ಮಂಗಳೂರು ಸಮೀಪದ ಕೂಳೂರು ಸಮೀಪದ ಸೇತುವೆಯಿಂದ ಹುಡುಗಿಯೊಬ್ಬಳು ಹಾರಿದ ಘಟನೆ ನಡೆದಿದೆ. ತಕ್ಷಣ ಅವಳನ್ನು ರಕ್ಷಿಸಲಾಗಿದ್ದು ಅಪಾಯದಿಂದ ಪಾರಾಗಿದ್ದಾಳೆ. ಕೆಲ ಕಾಲ ರಸ್ತೆ ಬ್ಲಾಕ್ ಆಗಿದ್ದು ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ
ಪುತ್ತೂರು : ಪಶುಸಂಗೋಪನೆ ಇಲಾಖೆಯ ಜಾನುವಾರು ಸಂವರ್ಧನಾ ಕೇಂದ್ರ ಕ್ಯೊಲ ಇಲ್ಲಿ ಅಧೀಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರೂಪಾ ಗೌಡ ಕೆ.ಇ. ಕೆಮ್ಮಾಯಿ ಅವರು ಉಪನಿರ್ದೇಶಕರ ಕಛೇರಿ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಕಾರವಾರ ಜಿಲ್ಲೆಗೆ ಮುಂಬಡ್ತಿಗೊಂಡು ಸಹಾಯಕ ಆಡಳಿತ...
ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ನೂತನ ಕಾರ್ಯದರ್ಶಿಯಾಗಿ ರಶ್ಮಿತ್ ಶೆಟ್ಟಿ ಕೈತ್ರೋಡಿ ಆಯ್ಕೆಯಾಗಿದ್ದಾರೆ. ಬಿಜೆಪಿ ಬೂತ್ ಸಮಿತಿಯ ಸಕ್ರಿಯ ಸದಸ್ಯರಾಗಿ ಅನುಭವ ಹೊಂದಿರುವ ಇವರು, ಗ್ರಾಮ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ಶಕ್ತಿ ಕೇಂದ್ರದ ಪ್ರಮುಖರಾಗಿದ್ದುಕೊಂಡು, ಪ್ರಸ್ತುತ ರಾಯಿ ಗ್ರಾಮ ಪಂಚಾಯತ್...
ಪುತ್ತೂರು: ಮುಂಜಾಗೃತ ಕ್ರಮವಾಗಿ ಚೆಲ್ಯಡ್ಕ ಸೇತುವೆ ಮೇಲೆ ಘನ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದು ಈ ಹಿನ್ನೆಲೆಯಲ್ಲಿ ಸೇತುವೆ ಮೇಲೆ ಬಸ್ಸು ಸಂಚಾರ ಇಲ್ಲದೇ ಇರುವುದರಿಂದ ಈ ಭಾಗದ ಬಹಳಷ್ಟು ಶಾಲಾ,ಕಾಲೇಜಿನ ಬಡ ವಿದ್ಯಾರ್ಥಿಗಳಿಗೆ, ಕೂಲಿ ಕೆಲಸಕ್ಕೆ ಹೋಗುವ...
ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಚಿನ್ಮಯೀ ಸಭಾಂಗಣದಲ್ಲಿ ಆಗಸ್ಟ್ 16ರಂದು ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ ನಡೆಯಲಿರುವ ಹಿನ್ನೆಲೆಯಲ್ಲಿ ನೂತನ ಸಮಿತಿ ರಚಿಸಲಾಗಿದ್ದು ಅಧ್ಕಕ್ಷರಾಗಿ ಶ್ರದ್ಧಾ ಸುದೇಶ್ ಶೆಟ್ಟಿ ಶಾಂತಿನಗರ, ಪ್ರಧಾನ ಕಾರ್ಯದರ್ಶಿಯಾಗಿ ವಿನುತಾ ಜಯಪ್ರಕಾಶ್ ಬದಿನಾರು ಮತ್ತು...
ನೇರ ನಡೆ-ನುಡಿ, ಮೃದು ಸ್ನೇಹಿ,ದಿಟ್ಟ ನಿರ್ಧಾರ ಸದಾ ಸ್ಪೂರ್ತಿಯ ಸೆಲೆ ತುಂಬುವ ಸೂಕ್ಷ್ಮ ದೃಷ್ಟಿಕೋನದ ಅಭಿವೃದ್ಧಿಯ ಹರಿಕಾರ, ಶಿಕ್ಷಣತಜ್ಞ ವಿಠ್ಠಲ್ ಜೇಸಿ ಆಂಗ್ಲ ಮಾಧ್ಯಮ ಶಾಲೆಯ ಹುಟ್ಟಿಗೆ ಕಾರಣರಾಗಿ ಸಂಸ್ಥೆಯನ್ನು ಜಾಗತಿಕ ಮಟ್ಟಕ್ಕೆ ತಲುಪಿಸಲು ಹಗಲಿರುಳು ಶ್ರಮಿಸುತಿದ್ದ ಎಲ್.ಎನ್. ಕೂಡೂರುರವರ ಅಕಾಲಿಕ...
ಬಂಟ್ವಾಳ: ಬಿಜೆಪಿ ನೂತನ ಪದಾಧಿಕಾರಿಯಾಗಳ ಆಯ್ಕೆ ಲೋಕಸಭಾ ಚುನಾವಣೆ ಮುಗಿದು ಕೆಲವೊಂದು ಮಂಡಲಗಳ ಪದಾಧಿಕಾರಿಯಾಗಳ ಆಯ್ಕೆ ಬಾಕಿಯಾಗಿದ್ದು ಪ್ರಸ್ತುತ ನಿಯುಕ್ತಿಯಾಗುವಂತೆ ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ತಿಳಿಸಿದ್ದಾರೆ. ಪದಾಧಿಕಾರಿಗಳ ಪಟ್ಟಿ ಈ ರೀತಿ ಇದೆ.
ಪುತ್ತೂರು ವಿಧಾನಸಭಾ ಚುನಾವಣೆ ಮುಗಿದು ಕಾಂಗ್ರೆಸ್ ಗೆದ್ದು ಬೀಗಿದೆ. ಅರುಣ್ ಪುತ್ತಿಲ ಬಂಡಾಯದ ಬಾವುಟದ ಗಾಳಿಗೆ ಬಿಜೆಪಿ ಮೂರನೇ ಸ್ಥಾನಕ್ಕೆ ತೃಪ್ತಿ ಪಡೆದಿದ್ದರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಅಂತರದ ಲೀಡ್ ಪಡೆದುಕೊಂಡಿದೆ. ಮಂಗಳೂರಿನಲ್ಲಿ ಕಾಂಗ್ರೆಸ್ ಲೋಕಸಭಾ ಚುನಾವಣೆ ಸೋತ ನಂತರ...
ಪುತ್ತೂರು : ಕಾವು ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ. ಅಡಿಕೆ ದರ ರೂ. 30-35 ರವರೆಗೆ ಕುಸಿದಾಗ, 2001ರಲ್ಲಿ ಜಿಲ್ಲೆಯ ಸಹಕಾರಿಗಳ ಮತ್ತು ಬೆಳೆಗಾರರ ಚಿಂತನೆ ಮೂಲಕ "ಮಾಸ್ ಲಿಮಿಟೆಡ್" ಸಂಸ್ಥೆ ಪ್ರಾರಂಭವಾಯಿತು. "ಸಹಕಾರಿ ರತ್ನ" ಶ್ರೀ ವಾರಣಾಸಿ ಸುಬ್ರಾಯ ಭಟ್,...
ಮಂಗಳೂರು: ಮಂಗಳೂರು ಜೈಲಿನಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಇಬ್ಬರು ವಿಚಾರಣಾಧೀನ ಕೈದಿಗಳಿಗೆ ಗಾಯಗಳಾಗಿವೆ. ಹರಿತವಾದ ವಸ್ತುಗಳಿಂದ ಹಲ್ಲೆ ಮಾಡಿದ್ದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರು ಆರೋಪಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ನಿವಾಸಿ ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್(33) ಹಾಗೂ...