ಮಂಗಳೂರು: ಕೋಟೆಕಣಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟಿರುವ “ಚಡ್ಡಿಗ್ಯಾಂಗ್’ನ ಸದಸ್ಯರು ಮಧ್ಯಪ್ರದೇಶ, ರಾಜಸ್ಥಾನ, ಬೆಂಗಳೂರು ಸಹಿತ ದೇಶದ ಹಲವೆಡೆ ಕಳವು, ಸುಲಿಗೆಯಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವ ಮಾಹಿತಿ ಇದೆ. ಪ್ರಕರಣದ ಪ್ರಮುಖ ಆರೋಪಿ ರಾಜು ಸಿಂಗ್ವಾನಿ ಮೇಲೆ ಒಟ್ಟು 10 ಪ್ರಕರಣಗಳು ದಾಖಲಾಗಿವೆ...
ಪುತ್ತೂರು: ಊರಿನ ಶಾಲೆಗಳು ಊರಿನದೇಗುಲ ಇದ್ದಂತೆ ಅವುಗಳಮೇಲೆ ಗ್ರಾಮಸ್ಥರಿಗೆ ಪ್ರೀತಿ ಇರಬೇಕು, ಎಲ್ಲರೂ ಒಟ್ಡಾಗಿ ಶಾಲೆಯ ಬಗ್ಗೆ ಒಲವು ತೋರಸಿದ್ದಲ್ಲಿ ಶಾಲೆಗಳು ಬೆಳಗುತ್ತದೆ ಎಂದುಶಾಸಕ ಅಶೋಕ್ ರೈ ಹೇಳಿದರು. ಅವರು ಪಾಪೆಮಜಲು ಸರಕಾರಿ ಹಿ ಪ್ರಾ ಶಾಲೆಯಲ್ಲು ಸಿಎಸ್ ಆರ್ ಅನುದಾನದಿಂದ...
ಪುತ್ತೂರು ಶಾಸಕರಿಂದ ಫೋನ್ ಕರೆಯಲ್ಲಿ ಅಸಮಾಧಾನ ಹಿನ್ನಲೆಯಲ್ಲಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ ಅಧಿಕಾರ ವಹಿಸಿ ಕೇವಲ ಒಂದು ತಿಂಗಳ ಕಳೆಯುವುದರೊಳಗೇ ರಾಜೀನಾಮೆ ನೀಡಿದ್ದು, ಭಾಸ್ಕರ ಗೌಡ ಕೋಡಿಂಬಾಳ ರಾಜೀನಾಮೆ ಸಲ್ಲಿಸಿದ ಪೂಡಾ ಅಧ್ಯಕ್ಷರು ಪೂಡಾದ ಕೆಲಸವನ್ನು ಸರಿಯಾಗಿ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ...
ದಕ್ಷಿಣ ಕನ್ನಡದ ರೈಲು ಪ್ರಯಾಣಿಕರ ಪರವಾಗಿ ಮತ್ತು ಸಾಮಾನ್ಯ ನಾಗರಿಕರ ಪರವಾಗಿ ಸಂಸದರು ಕೋರಿದ ಮನವಿ ಮೇರೆಗೆ, ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ ಅವರು ದಿನಾಂಕ 17.07.2024 ರಂದು ಮಂಗಳೂರಿಗೆ ಆಗಮಿಸಿ ಸಭೆ ನಡೆಸಲು...
ಸುಳ್ಯ: ಬಸ್ ಸ್ಟ್ಯಾಂಡ್ ನಲ್ಲಿ ಕುಡುಕರ ಹಾವಳಿ ತಪ್ಪಿಸಲು ಪೊಲೀಸರೇ ಕುಡಿದು ಕರ್ತವ್ಯಕ್ಕೆ ಬಂದಿರುವ ಅನುಮಾನದ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ನಡೆದಿದೆ. ಗುತ್ತಿಗಾರು ಬಸ್ ಸ್ಟ್ಯಾಂಡ್ ನಲ್ಲಿ ಮದ್ಯ ಸೇವಿಸಿ ಬಾಟಲಿ ಒಡೆದು ಮದ್ಯಪಾನಿಗಳು ಮಲಗಿದ್ದ ಕಾರಣ ಅವರಿಂದ ರಕ್ಷಣೆ...
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಸಂಶೋಧಕಿ ಶಕೀಲಾ ಕೆ. ಅವರು ಮಂಡಿಸಿದ್ದ ಮಹಾಪ್ರಬಂಧಕ್ಕೆ ಶ್ರೀನಿವಾಸ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ. ಶ್ರೀನಿವಾಸ ವಿಶ್ವವಿದ್ಯಾಲಯದ ಇನ್ಸ್‌ಟ್ಯೂಟ್ ಆಫ್ ಎಜುಕೇಶನ್‌ನ ಅಸೋಸಿಯೇಟ್ ಫ್ರೊಫೆಸರ್ ಡಾ. ವಿಜಯಲಕ್ಷ್ಮಿ ನಾಯ್ಕ್ ರವರ ಮಾರ್ಗದರ್ಶನದಲ್ಲಿ ಶಕೀಲಾ ಕೆ. ಅವರು...
ಪುತ್ತೂರು: ಪುತ್ತೂರಿನಿಂದ ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಪ್ರಾರಂಭ ಮಾಡುವಲ್ಲಿ ಇಲಾಖೆಯ ಅನುಮತಿಯ ಕುರಿತು ಸಾರಿಗೆ ಇಲಾಖೆಯಕಮಿಷನರ್ ಯೋಗಿಶ್ ರವರ ಜೊತೆ ಶಾಸಕ ಅಶೋಕ್ ರೈ ಮಾತುಕತೆ ನಡೆಸಿದ್ದಾರೆ. ಕಾಟುಕುಕ್ಕೆಗೆ ಅಂತರಾಜ್ಯ ಬಸ್ ಸೇವೆಗೆ ಪರವಾನಿಗೆ ಅಗತ್ಯವಾಗಿದೆ. ಈ...
ಉಡುಪಿ: ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ಆಪ್ತ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕರ್ವೇಲು, ಬಾನೊಟ್ಟು ನಿವಾಸಿ ಝಕರಿಯಾ ಪತ್ನಿ ಸಫಾರ...
ಲೋಕಾಸಭಾ ಚುನಾವಣೆ ಗೆಲುವಿನ ನಂತರ ಇಂದು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣದಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ಕಚೇರಿ ಕಾರ್ಯಾರಂಭವಾಗಿದೆ. ವೈಧಿಕ ಪೂಜೆ ನಡೆದು ಕಛೇರಿ ಉದ್ಘಾಟನೆಗೊಂಡಿತು. ಉದ್ಘಾಟನೆಯನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಡಾ.ಕಲ್ಲಡ್ಕ ಪ್ರಭಾಕರ್ ಭಟ್...
ಪುತ್ತೂರು: ಸರಕಾರಿಆಸ್ಪತ್ರೆಗೆ ಆರೋಗ್ಯ ರಕ್ಷಾಸಮಿತಿ ಸದಸ್ಯರ ದಿಡೀರ್ ಭೇಟಿ ಲ್ಯಾಬ್ ವ್ಯವಸ್ಥೆ ಬಗ್ಹೆ ಪರಿಶೀಲನೆ ಇಬ್ಬರು ಲ್ಯಾಬ್ ಟೆಕ್ನಿಶಿಯನ್ ನೇಮಕ ಅಗತ್ಯ: ಶಾಸಕರ ಮೂಲಕ ಆರೋಗ್ಯ ಸಚಿವರಿಗೆ ಮನವಿ ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಗೆ ಸರಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ...