ಪುತ್ತೂರು: ಪುತ್ತೂರು ತಾಲೂಕು ಒಕ್ಕಲಿಗ ಗೌಡ ಮಹಿಳಾ ಸಂಘದ ಆಶ್ರಯದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘ, ಯುವ ಒಕ್ಕಲಿಗ ಗೌಡ ಸೇವಾ ಸಂಘ, ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಇವುಗಳ ಸಹಯೋಗದಲ್ಲಿ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಜೂ.27ರಂದು ನಡೆಯುವ...
ಪುತ್ತೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಪುತ್ತೂರಿನ ಬನ್ನೂರು ಗ್ರಾಮದ ಸಫ್ವಾನ್ (32)ಎಂಬುದಾಗಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಸಫ್ವಾನ್ ನಿಂದ ಪೊಲೀಸರು ಬೈಕ್ ನ ಸೀಟಿನಲ್ಲಿಟ್ಟಿದ್ದ ರೂ. 90,000 ರೂ....
ವಿಟ್ಲ: ವಿಶ್ವ ಹಿಂದು ಪರಿಷತ್ ನೇತೃತ್ವದಲ್ಲಿ ನಡೆಯುವ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆ ಕೋಶಾಧಿಕಾರಿ ಶ್ರೀಕೃಷ್ಣ ವಿಟ್ಲ ಆಯ್ಕೆ ವಿಶ್ವ ಹಿಂದು ಪರಿಷತ್ ವಿಟ್ಲ ಇದರ ಆಶೀರ್ವಾದ ನಡೆಯುವ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಕೋಶಾಧಿಕಾರಿಯಾಗಿ ವಿಟ್ಲ ಪಟ್ಟಣ ಪಂಚಾಯತ್ ಮಾಜಿ ಸದಸ್ಯ, ಪುತ್ತಿಲ...
ಉಪ್ಪಿನಂಗಡಿ : ಜುಲೈ 06: ನಾದುರಸ್ತಿಯಲ್ಲಿದ್ದ ಬ್ರಿಟಿಷ್ ಕಾಲದ ಸೇತುವೆಗೆ ಸಾರ್ವಜನಿಕರ ಪ್ರವೇಶಕ್ಕೆ ದಕ್ಷಿಣಕನ್ನಡ ಜಿಲ್ಲಾಡಳಿತ ನಿಷೇಧ ಹೇರಿದೆ.ಪುತ್ತೂರು ತಾಲೂಕಿನಉಪ್ಪಿನಂಗಡಿಯಲ್ಲಿ ಕುಮಾರಧಾರಾ ನದಿಗೆ ಬ್ರಿಟಿಷರ ಕಾಲದಲ್ಲಿ ನಿರ್ಮಿಸಲಾಗಿರುವ ಸೇತುವೆ ಸೇತುವೆ ಇದಾಗಿದ್ದು, ದುರಸ್ಥಿ ಹಂತದಲ್ಲಿದೆ. ಈ ನಡುವೆ ಸೇತುವೆಯಲ್ಲಿರುವ ಕಬ್ಬಿಣದ ಸರಳುಗಳನ್ನು...
ಪುತ್ತೂರು: ನೇಣು ಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಆರ್ಯಾಪು ಗ್ರಾಮದ ಪಂಜಳದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ವಿಶ್ವನಾಥ ಅಲಿಯಾಸ್ ವೇಣು (32)ಅವರು ಪಂಜಳದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅವರು ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರೋಗ್ಯ...
ವಿಟ್ಲ : ಬೈಕ್ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಬಿದ್ದ ಘಟನೆ ವಿಟ್ಲದ ಅರಮನೆ ರಸ್ತೆಯ ಭಗವತಿ ದೇವಸ್ಥಾನದ ಮುಂಭಾಗ ಎಂಬಲ್ಲಿ ನಡೆದಿದೆ. ಘಟನೆಯ ಪರಿಣಾಮ ಕಾರು ಜಖಂ ಗೊಂಡಿದ್ದು ಪುಣಚ ಮೂಲದ ಪ್ರಯಾಣಿಕರಿಗೆ ಸಣ್ಣ...
ಪುತ್ತೂರು: ಯುವ ಜನತೆಗೆ ಕೆಲಸ ಕೊಟ್ಟರೆ ಅವರು ಉತ್ತಮ ಪ್ರಜೆಯಾಗುತ್ತಾರೆ. ಅವರ ಆರ್ಥಿಕ ಗುಣಮಟ್ಟ ಬೆಳೆಯುತ್ತದೆ ಎಂಬ ದೃಷ್ಟಿಕೋನದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಕನಸಿನಂತೆ ಈಗಾಗಲೇ ಹಲವು ಮಂದಿ ಯುವ ಜನತೆಗೆ ಉದ್ಯೋವಕಾಶ ಕೊಡಿಸುತ್ತಿರುವ ರೈ ಎಸ್ಟೇಟ್...
ಟೀ ಪುಡಿಯಲ್ಲಿ ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ ಬಳಕೆ ಹಿನ್ನೆಲೆ ಕೃತಕ ಬಣ್ಣ, ರಾಸಾಯನಿಕ ಇರುವ ಟೀ ಪುಡಿ ಬ್ಯಾನ್‌ಗೆ ಸರ್ಕಾರ ನಿರ್ಧರಿಸಿದೆ. ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ತೀರ್ಮಾನ ಮಾಡಲಾಗಿದ್ದು, ಶೀಘ್ರವೇ ಬ್ಯಾನ್ ಮಾಡಿ ರಾಜ್ಯ ಸರ್ಕಾರದಿಂದ...
ವಿಧಾನಸಭೆ ಮತ್ತು ವಿಧಾನ ಪರಿಷತ್ ಉಪ ಚುನಾವಣೆ ದಕ್ಷಿಣ ಕನ್ನಡಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ,ಸಂಸದ ಕ್ಯಾ.ಬ್ರಿಜೇಶ್ ಚೌಟ ಸೇರಿ ನಾಲ್ವರು ಉಸ್ತುವಾರಿಯಾಗಿ ನೇಮಿಸಲಾಗಿದೆ. ಬೆಂಗಳೂರು: ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ತೆರವುಗೊಂಡ ಕೆಲವೊಂದು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಚುನಾವಣೆ...
ಮಾನವತೆ ಇರುವಲ್ಲಿ ಅಮಾನುಷ ಕಾರ್ಯಗಳಿಲ್ಲ, ಇದು ಮಾನವರಲ್ಲಿ ಮಾತ್ರ ಕಾಣಸಿಗಬಹುದೆಂಬ ಪಾಠ ನಮ್ಮ ಬಾಲ್ಯದಲ್ಲಿ ಕೇಳಿದ್ದೇವೆ, ಅನುಭವಿಸಿದ್ದೇವೆ.ಅದು ಹೆಚ್ಚಲ್ಲ ನಲುವತ್ತು ವರ್ಷಗಳ ಹಿಂದೆಯಷ್ಟೇ. ಹಿರಿಯ-ಕಿರಿಯ ಸಂಬಂಧಗಳ, ಗೌರವದ, ಮನೋಭಾವನೆಗಳ ವ್ಯತ್ಯಾಸ ವರ್ತಮಾನ ಮತ್ತು ಭೂತಕಾಲಕ್ಕೂ ಅಜಗಜಾಂತರ. ಕಾರಣಗಳ ಬೆನ್ನತ್ತಿ ಹೋದಾಗ ಕಾಲ...