ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿ ಇಂದಾಜೆ ಬಳಿ ಹೊಸ ರಸ್ತೆ ನಿರ್ಮಾಣದ ವೇಳೆ ತಿರುವನ್ನು ತೆರವು ಮಾಡದೆ ರಸ್ತೆ ನಿರ್ಮಾಣ ಮಾಡಲಾಗಿದೆ. ಇಲ್ಲಿರುವ ತಿರುವನ್ನು ತೆರವು ಮಾಡಿ ನೇರ ರಸ್ತೆ ನಿರ್ಮಾಣ ಮಾಡಬೇಕು ಎಂದುಲೋಕೋಪಯೋಗಿ ಇಲಾಖೆ ಇಂಜಿನಿಯರ್ ಗೆ ಸೂಚನೆಯನ್ನು...
ಪುತ್ತೂರು:ಜಿಲ್ಲೆಯ ಓರ್ವ ಪ್ರಭಾವಿ ನಾಯಕರೂ ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲೇ ಒಂದು ಶಕ್ತಿಯಾಗಿದ್ದ ಬೆಳ್ತಂಗಡಿಯ ಮಾಜಿ ಶಾಸಕರಾದ ಕೆ ವಸಂತ ಬಂಗೇರ ನಿಧನರಾಗಿದ್ದು ಅವರ ಅಗಲುವಿಕೆ ಅತ್ಯಂತ ದುಳಖದ ವಿಚಾರವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿಯಲ್ಲಿ...
ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79) ಸಂಜೆ 4 ಗಂಟೆಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಮೊದಲ ಮಗ. ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ಬಾಯಿ...
ಪುತ್ತೂರು: ಹಿರಿಯ ತುಳು ಜಾನಪದ ವಿದ್ವಾಂಸರೂ, ನಿವೃತ್ತ ಮುಖ್ಯ ಶಿಕ್ಷಕರೂ, ಸಾಹಿತಿಯೂ ಆದ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರ ನಿಧನಕ್ಕೆ ಶಾಸಕ ಅಶೋಕ್ ರೈ ಸಂತಾಪ ವ್ಯಕ್ತಪಡಿಸಿದ್ದಾರೆ. ಉತ್ತಮ ಶಿಕ್ಷಕರಾಗಿದ್ದು ಆದರ್ಶ ಶಿಕ್ಷಕ ಪ್ರಶಸ್ತಿ ಪಡೆದಿದ್ದ ಡಾ. ಆಚಾರ್ ಅವರು...
ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆಯ ಕಾಜೆ ಎಂಬ ಪ್ರದೇಶದಲ್ಲಿರುವ ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಗೊಂಡ ಮಹಿಳೆಯರನ್ನು ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ಪ್ರತ್ಯೇಕ ಕಟ್ಟಡಗಳಲ್ಲಿ ಕಳೆದ ಕೆಲವು...
ಪುತ್ತೂರು; ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆ ಇಲ್ಲದೆ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು ಎಲ್ಲೆಡೆ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ತೊಂದರೆಯಾದ ಗ್ರಾಮಗಳಿಗೆ ತುರ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಸಲುವಾಗಿ ಹೆಚ್ಚುವರಿ ವಿಶೇಷ ಅನುದಾನ...
ಎಸ್.ಕೆ.ಪಿ.ಎ. ಪುತ್ತೂರು ವಲಯ ಆಯೋಜಿಸಿರುವ ಕೆನಾನ್ ಕಂಪನಿಯವರು ಉಚಿತವಾಗಿ ನಡೆಸಿಕೊಡುವ ವಿವಾಹ ಛಾಯಾಗ್ರಹಣ ಕಾರ್ಯಗಾರ (Wedding Photography Workshop) ಇದೇ ಮೇ 9 ರಂದು ಪುತ್ತೂರಿನ ಮಹಾವೀರ ಮಾಲ್ ನಲ್ಲಿ ನಡೆಯಲಿದೆ. ಸೌತ್ ಕೆನರಾ ಪೋಟೋಗ್ರಾಪರ್ ಅಸೋಸಿಸೆನ್ ಮೆಂಬರ್ ಗಳಿಗೆ ಮಾತ್ರ...
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸುಷ್ಮಾ ರಾಜ್. ಸೋಷಿಯಲ್ ಮೀಡಿಯಾದಲ್ಲಿ ಮದುವೆ ಫೋಟೋ ವೈರಲ್ ಕರಾವಳಿಯ ಹೆಣ್ಣು ಎಂದೇ ಖ್ಯಾತಿ ಪಡೆದಿರುವ ಸುಷ್ಮಾ ರಾಜ್ ಮೂಲತಃ ಉಡುಪಿಯವರು. ಅಶೋಜ್ ರಾಜ್- ರಾಧಾ ದಂಪತಿಯ ಮುದ್ದು ಮಗಳು. ಪ್ಯಾಟೆ ಹುಡುಗಿ ಹಳ್ಳಿ ಲೈಟ್ ರಿಯಾಲಿಟಿ...
ಮುಂಬೈ: ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾನಗರಿ ಮುಂಬೈನಲ್ಲಿ ನಡೆದಿದೆ. ವಾರದೊಳಗೆ ನಡೆದ 2ನೇ ಪ್ರಕರಣ ಇದಾಗಿದ್ದು, ಮುಂಬೈ ನಗರಾಡಳಿತವೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಮೃತ ಯುವಕ ರಸ್ತೆಬದಿಯ ಆಹಾರ ಮಳಿಗೆಯಲ್ಲಿ ಮೇ 3 ರಂದು...
ಬೆಂಗಳೂರು : ಕಾಂಗ್ರೆಸ್ ವಿಧಾನಸಭಾ ಚುನಾವಣೆ ಬಳಿಕ ಲೋಕಸಭಾ ಚುನಾವಣೆಯಲ್ಲೂ ದೊಡ್ಡಮಟ್ಟದಲ್ಲಿ ಪ್ರಯತ್ನ ಮಾಡಿದ್ರು ಆದರೆ ಮೋದಿ ಗ್ಯಾರಂಟಿ ಮುಂದೆ ಇವರದು ಠುಸ್ ಪಟಾಕಿ ಆಗಿದೆ ಎಂದು ಮಾಜಿ ಸಿಎಂ ಡಿವಿ ಸದಾನಂದಗೌಡ ಲೇವಡಿ ಮಾಡಿದರು. ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್...