ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ಪುತ್ತೂರು ಇದರ ವಿಟ್ಲ ಘಟಕದ ಆಶ್ರಯದಲ್ಲಿ ಶ್ರೀ ಸತ್ಯಸಾಯಿ ಸೇವಾ ಸಮಿತಿ ಈಶ್ವರಾಂಭ ಟ್ರಸ್ಟ್ (ರಿ) ಮಂಗಳೂರು ಸಹಯೋಗದೊಂದಿಗೆ ಕೆ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜು ಹಾಗೂ ಯೆನೆಪೋಯ ಮೆಡಿಕಲ್ ಕಾಲೇಜಿನ ನುರಿತ ತಜ್ಞ ವೈದ್ಯರ...
ಬೆಂಗಳೂರು: ಜುಲೈ 16ರಂದು ಕತ್ರಿನಾ ಕೈಫ್ ಅವರ ಜನ್ಮದಿನ. ಇದಕ್ಕೂ ಮುನ್ನ ಮಂಗಳೂರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ. ಶಿಲ್ಪಾ ಶೆಟ್ಟಿ, ಸುನೀಲ್ ಶೆಟ್ಟಿ ಮೊದಲಾದವರು ಆಗಾಗ ಇಲ್ಲಿಗೆ ಆಗಮಿಸಿ ಪೂಜೆ ಸಲ್ಲಿಸುತ್ತಾರೆ. ಹೀಗಾಗಿ, ಬಾಲಿವುಡ್ನ ಉಳಿದವರಿಗೂ ಈ...
ಪುತ್ತೂರು: ನಗರದ ಕೇಂದ್ರ ಭಾಗವಾದ ಶ್ರೀಧರ ಭಟ್ ಮಳಿಗೆಯ ಬಳಿಯಿಂದ ಪರ್ಲಡ್ಕ ತನಕ ನಡೆದ ಮರುಡಾಮರೀಕರಣ ಕಾಮಗಾರಿ ಅರ್ಧದಲ್ಲೇ ಮೊಟಕುಗೊಂಡಿದೆ. ಇದರ ಪರಿಣಾಮ ಇಲ್ಲಿ ಜಲ್ಲಿ ಎದ್ದುಹೋಗುತ್ತಿದ್ದು ವಾಹನ ಸವಾರರು ಹಾಗೂ ಪಾದಚಾರಿಗಳು ಸಂಕಷ್ಟ ಅನುಭವಿಸಬೇಕಾದ ಸನ್ನಿವೇಶ ನಿರ್ಮಾಣವಾಗಿದೆ. ನಗರೋತ್ಥಾನದ ಅನುದಾನದಲ್ಲಿ...
ಬೆಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ, ಪಶ್ಚಿಮ ಘಟ್ಟದ ಜಿಲ್ಲೆಗಳಾದ ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ನಾಳೆ ಅತಿ ಭಾರೀ ಮಳೆಯಾಗಲಿದೆ. ಮಳೆ ಪ್ರಮಾಣ 204.5 mm ದಾಟುವ ಸಾಧ್ಯತೆ ಇರುವುದರಿಂದ ಇಂದು ಮತ್ತು ನಾಳೆಗೆ ರೆಡ್...
ಮಂಗಳೂರು: ನಿವೃತ್ತ ಪೋಲಿಸ್ ಇನ್ಸ್ ಪೆಕ್ಟರ್ ಎಂ ಎನ್ ರಾವ್ ನಿಧನ ನಿವೃತ್ತ ದಕ್ಷ ಪೋಲಿಸ್ ಅಧಿಕಾರಿ ಎಂ ಎನ್ ರಾವ್ ಲೋ ಬಿಪಿಯಿಂದ ಇಂದು ನಿಧನರಾಗಿದ್ದರೆ. ಪುತ್ತೂರು ಮಹಿಳಾ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು ಇತ್ತೀಚೆಗಷ್ಟೆ ಕೆಲಸದಿಂದ...
ಪುತ್ತೂರು: ಕೊಡಿಪ್ಪಾಡಿ ಗ್ರಾಮದಲ್ಲಿ ಅಡಕೆಗೆ ಎಲೆ ಚುಕ್ಕಿ ಮಾರಕ ರೋಗ ಪರಿಹಾರಕ್ಕಾಗ್ರಹಿಸಿ ಶಾಸಕರಿಗೆ ಮನವಿ ಪುತ್ತೂರು: ಕೊಡಿಪ್ಪಾಡಿ ಗ್ರಾಮದ ಬಹುತೇಕ ಅಡಿಕೆ ತೋಟಗಳಿಗೆ ಎಲೆ ಚುಕ್ಕಿ ರೋಗ ಬಾಧಿಸಿದ್ದು ಸುಮಾರು ಸಾವಿರಾರು ಅಡಿಕೆ ಮರಗಳು ನಾಶವಾಗಿದೆ ಇದರಿಂದ ಕೃಷಿಕರಿಗೆ ತೀವ್ರ ಸಂಕಷ್ಟ...
ಮಂಗಳೂರು : ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಮೌಲ್ವಿಗೆ ಸಾರ್ವಜನಿಕರಿಂದ ಗೂಸಾ ಬೆಂಗಳೂರಿನಿಂದ ಮಂಗಳೂರಿಗೆ ಬರುವ ಬಸ್ಸಿನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೋರ್ವನಿಗೆ ಮಹಿಳೆಯರು ಸೇರಿಕೊಂಡು ಬಸ್ನಲ್ಲೇ ಗೂಸಾ ಕೊಟ್ಟ ಘಟನೆ ನಡೆದಿದೆ. ಪಕ್ಕದಲ್ಲಿ ಕುಳಿತುಕೊಳ್ಳುವ ನೆಪ...
ಇತ್ತೀಚಿಗೆ ನಡೆದ ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ಪರೀಕ್ಷೆಯಲ್ಲಿ ಯಘ್ನೇಶ್ ತೇರ್ಗಡೆಯಾಗಿದ್ದರೆ. ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಇವರು ಹಿರೇಬಂಡಾಡಿ ಕಜೆ ಶಿವಪ್ಪ ಗೌಡ ಮತ್ತು ಗಿರಿಜಾ ದಂಪತಿಗಳ ಪುತ್ರ. ಅರ್ಟಿಕಲ್ ಶಿಫ್ ಪುತ್ತೂರಿನ ಸಿ ಎ ಸುಧೀರ್ ಕುಮಾರ್...
ಪುತ್ತೂರು: ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಯವರ ಬಗ್ಗೆ ಶಾಸಕ ಭರತ್ ಶೆಟ್ಟಿ ಅವರು ಅವಹೇಳನಕಾರಿ ನಿಂದನೆ ಮಾಡಿದ್ದಾರೆಂದು ಆರೋಪಿಸಿ ಮತ್ತು ಬಿಜೆಪಿ ಸುಳ್ಳಿನ ರಾಜಕಾರಣ ನಡೆಸುತ್ತಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಾಸಕ ಅಶೋಕ್ ಕುಮಾರ್...
ಪುತ್ತೂರು: ಪ್ರತಿನಿತ್ಯ ಮನೆಯಡುಗೆ ಮಾಡಿ ಬೇಸತ್ತ ಮಹಿಳೆಯರು ಒಂದೆಡೆಯಾದರೆ, ಇಂದು ಮಧ್ಯಾಹ್ನಕ್ಕೇನು? ರಾತ್ರಿಗೇನು ಮಾಡಲೀ ಎಂದು ಯೋಚಿಸುವ ಮಹಿಳೆಯರು ಇನ್ನೊಂದೆಡೆ. ಇನ್ನೂ ಅನಿರೀಕ್ಷಿತವಾಗಿ ಮನೆಗೆ ನೆಂಟರು ಬಂದರಂತೂ ಕೇಳುವುದೇ ಬೇಡ, ತರಾತುರಿಯಲ್ಲಿ ಅದೇನು ಮಾಡಬೇಕೆಂದು ತೋಚದೆ ಗೊಂದಲಕ್ಕೆ ಒಳಗಾಗುವರೇ ಜಾಸ್ತಿ. ಇಂತಹ...