ವಿಶೇಷ ಸಭೆ ಕರೆದು ಸಮಸ್ಯೆ ಇತ್ಯರ್ಥಪಡಿಸಲು ಸಚಿವರಿಗೆ ಸ್ಪೀಕರ್ ಸೂಚನೆ ಪುತ್ತೂರು: ಗ್ರಾಮೀಣ ಭಾಗದಲ್ಲಿ ವಸತಿವಾಣಿಜ್ಯ ಕ್ಕೆ ಸಂಬಂಧಿಸಿದಂತೆ ಏಕ ವಿನ್ಯಾಸ ನಕ್ಷೆ ಮತ್ತು 9/11 ನಿಂದ ಜನರಿಗೆ ತುಂಬಾ ತೊಂದರೆಯಾಗಿದ್ದು ಈ ಹಿಂದೆ ಇದ್ದ ನಿಯಮವನ್ನೇ ಮತ್ತೆ ಜಾರಿಗೆ ತರುವ...
ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸರ್ಕಾರಿ ನೌಕರರ ಮೇಲಿದ್ದ ನಿರ್ಬಂಧವನ್ನು ತೆಗೆದು ಹಾಕುವ ಮೂಲಕ ಐತಿಹಾಸಿಕ ನಿರ್ಣಯವನ್ನು ಕೈಗೊಂಡ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ನಮ್ಮ ಕೇಂದ್ರ ಸರಕಾರಕ್ಕೆ ಅಭಿನಂದನೆಗಳು ಮತ್ತು ಕೃತಜ್ಞತೆಯನ್ನು ಅರ್ಪಿಸುತ್ತೇನೆ. ಕಳೆದ 99...
ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ಥಾನವನ್ನು ಸೋಲಿಸಿ ವಿಜಯದಿವಸ ದಿನಾಚರಣೆಗೆ 25ವರುಷ ತುಂಬಿದ ಶುಭ ಸಂದರ್ಭದಲ್ಲಿ ಕಾರ್ಗಿಲ್ ಸಮರಾಂಗಣದಲ್ಲಿ ಸೇವೆ ಸಲ್ಲಿಸಿದ ವೀರ ಸೈನಿಕರಾದ ಪುಣಚ ಗ್ರಾಮದ ಆಜೇರುಮಜಲು ನಿವಾಸಿಯಾಗಿರುವ ವೆಂಕಪ್ಪ ಗೌಡರನ್ನು ಮತ್ತು ವಿಟ್ಲ ಮುಡ್ನೂರು ಗ್ರಾಮದ ಹಡೀಲು ನಿವಾಸಿಯಾಗಿರುವ ಸೇಶಪ್ಪ ಗೌಡರನ್ನು...
ಪುತ್ತೂರು ತಾಲೂಕಿನ ಕೊಡಿಪಾಡಿ ಶ್ರೀ ಜನಾರ್ದನ ದೇವಾಲಯದ ಬಳಿ ರಾತ್ರಿ ನಿಲ್ಲಿಸಿದ್ದ ಎರಡು ಲಾರಿಗಳಿಂದ ಬ್ಯಾಟರಿ ಕಳವಾದ ಬಗ್ಗೆ ವರದಿಯಾಗಿದೆ. ಪ್ರಸ್ತುತ ಎರಡು ಲಾರಿಯ ಚಾಲಕರು ಕೊಡಿಪಾಡಿ ಪರಿಸರದವರಾಗಿದ್ದ ಕಾರಣ ಎಂದಿನಂತೆ ಎಂ ಡಿ ಕನ್ಸಟ್ರಂಕ್ಷನ್ ಲಾರಿಯನ್ನು ರಸ್ತೆ ಬದಿಯಲ್ಲಿ ರಾತ್ರಿ...
ಪುತ್ತೂರು: ಬಂಟರ ಸಂಘ ಪುತ್ತೂರು ತಾಲೂಕು (ರಿ) ಆಶ್ರಯದಲ್ಲಿ ಆಟಿಡೊಂಜಿ ಬಂಟೆರೆ ಸೇರಿಗೆ ಆಮಂತ್ರಣ ಪತ್ರಿಕೆ ಬಿಡುಗಡೆ. ಬಂಟರ ಯಾನೆ ನಾಡವರ ಮಾತೃ ಸಂಘ(ರಿ) ಮಂಗಳೂರು ಪುತ್ತೂರು ತಾಲೂಕು ಸಮಿತಿ ಮಾರ್ಗದರ್ಶನದಲ್ಲಿ ಬಂಟರ ಸಂಘ ಪುತ್ತೂರು ತಾಲೂಕು (ರಿ) ಇದರ ಆಶ್ರಯದಲ್ಲಿ...
ಪುತ್ತೂರು: ಸರ್ವೆ ಗೌರಿ ಹೊಳೆಯ ಸೇತುವೆ ಸಮೀಪ ದ್ವಿಚಕ್ರ ವಾಹನ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕ ಸನ್ಮಿತ್ ಮೃತದೇಹ ಗೌರಿ ಹೊಳೆಯಲ್ಲಿ ಇಂದು ಪತ್ತೆಯಾಗಿದೆ. ಸನ್ಮಿತ್ ಜು.19 ರಂದು ರಾತ್ರಿ ವೇಳೆ ಸರ್ವೆ ಗೌರಿ ಹೊಳೆಯ ಪಕ್ಕ ವಾಹನ ನಿಲ್ಲಿಸಿ, ಮೊಬೈಲ್, ಪರ್ಸ್...
ಛಾಯಾಗ್ರಾಹಕ ಸಂಘ ಪುತ್ತೂರು ವಲಯ ಛಾಯಾಗ್ರಾಹಕ ಸಂಘ ಪುತ್ತೂರು ವಲಯ ಇದರ ಉದ್ಘಾಟನಾ ಸಮಾರಂಭ ಜುಲೈ 21 ರ ಬೆಳಿಗ್ಗೆ 9 ಕ್ಕೆ ತೆಂಕಿಲ ಕೊಟ್ಟಿಬೆಟ್ಟು ತರವಾಡು ಸಮೀಪದ ಗದ್ದೆ ಯಲ್ಲಿ ನಡೆಯಿತು. ದೀಪ ಪ್ರಜ್ವಲನೆಯನ್ನು ಶ್ರೀ ಶಶಿಧರ್ ನೈಕ್ ಇವರು...
ಆತ್ಮೀಯ ಛಾಯಾಗ್ರಾಹಕ ಮಿತ್ರರೇ ನಾಳೆ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ ಛಾಯಾಗ್ರಾಹಕ ಸಂಘ ಪುತ್ತೂರು ವಲಯ ವತಿಯಿಂದ ನಡೆಯಲಿದೆ. ಸದಸ್ಯರಿಗೆ ಮಾತ್ರ ಕೆಸರ್ಡ್ ಒಂಜಿ ದಿನ "ಈ ಕ್ರೀಡಾಕೂಟವನ್ನು ನಮ್ಮೆಲ್ಲಾ ವೃತ್ತಿ ಬಾಂಧವರು ತಮ್ಮ ಕುಟುಂಬ ಸಮೇತರಾಗಿ ಬಂದು ಯಶಸ್ವಿಗೊಳಿಸಬೇಕಾಗಿ ವಿನಂತಿ....
ಪುತ್ತೂರು: ಪರ್ಲಡ್ಕ ಶಿವಪೇಟಿಯಲ್ಲಿ ವಿವೇಕಾನಂದ ಶಿಶುಮಂದಿರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಇತ್ತೀಚೆಗೆ ಶುಭಾರಂಭಗೊಂಡಿತು. ಕಾರ್ಯಕ್ರಮದ ಮುಖ್ಯ ಅತಿಥಿ ಪ್ರೇಮಲತಾ ಉದಯರವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಮನಸ್ಸು ಹಸಿಗೋಡೆ ಇದ್ದ ಹಾಗೆ. ಯಾವ ಆಚಾರ, ವಿಚಾರ ಸಂಸ್ಕೃತಿಯನ್ನು...
ಸ್ಥಳೀಯ ಕಾರ್ಯಕ್ರಮವೊಂದಕ್ಕೆ ಶಾಮಿಯಾನ ಹಾಕುವ ವೇಳೆ ಕಬ್ಬಿಣದ ಟ್ರೆಸ್ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕಾರ್ಮಿಕ ಮೃತಪಟ್ಟ ಘಟನೆ ಕಡೇಶಿವಾಲಯದ ಕಾಡಬೆಟ್ಟುವಿನಲ್ಲಿ ನಡೆದಿದೆ. ಕಲ್ಲಡ್ಕದ ಶಾಮಿಯಾನ ಸಂಸ್ಥೆಯ 5 ನೌಕರರು ಕಾರ್ಯಕ್ರಮವೊಂದರ ಸಲುವಾಗಿ ಚಪ್ಪರ ಹಾಕಲು ತೆರಳಿದ್ದರು. ಚಪ್ಪರ ಹಾಕುವ ವೇಳೆ ಉದ್ದದ...