ಬೆಳ್ತಂಗಡಿ: ಬೆಳಾಲು ನಿವಾಸಿಯಾಗಿದ್ದ ನಿವೃತ್ತ ಮುಖ್ಯ ಶಿಕ್ಷಕ ಬಾಲಕೃಷ್ಣ ಬಡೆಕ್ಕಿಲ್ಲಾಯ(83ವ)ರವರನ್ನು ಆ.20ರಂದು ಅವರ ಮನೆಯಲ್ಲಿ ಬರ್ಬರವಾಗಿ ಕೊಲೆ ಮಾಡಿರುವ ಆರೋಪದಲ್ಲಿ ಆ.24 ರಂದು ಧರ್ಮಸ್ಥಳ ಠಾಣಾ ಪೊಲೀಸರಿಂದ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಕಾಸರಗೋಡು ಮುಳ್ಳೇರಿಯಾದ ರಾಘವೇಂದ್ರ ಕೆದಿಲಾಯ (54ವ) ಮತ್ತು ಆತನ...
ಮಂಗಳೂರು: ಚೆಕ್ ಬೌನ್ಸ್ ಪ್ರಕರಣ ಸಾಬೀತಾಗಿರುವ ಹಿನ್ನೆಲೆಯಲ್ಲಿ ನಟಿ ಪದ್ಮಜಾ ರಾವ್ ಅವರಿಗೆ ಮೂರು ತಿಂಗಳು ಸಾಮಾನ್ಯ ಜೈಲು ಶಿಕ್ಷೆ ಹಾಗೂ 40,20,000 ರೂ. ದಂಡ ವಿಧಿಸಿ ಮಂಗಳೂರಿನ ಎಂಟನೇ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ. ತುಳು ಸಿನಿಮಾ ನಿರ್ದೇಶಕ ವೀರೇಂದ್ರ ಶೆಟ್ಟಿ...
ಪುತ್ತೂರು; ಇತ್ತೀಚೆಗೆ ನಿಧನರಾದ ಮಾಡಾವು ಸಂಪಾಜೆ ನಿವಾಸಿ ಕುಶಾಲಪ್ಪ ಗೌಡರ ಪುತ್ರ ಸಚಿನ್ ಅವರ ಮನೆಗೆ ಶಾಸಕ ಅಶೋಕ್ ರೈ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಪುತ್ರನನ್ನು ಕಳೆದುಕೊಂಡು ತೀವ್ರ ದುಖದಲ್ಲಿರುವ ಕುಟುಂಬಕ್ಕೆ ಸಾಂತ್ವನ ತಿಳಿಸಿದ ಶಾಸಕರು ಏನೇ ಕಷ್ಟ...
ಪುತ್ತೂರು ವಿದ್ಯಾರ್ಥಿಗೆ ಚೂರಿ ಇರಿತ ಹೈಡ್ರಾಮ ಪ್ರಕರಣ ಕೋಮುಗಲಭೆ ಪ್ರಚೋದನೆಗೆ ಯತ್ನಿಸಿ ವಾಟ್ಸಾಪ್ ಸಂದೇಶ ಪ್ರಸರಿಸಿದ ಇಬ್ರಾಹಿಂ ವಿರುದ್ಧ ದೂರು* ಪುತ್ತೂರು ವಿದ್ಯಾರ್ಥಿಗೆ ಚೂರಿ ಇರಿತ ಹೈಡ್ರಾಮ ವಿಚಾರವನ್ನು ವಿಷಯಾಂತರ ಮಾಡಿ ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತಿ ಕೋಮುಗಲಭೆಗೆ ಯತ್ನಿಸುವ...
ಪುತ್ತೂರು: ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ವೈಟ್ ಲಿಫ್ಟ್ ಸ್ಪರ್ದೆಯಲ್ಲಿ ಜ್ಯೂನಿಯರ್ ಮತ್ತು ಸೀನಿಯರ್ ವಿಭಾಗದ ಸ್ಪರ್ದೆಯಲ್ಲಿಚಿನ್ನದ ಪದಕ ವಿಜೇತೆ ಸ್ಪಂದನಾ ಕೆ ಪುಣಚಾ ಅವರನ್ನು ಶಾಸಕ ಅಶೋಕ್ ರೈ ಅವರು ತಮ್ಮ ಕಚೇರಿಯಲ್ಲಿ ಸನ್ಮಾನಿಸಿದರು. ಆ.17/18 ರಂದು...
ಪುತ್ತೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಉನ್ನತ ಶಾಲೆ ಕುಡಿಪಾಡಿಗೆ 2025 ಕ್ಕೆ ನೂರು ವರ್ಷ ಪೂರ್ತಿಯಾಗಲಿದ್ದು ಇದರ ಪೂರ್ವಭಾವಿ ಸಭೆ ಉದ್ಘಾಟನಾ ಕಾರ್ಯಕ್ರಮ ಶಾಲೆಯ ಸಭಾಂಗಣದಲ್ಲಿ ನಡೆಯಿತು. ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆಯಾದ ಬಾಲಕಿಯ...
ಮುಂಬಯಿ: ಕರ್ನಾಟಕದ ಕಾರ್ಕಳದಲ್ಲಿ ಕಂಚಿನ ಪರಶುರಾಮನ ಪ್ರತಿಮೆ ಹೆಸರಲ್ಲಿ ಪೈಬರ್‌ನ ಪ್ರತಿಮೆ ನಿರ್ಮಿಸಿ, ನಂತರ ತೆರವುಗೊಳಿಸಿದ್ದು ಭಾರೀ ವಿವಾದಕ್ಕೀಡಾಗಿತ್ತು. ಆ ಪ್ರಕರಣ ಮಾಸುವ ಮುನ್ನವೇ ಇದೀಗ ಕಳೆದ ವರ್ಷ ಮಹಾರಾಷ್ಟ್ರದ ಸಿಂಧುದುರ್ಗ್ ಜಿಲ್ಲೆಯ ಕೋಟೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದ...
ಪುತ್ತೂರು : ಪ್ರಜಾಧ್ವನಿ ನ್ಯೂಸ್ ಪುತ್ತೂರು ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ, 5 ತಿಂಗಳಿಂದ 5 ವರ್ಷದ ಒಳಗಿನ ಮಕ್ಕಳಿಗೆ " ಮುದ್ದು ಕೃಷ್ಣ ಫೋಟೋ ಸ್ಪರ್ಧೆ" ಏರ್ಪಡಿಸಲಾಗಿದೆ. ಪೋಷಕರು ತಮ್ಮ ಮಕ್ಕಳ ಫೋಟೋಗಳನ್ನು 8904538163 ಈ ನಂಬರ್ ಗೆ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿ ಬಂಧನದಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ಹಾಗೂ ರೌಡಿಗಳ ಜೊತೆಗೆ ವಿಡಿಯೋ ಕಾಲ್ ಸಂಭಾಷಣೆ ಮಾಡಿರುವ ಫೋಟೋಗಳು, ವಿಡಿಯೋಗಳು ಸಾಕಷ್ಟು ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಈ ನಡುವೆ...
ತೆಂಕಕಾ ರಂದೂರು.ಸ.ಉ. ಹಿ.ಪ್ರಾಥಮಿಕ ಶಾಲೆ, ಪೇರೋಡಿತಾಯಕಟ್ಟೆ ಇಲ್ಲಿನ ಹಳೆ ವಿದ್ಯಾರ್ಥಿ ಸಂಘ ದ ವಾರ್ಷಿಕ ಮಹಾ ಸಭೆ ಹಾಗು ನೂತನ ಪದಾಥಿ ಕಾರಿಗಳ ಆಯ್ಕೆಕಾರ್ಯಕ್ರಮ ದಿನಾಂಕ 25.08.2024 ರಂದು ಸ. ಉ. ಹಿ. ಪ್ರಾ. ಶಾಲೆ ಪೇರೋಡಿತ್ತಾಯ ಕಟ್ಟೆ ಶಾಲೆಯಲ್ಲಿ ಜರಗಿತು....