ಪುತ್ತೂರು: ಪುರುಷರಕಟ್ಟೆಯಲ್ಲಿರುವ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ನಲ್ಲಿ ಪುತ್ತೂರಿನ ಖ್ಯಾತ ಜನರಲ್ ಫಿಸಿಷಿಯನ್, ಮಧುಮೇಹ ಹಾಗೂ ಹೃದ್ರೋಗ ತಜ್ಞೆ ಡಾ.ಸ್ವಾತಿ.ಆರ್.ಭಟ್ ರವರು ಸೋಮವಾರದಿಂದ ಶನಿವಾರ ಬೆಳಿಗ್ಗೆ 9 ಗಂಟೆಯಿಂದ 10ರ ತನಕ ಸೇವೆಗೆ ಲಭ್ಯರಿರುತ್ತಾರೆ. ಪುತ್ತೂರಿನ ಮುಕ್ವೆ ನಿವಾಸಿ...
ವಿಟ್ಲ; ಕರಾವಳಿಯಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿದೆ. ಮನೆಯಿಂದ ಹೊರಗೆ ಬರೋದಕ್ಕೆ ಜನ ಭಯ ಪಡೋ ಪರಿಸ್ಥಿತಿ ನಿರ್ಮಾಣವಾಗಿದೆ. ಕರಾವಳಿಯಲ್ಲಿ ಬಿಸಿಲ ಪ್ರತಾಪ ಎಷ್ಟರಮಟ್ಟಿಗೆ ಇದೆ ಅನ್ನೋದಕ್ಕೆ ಸಾಕ್ಷಿ ಎಂಬಂತೆ ಘಟನೆಯೊಂದು ನಡೆದಿದೆ. ಬಿಸಿಲ ತಾಪಕ್ಕೆ ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ...
ಸುಳ್ಯ: ದೈವವೇ ಬಂದು ಜಗಳ ಬಿಡಿಸಿ ಸೌಹಾರ್ದತೆಯಿಂದ ಬಾಳಿ ಎಂಬ ಗತ ಕಾಲದ ದೈವ ಸಂದೇಶವನ್ನು ಇಂದಿಗೂ ಜನ ಮಾನಸಕ್ಕೆ ಮುಟ್ಟಿಸುವ ವಿಶಿಷ್ಟ ಆಚರಣೆ ಅಡ್ಡಣಪೆಟ್ಟು ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಪ್ರತಿ ವರ್ಷವೂ ನಡೆಯುತಿದೆ. ಮಂಡೆಕೋಲು ಗ್ರಾಮದ ಶ್ರೀ ಮಹಾ ವಿಷ್ಣುಮೂರ್ತಿ...
ಕುಂಬಳೆ ಮುಸ್ರಾಳ ಪಟ್ಟದ ಸೀಮೆಯಲ್ಲಿ ರಾಜನ್ ದೈವದ ಚಾಕ್ರಿಯನ್ನು ಹಲವಾರು ವರ್ಷಗಳಿಂದ ವಂಶಪಾರಂಪರ್ಯವಾಗಿ ನಿಷ್ಠೆಯಿಂದ ನಿರ್ವಹಿಸುತ್ತಿದ್ದ ನಾಗಪ್ಪ ಪರವ ಪಡುಮಲೆ ಸೀಮೆಯ ಪ್ರಮುಖ ದೈವಗಳದ ಜುಮಾದಿ,ಪಿಲಿಚಾಮುಂಡಿ, ಉಳ್ಳಾಕ್ಲು,ಬಿರ್ನಾಳ್ವ ಮುಂತಾದ ದೈವಗಳ ಚಾಕಿರಿ ನಡೆಸುತ್ತಿದ್ದರು. ಹಿರಿಯ ದೈವ ನರ್ತಕರಾದ ಇವರು ಶ್ರದ್ಧೆಯಿಂದ ನಿಷ್ಠೆಯ...
ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮೇ. 6ರಂದು ನಡೆಯಲಿರುವ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಮೇ. 5ರಂದು ಹಸಿರು ಹೊರೆ ಕಾಣಿಕೆ ಸಮರ್ಪಣೆ ಮತ್ತು ತುಲಾಭಾರ ಸೇವೆ ನಡೆಯಿತು. ಮೇ. 5ರಂದು ಬೆಳಿಗ್ಗೆ ದೇವಳದಲ್ಲಿ...
ಮಂಗಳೂರು: ಪ್ರತ್ಯೇಕ ಮಳೆ ಅವಘಡಗಳಲ್ಲಿ ಸಿಡಿಲು ಬಡಿದು ನವ ವಿವಾಹಿತ ಮೃತಪಟ್ಟು, ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನವವಿವಾಹಿತ ಮೃತಪಟ್ಟಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಸುಬ್ರಹ್ಮಣ್ಯದ ಗ್ರಾಮದ...
ಬೆಳ್ತಂಗಡಿ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಜರುಗಿದ 52ನೇ ವರ್ಷದ ಸಾಮೂಹಿಕ ವಿವಾಹದಲ್ಲಿ ಒಟ್ಟು 123 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದರೆ. ಈ ಹಿಂದೆ ಕ್ಷೇತ್ರದ ಸಾಮೂಹಿಕ ವಿವಾಹದಲ್ಲಿ ಮದುವೆಯಾದವರ ಮಕ್ಕಳು, ಮೊಮ್ಮಕ್ಕಳು ಈ ಬಾರಿ ವಧೂ – ವರರಾಗಿ ಸಾಮೂಹಿಕ...
ಮಂಗಳೂರಿನ ತಣ್ಣೀರುಬಾವಿ ಸಮುದ್ರ ಕಿನಾರೆಯಲ್ಲಿ ದೇಶದ 13ನೇ ಬ್ಲೂಫ್ಲ್ಯಾಗ್ ಬೀಚ್ ಸಿದ್ಧಗೊಂಡಿದ್ದು, ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ಒಂದೆಡೆ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದ್ದರೆ, ಶುಲ್ಕ ನಿಗದಿಗೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಪ್ರವೇಶ ದರ ವಸೂಲಿ ಆರಂಭಿಸಲಾಗಿದೆ. ಪ್ರವಾಸಿಗರು ಆಗಮಿಸುತ್ತಿದ್ದು, ಶನಿವಾರ, ಭಾನುವಾರ ಸಂಖ್ಯೆ...
ಬಿಸಿಲಿಗೆ ಬೆವರು ಇಳಿಯುತ್ತಿರುವುದರಿಂದ ನೀರಿನಂಶದ ಕೊರತೆಯಿಂದಾಗಿ ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್ ಪ್ರಕರಣಗಳು ಹೆಚ್ಚಳವಾಗಿದೆ ಎನ್ನುತ್ತಾರೆ ವೈದ್ಯರು. ಬಿಸಿಲು ಹೆಚ್ಚಿರುವುದರಿಂದ ಆರೋಗ್ಯ ಸಮಸ್ಯೆಗಳೂ ಕಾಡಲಾರಂಭವಾಗಿವೆ. ವೈದ್ಯರಿಗೆ ಈಗ ಬರುತ್ತಿರುವ ಕೇಸ್‌ಗಳಲ್ಲಿ ಅತೀ ಹೆಚ್ಚು ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತಾಧಿಕಾರಿಯಾಗಿ ಶ್ರೀ ಯೇಸುರಾಜ್ ಅವರನ್ನು ನೇಮಿಸಲಾಗಿದೆ. ಹಿಂದೂ ಧಾರ್ಮಿಕ ದತ್ತಿ ಕಾಯ್ದೆಯ ಪ್ರಕಾರ ಹಿಂದೂ ಧರ್ಮದ ಶ್ರದ್ಧಾ ಕೇಂದ್ರಗಳಿಗೆ ಹಿಂದೂಗಳು, ಹಿಂದೂ ಧರ್ಮದಲ್ಲಿ ನಂಬಿಕೆ ಇಟ್ಟವರನ್ನು ಅಥವಾ ಹಿಂದೂ ಧರ್ಮವನ್ನು ಪ್ರತಿಪಾದಿಸುವವರನ್ನು ಮಾತ್ರ ಅಧಿಕಾರಿಯನ್ನಾಗಿ ನೇಮಿಸಬೇಕು....