ಪುತ್ತೂರು:ಮಾಜಿ ಶಾಸಕ ಸಂಜೀವ ಮಠಂದೂರು ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಚೇರಿಯಲ್ಲಿ ತುರ್ತು ಸಭೆ ನಡೆದು. ಆರೋಪಿಯ ಮೇಲೆ ಸೂಕ್ತ ಕಾನೂನು ಕ್ರಮ ಕೈಗಳ್ಳುವಂತೆ ಪುತ್ತೂರು ನಗರ ಠಾಣೆಗೆ ಮನವಿ ನೀಡಲಾಯಿತು. ಪುತ್ತೂರು ನಗರ...
ಪುತ್ತೂರು :ಮೇ 17: ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಗೋ ನಾಪತ್ತೆಯಾಗಿದ್ದು, ನಾಪತ್ತೆಯಾಗಿರು ಹೋರಿಗಾಗಿ ಬಜರಂಗದಳದ ಕಾರ್ಯಕರ್ತರು ದೈವದ ಮೊರೆ ಹೋಗಿದ್ದಾರೆ. ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಎರಡು ಹೋರಿಗಳು ಮೇ 1 ರಿಂದ ನಾಪತ್ತೆಯಾಗಿತ್ತು. ಹೆಚ್ಚಾಗಿ ದೇವಸ್ಥಾನದ...
ನವದೆಹಲಿ: ಬಿಜೆಪಿ ಬೆಳವಣಿಗೆಗೆ ಆರ್‌ಎಸ್‌ಎಸ್ ಕೊಡುಗೆ ನೀಡಿದೆ. ಈಗ ಪಕ್ಷ ತನ್ನದೇ ಆದ ವ್ಯವಹಾರ ನಡೆಸಲು, ನಿರ್ಧಾರ ತೆಗೆದುಕೊಳ್ಳಲು ಸಮರ್ಥವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಆರ್‌ಎಸ್‌ಎಸ್ ಸೈದ್ಧಾಂತಿಕ ನಿಲುವಾಗಿದ್ದು, ತನ್ನದೇ ಆದ ರೀತಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಅವರು...
ಬೆಂಗಳೂರು: ಉಚಿತ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ರಾಜ್ಯ ಸರಕಾರಕ್ಕೆ ಸವಾಲಾಗಿದೆ. ಆರ್ಥಿಕ ಸಂಪನ್ಮೂಲಗಳ ಸಂಗ್ರಹಕ್ಕಾಗಿ ಭಾರೀ ಕಸರತ್ತು ನಡೆಸುತ್ತಿರುವ ಸರ್ಕಾರ, ಮತ್ತೆ ದೇಶೀಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾಗಿದೆ. ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಕೇರಳ ಸೇರಿದಂತೆ ಹೊರ ರಾಜ್ಯಗಳಿಗೆ...
ಚಾರ್ಮಾಡಿ ಘಾಟಿ ಪರಿಸರದಲ್ಲಿ ನಿರಂತರ ಕಾಡಾನೆ ಪ್ರತ್ಯಕ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ರಾತ್ರಿ ಗಸ್ತು ಆರಂಭವಾಗಿದೆ. ಕಾಡಾನೆ ಘಾಟಿ ಪರಿಸರದಲ್ಲಿ ಓಡಾಟ ನಡೆಸುವ ಕುರಿತು ಪರಿಶೀಲನೆ ನಡೆಸಿದ ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್‌ಎಫ್‌ಒ ಮೋಹನ್ ಕುಮಾರ್ ನೇತೃತ್ವದ ತಂಡವು ಡಿಎಫ್‌ಒ...
ಮಾಣಿ ಮೈಸೂರು ರಾ.ಹೆದ್ದಾರಿ275 ರ ಸಂಪ್ಯದಲ್ಲಿ ರಸ್ತೆಗೆ ವಾಲಿಕೊಂಡಿದ್ದ ಅಪಾಯಕಾರಿಮರದ ಗೆಲ್ಲು ತೆರವು ಕಾರ್ಯ ನಡೆಯುತ್ತಿದ್ದು ಶಾಸಕರು ಕಾರ್ಯಚರಣೆಯನ್ನು ವೀಕ್ಷಿಸಿದರು. ಮರದ ಕೊಂಬೆ ತೆರವುಮಾಡುವಂತೆ ಶಾಸಕರುಗುರುವಾರ ಎಸಿಎಫ್ ಅವರಿಗೆ ಸೂಚನೆಯನ್ನು ನೀಡಿದ್ದರು.
ಇದರ ನಡುವೆ ಇಬ್ಬರು ದಿಗ್ಗಜ ಕ್ರಿಕೆಟಿಗರಲ್ಲಿ ಒಬ್ಬರಿಗೆ ಈ ಪಂದ್ಯ ತಮ್ಮ ಐಪಿಎಲ್ ವೃತ್ತಿ ಜೀವನದ ಕೊನೆಯ ಪಂದ್ಯವಾಗುವ ನಿರೀಕ್ಷೆಯಿದೆ. ಹೌದು, ಆರ್‌ಸಿಬಿಯ ಸ್ಟಾರ್ ಬ್ಯಾಟರ್ ಹಾಗೂ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಹಾಗೂ ಚೆನ್ನೈನ ತಲಾ ಧೋನಿ ಇಬ್ಬರಲ್ಲಿ ಒಬ್ಬರಿಗೆ...
ವೈವಾಹಿಕ ಸಂಬಂಧದ ಹೊಸ ರೂಢಿಯೊಂದು ಜಪಾನ್‌ನಲ್ಲಿ ಟ್ರೆಂಡ್ ಆಗುತ್ತಿದೆ. ಇಲ್ಲಿ ಪ್ರೀತಿ ಅಥವಾ ಲೈಂಗಿಕತೆಯ ಅಗತ್ಯವಿಲ್ಲ. ʼಫ್ರೆಂಡ್‌ಶಿಪ್ ಮ್ಯಾರೀಜ್ʼ ಅಥವಾ "ಸ್ನೇಹ ವಿವಾಹ" ಎಂದು ಈ ಅಸಾಂಪ್ರದಾಯಿಕ ವ್ಯವಸ್ಥೆಯನ್ನು ಕರೆಯಲಾಗುತ್ತೆ. ಯುವಜನರು ಇದರತ್ತ ಮಾರುಹೋಗುತ್ತಿದ್ದಾರೆ. ಫ್ರೆಂಡ್‌ಶಿಪ್ ಮ್ಯಾರೀಜ್ ಅಥವಾ ಸ್ನೇಹ ವಿವಾಹ...
ಸಕಲೇಶಪುರ: ತಾಲೂಕಿನ ಉದೇವಾರ ಗ್ರಾಮದಲ್ಲಿ ತಂದೆಯೆ ತನ್ನ ಮಗಳ ಮೇಲೆ ಅತ್ಯಾಚಾರ ನಡೆಸಿರುವ ಹೀನ ಕೃತ್ಯ ಗುರುವಾರ ಬೆಳಕಿಗೆ ಬಂದಿದೆ. ಗ್ರಾಮದ ಕೂಲಿ ಕಾರ್ಮಿಕ ಮಂಜುನಾಥ್ (34) ಹೀನಕೃತ್ಯ ಎಸಗಿದ ತಂದೆ. ತಾಲೂಕಿನ ಕ್ಯಾನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿ ವ್ಯಾಸಂಗ...
ದೆಹಲಿ : ಲೋಕಸಭೆಯಲ್ಲಿ ಬಿಜೆಪಿ ಬಹುಮತದ ಅರ್ಧ ಸೀಟುಗಳನ್ನು ದಾಟದೇ ಇದ್ದರೆ ಮುಂದಿನ ಯೋಜನೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅದು ಸಂಭವಿಸುವ ಸಾಧ್ಯತೆಯನ್ನು ನಾನು ನೋಡುತ್ತಿಲ್ಲ. ಹಾಗಾಗಿ BJP ಪ್ಲಾನ್ ಬಿ ಬೇಕಾಗಿಲ್ಲ ಎಂದು...