ಪುತ್ತೂರು : ಮುಡಾ ಪ್ರಕರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ ವಜಾಗೊಳಿಸಿದೆ. ತಕ್ಷಣಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ಒಳ್ಳೆಯ ಮೇಲ್ಪಂಕ್ತಿ ಹಾಕಿ ಎಂದು ಪುತ್ತೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ...
ಮಂಗಳೂರು: ಮೈಸೂರು ಮುಡಾ ಭೂಹಗರಣದ ಬಗ್ಗೆ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಹಿನ್ನಲೆ ಸಿಎಂ ಸಿದ್ದರಾಮಯ್ಯನವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಒತ್ತಾಯಿಸಿದ್ದಾರೆ....
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದು ನ್ಯಾಯಾಲಯ ತೀರ್ಪು : ಪುತ್ತೂರು ಬಿಜೆಪಿ ಸ್ವಾಗತ : ದಯಾನಂದ ಶೆಟ್ಟಿ ಉಜಿರೆಮಾರ್ ಮುಡಾ ಹಗರಣದಲ್ಲಿ ಭಾಗಿಯಾದ ಸಿ ಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ.ಬಸ್ ಪಲ್ಟಿಯಾದ ಘಟನೆ ಬಿಸಿರೋಡು ವಿಲ್ಲಾಂಪುರ ರಾಜ್ಯ ಹೆದ್ದಾರಿಯ ವಗ್ಗದಲ್ಲಿ ನಡೆದಿದೆ. ವಗ್ಗ ಸಮೀಪದ ಕೊಪ್ಪಳ ಎಂಬಲ್ಲಿ ಘಟನೆ ನಡೆದಿದೆ. ಧರ್ಮಸ್ಥಳದ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ...
ಬೆಳ್ತಂಗಡಿ: ದೈವ ನರ್ತಕ ಸಮುದಾಯದವನ್ನು ಅಶ್ಲೀಲವಾಗಿ ನಿಂದಿಸಿದವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸುವಂತೆ ಪೊಲೀಸ್ ದೂರು ಕಲ್ಜಿಗ ಎಂಬ ಸಿನೇಮಾದಲ್ಲಿರುವ ದೈವ ಕೋಲದ ದೃಶ್ಯಗಳನ್ನು ನಲಿಕೆ ಸಮುದಾಯವರು ಮಾಡಿದ್ದಾರೆ ಎಂದು ಚಿತ್ರ ತಂಡ ಸುಳ್ಳು ಹೇಳಿರುವುದನ್ನು ಖಂಡಿಸಿ ಹಾಗೂ ದೈವನರ್ತಕರನ್ನು ಕಮೆಂಟ್...
ಬೆಂಗಳೂರು : ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ಒಡಿಶಾ ರಾಜ್ಯದಲ್ಲಿ ಸೆ.17ರಿಂದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ದ.ಕ.ಮಾಜಿ ಸಂಸದ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ತುರ್ತು ಬುಲಾವ್ ಬಂದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ಪ್ರಸ್ತುತ ವಿಧಾನ ಪರಿಷತ್...
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 100 ವರ್ಷಕ್ಕೂ ಹಳೆಯದಾದ ಈ ಟೌನ್ ಬ್ಯಾಂಕ್ 1 ಕೋಟಿಗೂ ಮಿಕ್ಕಿದ ವ್ಯವಹಾರವನ್ನು ಮಾಡುತ್ತಿದೆ. ಆದರೆ ಈವರೆಗೆ ಈ ಬ್ಯಾಂಕ್ ತನ್ನ ಶಾಲೆಯನ್ನು ವಿಸ್ತರಿಸಿಕೊಂಡಿಲ್ಲ. ಬ್ಯಾಂಕ್ ನ ಸಿಬ್ಬಂದಿಗಳ ಆಯ್ಕೆ...
ಸಂಸದ ಕೋಟ ಶ್ರೀನಿವಾಸ ಪೂಜಾರಿ ಆವರ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಗೆ ನಡೆಯಲಿರುವ ದಿನಾಂಕ ಘೋಷಣೆಯಾಗಿದೆ. ಬಿಜೆಪಿ ಅಭ್ಯರ್ಥಿ ಆಯ್ಕೆ ಸದ್ಯ ಕಗ್ಗಂಟಾಗಿದೆ. ಪ್ರಮೋದ್ ಮಧ್ವರಾಜ್, ಅರುಣ್ ಪುತ್ತಿಲ ಹೆಸರು ಮಂಚೂಣಿಯಲ್ಲಿದೆ. ಆದರೆ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್...
ಪುತ್ತೂರು: ಪುರುಷರಕಟ್ಟೆ ದಾಬೋಲಿ ಶ್ರೀ ಗುರುಪೂರ್ಣಮಂದಿರದ ಎಂಬಲ್ಲಿ ಕಾರು ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಹೋಳಿಗೆ ವ್ಯಾಪಾರಿ ತೀವ್ರ ಗಾಯವಾದ ಘಟನೆ ಸೆ.21ರಂದು ನಡೆದಿದೆ. ಬಂಟ್ವಾಳ ತಾಲೂಕಿನ ಪಂಜಳ ನಿವಾಸಿ ಹೋಳಿಗೆ ವ್ಯಾಪಾರಿ ಗಣೇಶ್ ಪ್ರಭು ಗಾಯಾಳು....
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು ಮಂಗಳೂರು ನಗರದ ಬೋಳೂರಿನಲ್ಲಿರುವ ಹಿಂದೂ ರುದ್ರಭೂಮಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳು ಹಾಗೂ ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಬೋಳೂರಿನ ಈ ವಿದ್ಯುತ್ ಚಿತಾಗಾರವು ಮಂಗಳೂರಿನ...