ನವದೆಹಲಿ: ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಅವರು ಪಾಕಿಸ್ತಾನದ ಕುರಿತು ನೀಡಿದ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. “ಪಾಕಿಸ್ತಾನದ ಬಳಿ ಅಣುಬಾಂಬ್‌ಗಳು ಇವೆ, ನಾವು ಆ ರಾಷ್ಟ್ರವನ್ನು ಗೌರವಿಸಬೇಕು” ಎಂದು ಮಣಿಶಂಕರ್ ಅಯ್ಯರ್ ನೀಡಿದ ಹೇಳಿಕೆಯಿಂದ ಖುದ್ದು ಕಾಂಗ್ರೆಸ್ ಪಕ್ಷವೇ ಅಂತರ ಕಾಯ್ದುಕೊಂಡಿದೆ....
ಆಂಧ್ರ ಪ್ರದೇಶದ ಗುಂಟೂರು ಲೋಕಸಭಾ ಕ್ಷೇತ್ರದಿಂದ ತೆಲುಗು ದೇಶಂ ಪಕ್ಷ (ಟಿಡಿಪಿ)ದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಾ ಚಂದ್ರಶೇಖರ್ ಪೆಮ್ಮಸಾನಿ ಬರೋಬ್ಬರಿ 5,705 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿದ್ದಾರೆ. ಇವರು ನಾಲ್ಕನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಸಿರಿವಂತ ಅಭ್ಯರ್ಥಿಯಾಗಿದ್ದು, ಈವರೆಗೆ ನಡೆದ...
ಪುತ್ತೂರು: ಮುಕ್ರಂಪಾಡಿಯಲ್ಲಿರುವ ಮಹಿಳಾ ಪ ಪೂ ಕಾಲೇಜಿನ ಅಭಿವೃದ್ದಿ ಸಮಿತಿ ಸಭೆಯು ಅಧ್ಯಕ್ಷರಾದ ಶಾಸಕರಾದ ಅಶೋಕ್ ರೈ ಅಧ್ಯಕ್ಷತೆಯಲ್ಲಿ ಕಾಲೇಜಿನಲ್ಲಿ ನಡೆಯಿತು. ಕಾಲೇಜಿಗೆ ಈ ಬಾರಿ ಪಿಯು ಪರೀಕ್ಷೆಯಲ್ಲಿ ಶೇ. ೧೦೦ ಪಲಿತಾಂಶ ಬಂದಿದ್ದು ಇದಕ್ಕಾಗಿ ಶಿಕ್ಷಕ ವೃಂದವನ್ನು , ಅಭಿವೃದ್ದಿ...
ಪುತ್ತೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಉತ್ತಮ ಮಳೆ ಸುರಿದಿದೆ . ಕೆಮ್ಮಿಂಜೆ ಗ್ರಾಮದ ಕರೆಜ್ಜ ಕೋಡಿಜಾಲು ಬಳಿ ಗಾಳಿ ಮಳೆಗೆ ಮರ, ವಿದ್ಯುತ್ ಕಂಬ ಬಿದ್ದು 10 ಮನೆಗೆ ಸಂಪರ್ಕ ರಸ್ತೆ ಕಡಿತ ಗುಡುಗು ಮಿಂಚಿನೊಂದಿಗೆ ಮಳೆ ಆರಂಭವಾಗಿದ್ದು ದಿಢೀರ್ ಮಳೆಯಿಂದಾಗಿ...
ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್ ಮತ್ತು 24 ಕ್ಯಾರಟ್ ಬಂಗಾರದ ಧಾರಣೆ ಕ್ರಮವಾಗಿ ₹30 ಹಾಗೂ ₹33 ಇಳಿಕೆಯಾಗಿವೆ. ಅಕ್ಷಯ ತೃತೀಯದ ಹಿನ್ನೆಲೆಯಲ್ಲಿ ಚಿನ್ನದ ಮಾರುಕಟ್ಟೆಯಲ್ಲಿ ಬೇಡಿಕೆ ಹಾಗೂ ವ್ಯಾಪಾರ ಏರಿಕೆ ಆಗಿದ್ದು, ಹೀಗಾಗಿ ನಿನ್ನೆ ಚಿನ್ನದ ಬೆಲೆ...
ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಹೊಂದಾಣಿಕೆಯ ಮೈತ್ರಿಗೆ ಧಕ್ಕೆ ಬರುವುದಿಲ್ಲ. ಮುಂದೆಯೂ ಎರಡೂ ಪಕ್ಷಗಳ ನಡುವಿನ ಮೈತ್ರಿ ಮುಂದುವರಿಯುತ್ತದೆ. ವಿಧಾನ ಪರಿಷತ್ ಚುನಾವಣೆಯಲ್ಲೂ ಮೈತ್ರಿ ಇರುತ್ತದೆ. ಪರಿಷತ್‌ನ 6 ಸ್ಥಾನಗಳ ಪೈಕಿ ಜೆಡಿಎಸ್‌ಗೆ 2 ಹಾಗೂ ನಾವು...
ಪುತ್ತೂರು: ಸುದ್ದಿ ಸಮೂಹ ಸಂಸ್ಥೆಗಳ ಅಂಗವಾಗಿರುವ ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ನೂತನ ಸಂಪಾದಕರಾಗಿ ನೇಮಕಗೊಂಡಿದ್ದಾರೆ. ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಮತ್ತು ಸುದ್ದಿ ನ್ಯೂಸ್ ಚಾನೆಲ್ ಮುಖ್ಯ ವರದಿಗಾರರಾಗಿರುವ ಸಂತೋಷ್ ಕುಮಾರ್ ಅವರು ಕಳೆದ ಒಂದು ವರ್ಷದಿಂದ ಬೆಳ್ತಂಗಡಿ ಸುದ್ದಿ...
ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 13ರಂದು ಪ್ರತಿಷ್ಠಾ ವರ್ಧಂತ್ಯುತ್ಸವ ನಡೆಯಲಿದೆ. ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7.30ಕ್ಕೆ ದೇವರ ಬಲಿ ಹೊರಟು ಹೊರಾಂಗಣದಲ್ಲಿ ಉತ್ಸವ, ಪಲ್ಲಕ್ಕಿ ಉತ್ಸವ ಹಾಗೂ ಬಂಡಿ...
ಮುಂಬೈ: ಕುಡಿದ ಮತ್ತಿನಲ್ಲಿ ಮೂವರು ಮಹಿಳೆಯರು ಪೊಲೀಸ್ ಮೇಲೆ ಹಲ್ಲೆ ಮಾಡಿ ಗಲಾಟೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ. ಗುಂಡಿನ ಮತ್ತಿನಲ್ಲಿ ಮಹಿಳೆಯರು ಪೊಲೀಸ್ ಸಿಬ್ಬಂದಿ ಜೊತೆ ಉದ್ಧಟತನ ತೋರಿರುವ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮುಂಬೈನ ವಿರಾರ್...
ಹಣ್ಣುಗಳ ರಾಜ ಮಾವಿನ ಹಣ್ಣು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಪ್ರತಿಯೊಬ್ಬರಿಗೂ ಮಾವಿನ ಹಣ್ಣಿನ ಹೆಸರು ಕೇಳಿದರೇ ಸಾಕು ಬಾಯಲ್ಲಿ ನೀರು ಬರುವುದು ಸಹಜ. ಈಗಾಗಲೇ ಮಾವಿನ ಸುಗ್ಗಿ ಆರಂಭವಾಗಿದ್ದು, ಮಾರುಕಟ್ಟೆಗೆ ಬಗೆ ಬಗೆಯ ಮಾವಿನ ಹಣ್ಣು ಬರುತ್ತಿವೆ. ಆದರೆ ಇದರೊಂದಿಗೆ...