಿ ಸಿಟಿಯಾಗಿ ಬೆಳೆಯುತ್ತಿದೆ. ಪ್ರತಿಷ್ಟಿತ ಕಾಲೇಜು, ಮಹಲ್, ಉದ್ಯಮ...
ಪುತ್ತೂರು: ಜು.25 ರ ಸಂಜೆಯಿಂದ ನಾಪತ್ತೆಯಾಗಿದ್ದ ಜಿಡೆಕಲ್ಲು ನಿವಾಸಿ ನಾರಾಯಣ ಪೂಜಾರಿ ( 60ವ) ರವರು ಜಿಡೆಕಲ್ಲು ಗುಡ್ಡೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಜು.26 ರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಜು.25 ರ ಸಂಜೆ ಅವರು ಮನೆಯಿಂದ ನಾಪತ್ತೆಯಾಗಿದ್ದರು. ಈ...
ಬೆಳ್ಳಾರೆ : ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಸುಳ್ಯ ಮಂಡಲ ಹಾಗೂ ಸೇವಾ ಭಾರತೀ ಹೆಲ್ಪ್ ಲೈನ್ ಟ್ರಸ್ಟ್ ಸುಳ್ಯ ಇದರ ಸಹಯೋಗದಲ್ಲಿ ಬಿಜೆಪಿ ಯುವ ಮುಖಂಡ ದಿ. ಪ್ರವೀಣ್ ನೆಟ್ಟಾರು-ಸ್ಮೃತಿ ದಿನ ಹಾಗೂ ಕಾರ್ಗಿಲ್ ವಿಜಯ ದಿವಸ್ ನ...
ಮಂಗಳೂರು: ಕುರಿ ಮಾಂಸದಲ್ಲಿ ಕರುಗಳ ಮಾಂಸ ಮಿಶ್ರಣ ಮಾಡಿ ಮಾರಲಾಗುತ್ತಿದೆ ಎಂದು ಭಜರಂಗದಳ ಮಂಗಳೂರು ವಿಭಾಗೀಯ ಸಹ ಸಂಯೋಜಕ ಪುನೀತ್ ಅತ್ತಾವರ ಆರೋಪ ಮಾಡಿದ್ದಾರೆ. ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಿದರೂ ಅವ್ಯಾಹತವಾಗಿ ಅಕ್ರಮ ಗೋ ಸಾಗಾಟ, ಹತ್ಯೆ ಮಾಡಲಾಗುತ್ತಿದೆ. ಕುರಿ...
ಕೋಡಿಂಬಾಡಿ: ಕೋಡಿಂಬಾಡಿ-ಬೆಳ್ಳಿಪ್ಪಾಡಿ ವಲಯ ಕಾಂಗ್ರೆಸ್ ನ ಅಧ್ಯಕ್ಷ ಮೋನಪ್ಪ ಗೌಡ ಪಮ್ಮನಮಜಲು ಇವರ ತಾಯಿ ಕಾವೇರಿ ಸೇಸಪ್ಪ ಗೌಡ(85) ಪಮ್ಮನಮಜಲು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಜು.26ರಂದು ಮುಂಜಾನೆ ವಿಧಿವಶರಾದರು. ಮೃತರು 5 ಗಂಡು ಮತ್ತು 4 ಜನ ಹೆಣ್ಣುಮಕ್ಕಳು ಸೇರಿದಂತೆ ಸೊಸೆಯಂದಿರು,ಅಳಿಯದಿರು,ಮೊಮ್ಮಕ್ಕಳು...
ಪುತ್ತೂರು.ಮುಕ್ರಂಪಾಡಿ ಯಲ್ಲಿ ಬಾರಿ ಗಾಳಿಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತ ವಾಗಿದೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿಯಲ್ಲಿ ಬೃಹತ್ ಗಾತ್ರದ ಮರವೊಂದು ಹೆದ್ದಾರಿಗೆ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯುಂಟಾದ ಘಟನೆ ಜು.26ರಂದು ನಡೆದಿದೆ. ಮುಕ್ರಂಪಾಡಿ ಬಳಿಯ ಮೊಟ್ಟತ್ತಡ್ಕ ತಿರುವಿನಲ್ಲಿ ಮರ...
ಭಾರತದ ಪಶ್ಚಿಮ ಕರಾವಳಿಯ ಅಧ್ಬುತ ತಾಣ ಮಂಗಳೂರಿನ ಪ್ರವಾಸೋದ್ಯಮಕ್ಕೆ ಒತ್ತು ನೀಡುವಂತೆ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಬಳಿ ಮನವಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ. 'ಸಸಿಹಿತ್ಲು ಬೀಚ್‌ನಲ್ಲಿ ಸಾಹಸ ಪ್ರವಾಸೋದ್ಯಮವನ್ನು...
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ಪತ್ರಿಕಾ ದಿನಾಚರಣೆ ದಿನಾಂಕ 27-07-24 ರ ಶನಿವಾರ ಸುವರ್ಣ ಮಹೋತ್ಸವ ಸಭಾಭವನ ವಿವೇಕಾನಂದ ಮಹಾವಿದ್ಯಾಲಯ ನೆಹರು ನಗರದಲ್ಲಿ ನಡೆಯಲಿದೆ. ಉಪನ್ಯಾಸ ಮತ್ತು ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಾಮ್ ದಾಸ್ ಶೆಟ್ಟಿ ವಿಟ್ಲ...
ಪುತ್ತೂರು ನಗರಸಭೆ ವ್ಯಾಪ್ತಿ ಯ ಬಲ್ನಾಡು ರಸ್ತೆ ಕರ್ಕುoಜದಲ್ಲಿ ಚರಂಡಿ ವ್ಯವಸ್ಥೆ ಇದ್ದು ಕೆಲವು ಮನೆಯವರು ಮಾರ್ಗಕ್ಕೆ ನೀರು ಬಿಡುವುದರಿಂದ ಕೆಲವು ಮನೆಗಳಿಂದ ರಸ್ತೆಗೆ ನೀರು ಬರೋದರಿಂದ ಡಾಮರು ಹಾಕಿದ ರಸ್ತೆ ಎದ್ದು ಹೋಗಿ ಹೊಂದಗುಂಡಿ ಆಡಿದೆ. ಸಂಬಂಧ ಪಟ್ಟವರಿಗೆ ತಿಳಿಸಿದ್ರು...
ವಿದ್ಯುತ್ ಗುತ್ತಿಗೆದಾರರಿಗೆ ಬ್ರೇಕ್ ಡೌನ್ ಕಾಮಗಾರಿಗೆ ಭತ್ಯೆ ನೀಡುವಂತೆ ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ ಪುತ್ತೂರು: ವಿದ್ಯುತ್ ಗುತ್ತಿಗೆದಾರರು ನಿರ್ವಹಿಸುವ ತುರ್ತು ಸೇವೆಗಳಲ್ಲಿ ಒಂದಾದ ಬ್ರೇಕ್ ಡೌನ್ ಕಾಮಗಾರಿಗಳನ್ನು ತ್ವರಿತ ರೀತಿಯಲ್ಲಿ ವಿದ್ಯುತ್ ಇಲಾಖೆ ಹಾಗೂ ವಿದ್ಯುತ್ ಗುತ್ತಿಗೆದಾರರು...