ಕಬಕ ಸಮೀಪದ ಕುಳ ಗ್ರಾಮಸ್ಥರು ಚಿರತೆ ಇರುವ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಕಬಕ ಪರಿಸರದ ಗ್ರಾಮಕರಣಿಕರ ಕಛೇರಿ ಕುಳ ಆಫೀಸ್ ನ ಬಳಿ ನಿನ್ನೆ ರಾತ್ರಿ ದೊಡ್ಡಗಾತ್ರದ ಚಿರತೆ ಪ್ರತ್ಯಕ್ಷ ವಾಗಿದ್ದು ನೋಡಿದವರಿಂದರೆಂದು ತಿಳಿದು ಬಂದಿದೆ. ಹಲವು ದಿನಗಳಿಂದ ನಾಯಿಗಳು...
ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್'ಗಳನ್ನು ಬಹುಮಾನವಾಗಿ ನೀಡುವ...
ಕುಡುಕರು ಅತಿಯಾಗಿ ಎಣ್ಣೆ ಹೊಡೆದ್ರೆ, ನಶೆಯಲ್ಲಿ ತಾವೇನು ಮಾಡುತ್ತಿದ್ದೇವೆ ಎಂಬ ಅರಿವು ಕೂಡಾ ಅವರಿಗೆ ಇರೋದಿಲ್ಲ. ಇನ್ನೂ ಕುಡಿದು ಟೈಟ್ ಆದ್ರೆ ಅವರಿಗೆ ನೆಟ್ಟಗೆ ನೆಲದ ಮೇಲೆ ನಿಲ್ಲಲು ಕೂಡಾ ಕಷ್ಟಸಾಧ್ಯವಾಗುತ್ತದೆ. ಹೀಗೆ ಕಂಠಪೂರ್ತಿ ಕುಡಿದು ರಸ್ತೆ ಬದಿಯಲ್ಲಿ ತೂರಾಡುತ್ತಾ ಹೋಗುವ,...
ಪುತ್ತೂರು : ಭಾರತೀಯ ಜನತಾ ಪಾರ್ಟಿ ಪುತ್ತೂರು ಇದರ ವತಿಯಿಂದ ಡೆಂಗ್ಯೂ ಜ್ವರ ನಿಯಂತ್ರಣದ ಕುರಿತು ಜನ ಜಾಗೃತಿ ಜಾಥವು ಜು.೧೦ರಂದು ಸಂಜೆ ಪುತ್ತೂರು ನಗರದಲ್ಲಿ ನಡೆಯಿತು. ಜಾಥಾಕ್ಕೆ ಚಾಲನೆ ನೀಡಿದ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ರಾಜ್ಯದಲ್ಲಿ...
ಕರಾವಳಿ ಪ್ರಾಧಿಕಾರದಿಂದ ಅನುದಾನ ನೀಡುವಂತೆ ಸಚಿವರಿಗೆ ಅಶೋಕ್ ರೈ ಮನವಿ ಪುತ್ತೂರು; ಕರಾವಳಿ ಪ್ರಾಧಿಕಾರದಿಂದ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವ ಮೂಲಕ ಅಭಿವೃದ್ದಿಗೆ ಸಹಕಾರ ನೀಡುವಂತೆ ಯೋಜೆ ಸಾಂಘಿಕ ಮತ್ತು ಸಂಯೋಜನಾ ಸಚಿವರೂ , ಕರಾವಳಿ ಪ್ರಾಧಿಕಾರದ ಅಧ್ಯಕ್ಷರೂ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನೂತನ ಕಾರ್ಯಾಲಯವು ದಿನಾಂಕ 12.07.2024ರ ಶುಕ್ರವಾರದಂದು ಬೆಳಗ್ಗೆ 09:30 ಕ್ಕೆ ಜಿಲ್ಲಾಧಿಕಾರಿ ಕಚೇರಿಯ 2ನೇ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ. ವಿಕಸಿತ ಭಾರತಕ್ಕಾಗಿ ವಿಕಸಿತ ದಕ್ಷಿಣ ಕನ್ನಡ ನಿರ್ಮಾಣದ ಸಂಕಲ್ಪಕ್ಕೆ ಈ...
ಸುಳ್ಯ: ಕೆಡಿಪಿ ಸಭೆಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿ ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಸುಳ್ಯ ತಾಲೂಕಿಗೆ ಇಂದು ಭೇಟಿ ನೀಡಿದರು ಮೊದಲಿಗೆ...
ಮಂಗಳೂರು: ಹಿಂದೂ ಯುವತಿ ಮುಸ್ಲಿಂ ಯುವಕ ಅಶ್ಪಕ್ ಜೊತೆ ಪತ್ತೆ. ಲವ್ ಜಿಹಾದ್ ಶಂಕೆ ನಟೋರಿಯಸ್ ಮಹಮ್ಮದ್ ಅಶ್ಪಕ್ ಎಂಬಾತ ಹುಡುಗಿಯನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆ ಎಂದು ತಿಳಿದುಬಂದಿದ್ದು, ನಾಪತ್ತೆಯಾಗಿದ್ದ ಯುವತಿನ್ನು ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದು,...
ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ರಾಹುಲ್ ಗಾಂಧಿ ಬಗ್ಗೆ ನಾಲಿಗೆ ಹರಿಬಿಟ್ಟಿರುವ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭರತ್ ಶೆಟ್ಟಿಗೆ ರಾಹುಲ್ ಗಾಂಧಿಯ ಬಳಿಗೆ ಹೋಗುವುದು ಬಿಡಿ, ಒಬ್ಬ ಸಾಮಾನ್ಯ ಕಾಂಗ್ರೆಸ್...
ಕಾವು: ದ.ಕ ಜಿಲ್ಲೆಗೆ ಅಡಿಕೆಯೇ ಆಧಾರಸ್ತಂಭವಾಗಿದೆ, ಅಡಿಕೆ ಇಲ್ಲದಿದ್ರೆ ಜಿಲ್ಲೆಯ ಆರ್ಥಿಕ ವ್ಯವಸ್ಥೆ ಅಲ್ಲೋಲಕಲ್ಲೋಲವಾಗಲಿದೆ, ಪ್ರಸ್ತುತ ಅನೇಕ ಕಾರಣಗಳಿಂದ ಅಡಿಕೆ ಕೃಷಿಕರು ಸಂಕಷ್ಟದಲ್ಲಿದ್ದಾರೆ ಹಾಗಾಗಿ ಅಡಿಕೆಯ ಬಗ್ಗೆ ಸಂಶೋಧನೆ ಮತ್ತು ಅಡಿಕೆಯ ಪರ್ಯಾಯ ಬಳಕೆಯಾದ್ರೆ ಮಾತ್ರ ಅಡಿಕೆಗೆ ಭವಿಷ್ಯವಿದೆ ಎಂದು ಶಾಸಕ...