ಶ್ರವಣ್ ಕನ್ಯಾನ ಇವರು 2023 - 24 ನೇ ಸಾಲಿನಲ್ಲಿ ನಡೆದ SSLC ವಾರ್ಷಿಕ ಪರೀಕ್ಷೆಯ CBSE ವಿಭಾಗದಲ್ಲಿ ಶೇಕಡಾ 91% ಅಂಕಗಳನ್ನು ಪಡೆದು ತೇರ್ಗಡೆಯಾಗಿರುತ್ತಾರೆ. ಇವರು ಬೆಂಗಳೂರಿನ ಪ್ರಾರ್ಥನಾ ಸೆಂಟ್ರಲ್ ಸ್ಕೂಲ್ ವಿಧ್ಯಾರ್ಥಿ ಹಾಗೂ ಹಿರೇಬಂಡಾಡಿಯ ಸಿವಿಲ್ ಇಂಜಿನಿಯರ್ ಕೇಶವ...
ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದ್ದು, ಮೇ 14ರಂದು ಭಾರಿ ಮಳೆಯೊಂದಿಗೆ ಗಾಳಿ ವೇಗವು 50-60 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಚಿಕ್ಕಮಗಳೂರು, ಹಾಸನ, ಮಂಡ್ಯ,ಮೈಸೂರು ಸೇರಿ ಕಲಬುರಗಿ, ಬೆಳಗಾವಿ,...
ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮತ್ತು ಉಡುಪಿಯಲ್ಲಿ ಬಿಸಿಲಿನ ಬೇಗೆ, ತಾಪಮಾನ ಹೆಚ್ಚಳದ ಪರಿಣಾಮ ಎಳನೀರಿನ ಬೆಲೆ ಗಗನಕ್ಕೇರಿದೆ. ಮಂಗಳೂರು ಹಾಗೂ ಉಡುಪಿಯಲ್ಲಿ ಎಳನೀರಿನ ದರ ಸುಮಾರು 60 ರೂ.ಗೆ ಏರಿಕೆಯಾಗಿದೆ. ಈ ಮಧ್ಯೆ, ಪೂರೈಕೆ ಕೊರತೆಯೂ ಉಂಟಾಗಿದೆ. ಸಾಕಷ್ಟು...
ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈ ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ...
ಲೋಕಸಭಾ ಚುನಾವಣೆ ಬಳಿಕ ಕರ್ನಾಟಕ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳಾಗುವ ಸಾಧ್ಯತೆ ಇದೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಜೂನ್ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ, ಈ ಸರ್ಕಾರ ಬಹಳಷ್ಟು ದಿನ ಇರಲ್ಲ ಎಂದು ಹೇಳಿಕೆಗಳನ್ನು ಈಗಾಗಲೇ ನೀಡಿದ್ದಾರೆ. ಇದರ ನಡುವೆ ಮಹಾರಾಷ್ಟ್ರ...
ಧಾರಾಕಾರ ಸುರಿದ ಪ್ರಥಮ ಮಳೆಗೆ ಹಲವು ಕಡೆಗಳಲ್ಲಿ ಗಾಳಿಯಿಂದ ಬೃಹತ್ ಮರ ಬಿದ್ದು ಅಪಾರ ತೊಂದರೆಗಳಾಗಿದೆ. ಅದರಂತೆ ವಿಟ್ಲ ಸಮೀಪದ ಉಕ್ಕುಡ ಉಮ್ಮೆಟ್ಟುಗುಳಿ ಅಪ್ಪು ಬೆಲ್ಚಡ ಮನೆಗೆ ಮರಗಳು ಉರುಳಿದ್ದು ಸುಮಾರು 50000 ಅಧಿಕ ನಷ್ಟಗಳಾಗಿದೆ ಎಂದು ಅಂದಾಜಿಸಲಾಗಿದೆ.
ನವದೆಹಲಿ: ವಯಸ್ಸು ಕೇವಲ ಒಂದು ಸಂಖ್ಯೆ ಮಾತ್ರ ಎಂಬುದನ್ನು ಇದೀಗ 101 ವರ್ಷದ ಫ್ರೆಂಚ್ ಯೋಗ ಶಿಕ್ಷಕಿ ಸಾಬೀತು ಪಡಿಸಿದ್ದಾರೆ. ವಯಸ್ಸಿನ ಮಿತಿ ನಿಯಮಗಳನ್ನು ಮೀರಿ ಸುಮಾರು ನಾಲ್ಕು ದಶಕಗಳ ಕಾಲ ಯೋಗಕ್ಕೆ ಅವರು ನೀಡಿರುವ ಅಸಾಧಾರಣ ಕೊಡುಗೆಯನ್ನು ಗೌರವಿಸಿ ಶಾರ್ಲೆಟ್ ಚಾಪಿನ್ ...
ಪುತ್ತೂರು ಅಸು ಪಾಸಿನಲ್ಲಿ ಸುರಿದ ಗುಡುಗು ಸಿಡಿಲು ,ಮಳೆಗೆ ಪುತ್ತೂರು ನಗರ ಠಾಣೆಯ ಬಳಿ ಪೊಲೀಸ್ ಕ್ವಾರ್ಟಸ್ ಹಿಂಬದಿ ಮಾವಿನ ಮರವೊಂದು ಬಿದ್ದಿದ್ದು... ಕೂದಲೆಳೆ ಅಂತರದಲ್ಲಿ ಆಗುವ ದೊಡ್ಡ ಅನಾಹುತ ಒಂದು ತಪ್ಪಿದೆ... ಸಮೀಪ ಇರುವ ವಿದ್ಯುತ್ ತಂತಿಗಳ ಮೇಲೆ ಮರ...
ಪುತ್ತೂರು: ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ ಶೀಟು ಗಾಳಿಗೆ ಹಾರಿ ಹೋಗಿದ್ದು, ಉರ್ಲಾಂಡಿಯಲ್ಲಿ ಶೋಭಾ ಹೆಗ್ಡೆ ಎಂಬವರ ಮನೆಯ ಮೇಲೆ ಮರ ಬಿದ್ದು ಬಾಗಶ: ಜಖಂಗೊಂಡಿದೆ....
ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಎಸ್‌ಐಟಿಯಿಂದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಇಬ್ಬರೂ ಮಾಜಿ ಶಾಸಕ, ಹಾಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಅವರ...