ಕೇಂದ್ರ ಬಜೆಟ್‌ನಲ್ಲಿ ಈ ಬಾರಿ ಹಲವಾರು ವಿಷಯಗಳ ಬಗ್ಗೆ ಕಾಳಜಿ ವಹಿಸಲಾಗಿದೆ. ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡಿಸಿ ಹಲವು ಜನಪರ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಈ ವೇಳೆ ಅವರು...
ಇನ್ನು ಪುಡಾದಲ್ಲೇ 9/11 ಖಾತೆ ಶಾಸಕ ಅಶೋಕ್ ರೈ ಹೋರಾಟ ಯಶಸ್ವಿ ಪುತ್ತೂರು: 9/11 ಖಾತಾವನ್ನು ಸ್ಥಳೀಯ ಆಡಳಿತದಲ್ಲೇ ನೀಡಬೇಕು ಅಥವಾ ಈ ಹಿಂದೆ ಇದ್ದ ಮಾದರಿಯಲ್ಲೇ ಗ್ರಾಪಂ ಕಚೇರಿಯಲ್ಲಿ ನೀಡವೇಕು ಎಂದು ವಿಧಾನಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸುವ ಮೂಲಕ ಜನರ...
ನವದೆಹಲಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಸಮಸ್ಯೆ ಬಗ್ಗೆ ದ.ಕ. ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ ಲೋಕಸಭೆ ಗಮನಸೆಳೆದಿದ್ದು, ಒಂದೇ ಹಂತದಲ್ಲಿ ಪರಿಹಾರ ನೀಡುವ ಮೂಲಕ ಬಿಕ್ಕಟ್ಟನ್ನು ಬಗೆಹರಿಸಲು ಮುಂದಾಗಬೇಕು ಎಂದು ಕೇಂದ್ರ...
ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನ ಸಾಲೆತ್ತೂರು ಭಾಗದ ರಕ್ಷಿತಾರಣ್ಯ ಅನೈತಿಕ ಚಟುವಟಿಕೆ, ಅಕ್ರಮ ದಂಧೆಗಳ ಅಡ್ಡೆಯಾಗುತ್ತಿರುವುದು ಬೆಳಕಿಗೆ ಬಂದಿದೆ. ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಸಾಲೆತ್ತೂರು-ಕುಡ್ತಮುಗೇರು ಮೂಲಕ ಕನ್ಯಾನ ತಲುಪುವ ಒಳರಸ್ತೆಯ ಮೂಲಕ ಕಾಂಕ್ರೀಟ್ ರಸ್ತೆ ಕಳೆಂಜಿಮಲೆ ರಕ್ಷಿತಾರಣ್ಯ ಮೂಲಕ...
ಪುತ್ತೂರು: ಪುತ್ತೂರು- ಉಪ್ಪಿನಂಗಡಿ ರಸ್ತೆಯಲ್ಲಿ ಸಂಚರಿಸುವವರು ಮಳೆಗಾಲದಲ್ಲಿ ಕಷ್ಟ ಅನುಭವಿಸುತ್ತಿದ್ದಾರೆ. ಹಲವು ಪ್ರಮುಖ ಪಟ್ಟಣಗಳನ್ನು ಬೆಸೆಯುವ ಪುತ್ತೂರು-ಉಪ್ಪಿನಂಗಡಿ ರಸ್ತೆ ಮೇಲ್ದರ್ಜೆಗೇರಿ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಕಾಣುತ್ತಿದೆ. ನೆಕ್ಕಿಲಾಡಿಯ ಬೇರಿಕೆಯಿಂದ ಆದರ್ಶನಗರ ಸಮೀಪದ ಬೊಳಂತಿಲ ತನಕ ನಡೆದ ಡಾಮರು ಕಾಮಗಾರಿಯಿಂದ ವಾಹನ ಸವಾರರು...
ಮಾಣಿ: ಸಮೀಪ ಪೆರಾಜೆ ಬುಡೋಳಿ ಸಮೀಪದ ನಿವಾಸಿ ಸುಶಾಂತ್ (26ವರ್ಷ) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಲ್ಲಿಯೇ ನೇಣಿಗೆ ಶರಣಾದ ಸುಶಾಂತ್ ಎರಡು ಟಿಟಿ ವಾಹನ ಹೊಂದಿದ್ದು ಆರ್ಥಿಕವಾಗಿ ಸದೃಢರಾಗಿದ್ದರು. ಸರಳತೆಯ ಮನೋಭಾವ ಹೊಂದಿದವರಾಗಿದ್ದರು. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಇನ್ನಷ್ಟೇ ತಿಳಿಯಬೇಕಾಗಿದೆ.
ಪುತ್ತೂರು: ಮಂಜಲಪಡ್ಪು ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಮೃತ್ಯು ಪುತ್ತೂರು ಮಂಜಲಪಡ್ಪು ಸಮೀಪ ಮಂಗಳಾ ಸ್ಟೋರ್ಸ್ ಬಳಿ ಭೀರ ರಸ್ತೆ ಸಂಭವಿಸಿದೆ. ಲಾರಿ ಮತ್ತು ಸ್ಕೂಟರ್ ಮಧ್ಯೆ ಅಪಘಾತ ಸಂಭವಿಸಿದೆ. KA 19 EW 9743 ಸ್ಕೂಟರ್ ಸವಾರ ಸಾವನ್ನಪ್ಪಿದ್ದಾರೆ.ಹೆಚ್ಚಿನ...
ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕ ಶ್ರೀ ಕೃಷ್ಣ ಶಾಖೆ ಪೆರುವಾಯಿ ಹಾಗೂ ಹಿಂದೂ ಹೃದಯ ಸಂಗಮ ಜನಸೇವಾ ಕೇಂದ್ರ ಪೆರುವಾಯಿ ಇದರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕ ದಿ| ಜ್ಞಾನಪ್ರಕಾಶ್ ಆಚಾರ್ಯ ಅಶ್ವಥನಗರ ಪೆರುವಾಯಿ ಇವರ ಸ್ಮರಣಾರ್ಥವಾಗಿ...
ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ವಿಕಸಿತ ಭಾರತದ ಕುರಿತು ಅವರಿಗಿರುವ ಬದ್ಧತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಮೋದಿ 3.0 ನ ಸಂಕಲ್ಪ ಪತ್ರದಲ್ಲಿ ಮಾಡಲಾದ ಎಲ್ಲಾ ಭರವಸೆಗಳನ್ನು ಪೂರ್ಣಗೊಳಿಸಲು...
ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ವರ್ಷಂಪ್ರತಿ ನಡೆಯುವ ಕಂಬಳಕ್ಕೆ ಸರಕಾರದಿಂದ ಅನುದಾನ ನೀಡುವಂತೆ ಆಗ್ರಹಿಸಿ ಸ್ಪೀಕರ್ ಯು ಟಿ ಖಾದರ್ ನೇತೃತ್ವದಲ್ಲಿ ಶಾಸಕ ಅಶೋಕ್ ರೈಯವರು ಪ್ರವಾಸೋಧ್ಯಮ ಸಚಿವ ಎಚ್ ಕೆ ಪಾಟೀಲ್ ರವರಿಗೆ ಮನವಿ...