ಪುತ್ತೂರು: ಏಷ್ಯಾದ ನಂಬರ್ ವನ್ ಪೈಂಟ್ ಎಂಬ ಹೆಗ್ಗಳಿಕೆಗೆ ಪಡೆದಿರುವ ನಿಪ್ಪಾನ್ ಪೈಂಟ್‌ನ ಮಳಿಗೆ ಗಜಾನನ ಟ್ರೇಡರ‍್ಸ್ ಜು.10ರಂದು ಸ್ಥಳಾಂತರಗೊಂಡು ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಬಳಿಯಿರುವ ಪಿಂಟೋ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಂಡಿತು. ಮಳಿಗೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಡಾ. ಎಂ.ಕೆ ಪ್ರಸಾದ್...
ಮಂಗಳೂರು: ರಾಹುಲ್ ಗಾಂಧಿಯ ಕೆನ್ನೆಗೆ ಬಾರಿಬೇಕು ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಅನಿಲ್ ಕುಮಾರ್ ನೀಡಿದ ದೂರಿನಂತೆ ಕೇಸು ದಾಖಲಾಗಿದೆ. ಕಾವೂರು ಠಾಣೆಯಲ್ಲಿ ಬಿಎನ್ಎಸ್ 353...
ಜಿಟಿ ಜಿಟಿ ಮಳೆಯ ಜೊತೆಗೆ ಚುಮು ಚುಮು ಚಳಿಯಲ್ಲಿ ಒಂದು ರೌಂಡ್ ಸುತ್ತಾಟ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಕೆಲಸಕೊಂದು ನೆಪ ಹೇಳಿ ರಜೆ ಹಾಕಿ ಗೆಳೆಯರೆಲ್ಲ ಸೇರಿ ಟ್ರೀಪ್ ಮಾಡುವ ಮಜವೇ ಬೇರೆ. ಅದರಂತೆ ಇತ್ತೀಚಿನ ದಿನಗಳಲ್ಲಿ ಈ ರಿಲ್ಸ್...
ಮಂಗಳೂರು : ನಗರದಲ್ಲಿ ದರೋಡೆ ಕೃತ್ಯದಲ್ಲಿ ಭಾಗಿಯಾದ ಚಡ್ಡಿ ಗ್ಯಾಂಗ್ ಮೇಲೆ ಪೊಲೀಸರಿಂದ ಶೂಟ್ ಔಟ್ ನಡೆದಿದೆ. ಮಂಗಳೂರು ಪಡುಪಣಂಬೂರು ಎಂಬಲ್ಲಿ ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆಗೈದು ದರೋಡೆಕೋರರು ತಪ್ಪಿಸಿ ಪರಾರಿಯಾಗಲು ಯತ್ನಿಸಿದ ವೇಳೆ ಪೊಲೀಸರು ರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ....
ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯ ಅಡಿಕೆ ಬೆಳೆಗಾರರಲ್ಲಿ ಹೋರಾಟ ಮನೋಭಾವ ಇಲ್ಲದೇ ಇರುವುದು ನಮ್ಮ ಹಿನ್ನಡೆಗೆ ದೊಡ್ಡ ಕಾರಣವಾಗಿದೆ ಎಂದುಶಾಸಕ ಅಶೋಕ್ ರೈ ಹೇಳಿದರು. ಶಾಸಕರು ಹಾಗೂ ಗೋಟಗಾರಿಕಾ ಇಲಾಖೆ ಆಶ್ರಯದಲ್ಲಿ ಪಂಜಿಗುಡ್ಡೆ ಈಶ್ವರಭಟ್ ಮನೆಯಲ್ಲಿನಡೆದ ಅಡಿಕೆ ತೋಟಗಳಿಗೆ...
ಪುತ್ತೂರು: ಮೀನುಗಾರಿಕಾ ಇಲಾಖೆಯ ಮೂಲಕ 50 ಮನೆಯನ್ನು ಬಡವರಿಗೆ ಹಂಚಲಾಗಿದೆ, ಕಳೆದ ನಾಲ್ಕು ವರ್ಷಗಳಿಂದ ಯಾವುದೇ ಸರಕಾರಗಳುಮಂಜೂರುಮಾಡಿರಲಿಲ್ಲ ಇದರಿಂದ ಬಡವರು ನೊಂದು ಹೋಗಿದ್ದರು. ಇಂದು10 ಸಾವಿರ ಮೌಲ್ಯದ ಕಿಟ್ ಗಳನ್ನು ಕೆಲವು ಕುಟುಂಬಗಳಿಗೆ ನೀಡಲಾಗಿದೆ. ಸರಕಾರ ಪ್ರತೀಯೊಂದು ಇಲಾಖೆಯಮೂಲಕ ಬಡವರಿಗೆ ನೆರವು...
ಪುತ್ತೂರು: ಜನರ ಆರೋಗ್ಯಕ್ಕಾಗಿ ಸರಕಾರ ವಿವಿಧ ಯೋಜನೆಗಳನ್ನು ಜಾರಿಮಾಡುತ್ತಿದೆ ಜನರು ಇದರ ಪ್ರಯೋಜನವನ್ನು ಪಡೆಸುಕೊಳ್ಳಬೇಕುಮತ್ತು ಆರೋಗ್ಯದ ವಿಚಾರದಲ್ಲಿ ಹೆಚ್ಚು ಒಲವು ಹೊಂದಿರಬೇಕು ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬನ್ನೂರು ಕಜೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ...
ಮಂಗಳೂರು: ರಾಜ್ಯದ್ಯಂತ ಡೆಂಗ್ಯೂ ಜ್ವರದ ಹಾವಳಿ ಜೋರಾಗಿದ್ದು ದಕ್ಷಿಣ ಕನ್ನಡದಲ್ಲಿ ಕೂಡ ಹಲವಾರು ಪ್ರಕರಣಗಳು ಕಂಡುಬರುತ್ತಿದೆ ಇದಕ್ಕಾಗಿ ಮುನ್ನಚ್ಚರಿಕೆಯ ಸಭೆಯನ್ನು ಮಂಗಳೂರು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಕರೆದಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಮಾನ್ಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಶಾಸಕರಾದ...
ಪುತ್ತೂರು: ರೋಟರಿ ಕ್ಲಬ್ ಯುವ ರೋಟರಿಸಂಸ್ಥೆಯ ವತಿಯಿಂದ ಬೀದಿ ನಾಯಿಗಳು ಹಾಗೂ ಸಾಕು ನಾಯಿಗಳಿಗೆ ಸಂತಾನಹರಣ ಚಿಕಿತ್ಸಾ ಕಾರ್ಯಕ್ರಮವು ಮುರದಲ್ಲಿನಡೆಯಿತು. ಸಂತಾನ ಹರಣದಿಂದ ಬೀದಿ ನಾಯಿಗಳ ಸಂಖ್ಯೆ ಕಡಿಮೆಯಾಗುತ್ತದೆ. ಬೀದಿನಾಯಿಗಳನ್ನು ಕೊಲ್ಲುವುದು ಕಾನೂನಿಗೆ ವಿರುದ್ದವಾಗಿದೆ ಅವುಗಳ ನಿಯಂತ್ರಣ ಕೆಲಸ ನಡೆಯುತ್ತಿರುವುದು ಉತ್ತಮ...
ಪುತ್ತೂರು:11 ವರ್ಷಗಳ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿ 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ. ಹರ್ಯಾಣದ ಮೆಹನುವಾಡ್ ಜಿಲ್ಲೆಯ ನಗೀನ ತಾಲೂಕು ನಂಗಲ್ ಮವರಿಪುರ್ ಅಹಮ್ಮದ್ ಖಾನ್ ಎಂಬವರ ಪುತ್ರ ಮಹಮ್ಮದ್ ನಾಸೀರ್ (35ವ.)ಬಂಧಿತ ಆರೋಪಿ. 2013ರಲ್ಲಿ...